
India vs New Zealand 2nd ODI: ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಸರಣಿ ಭಾರತದ ವಶವಾಗಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 12 ರನ್ಗಳ ಜಯ ಸಾಧಿಸಿತ್ತು. ಇದೀಗ 2ನೇ ಪಂದ್ಯದಲ್ಲೂ ನ್ಯೂಜಿಲೆಂಡ್ ತಂಡವನ್ನು ಬಗ್ಗು ಬಡಿದು ಭಾರತ ಮೂರನೇ ಪಂದ್ಯಕ್ಕೂ ಮುನ್ನವೇ ಸರಣಿಯನ್ನು ವಶಪಡಿಸಿಕೊಂಡಿದೆ.
ನ್ಯೂಜಿಲೆಂಡ್- 108 (34.3)
ಭಾರತ- 111/2 (20.1)
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಹೆನ್ರಿ ಶಿಪ್ಲಿ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ರಜತ್ ಪಾಟಿದಾರ್.
ನ್ಯೂಜಿಲೆಂಡ್ ಏಕದಿನ ತಂಡ:
ಟಾಮ್ ಲ್ಯಾಥಮ್ (ನಾಯಕ) , ಫಿನ್ ಅಲೆನ್ , ಡೆವೊನ್ ಕಾನ್ವೇ , ಹೆನ್ರಿ ನಿಕೋಲ್ಸ್ , ಡೇರಿಲ್ ಮಿಚೆಲ್ , ಮೈಕೆಲ್ ಬ್ರೇಸ್‌ವೆಲ್ , ಗ್ಲೆನ್ ಫಿಲಿಪ್ಸ್ , ಮಿಚೆಲ್ ಸ್ಯಾಂಟ್ನರ್ , ಇಶ್ ಸೋಧಿ , ಲಾಕಿ ಫರ್ಗುಸನ್ , ಬ್ಲೇರ್ ಟಿಕ್ನರ್ , ಜೇಕಬ್ ಡಫ್ಫಿ, ಡೌಗ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಹೆನ್ರಿ ಶಿಪ್ಲೆ.
ಸ್ಯಾಂಟ್ನರ್ ಎಸೆತದಲ್ಲಿ ಮುನ್ನುಗ್ಗಿ ಬಂದು ಲಾಂಗ್ ಆಫ್ನತ್ತ ಫೋರ್ ಬಾರಿಸಿದ ಇಶಾನ್ ಕಿಶನ್
ಸ್ಯಾಂಟ್ನರ್ ಎಸೆತದಲ್ಲಿ ಸ್ಟಂಪ್ ಔಟಾದ ವಿರಾಟ್ ಕೊಹ್ಲಿ (11)
ಬ್ರೇಸ್‌ವೆಲ್ ಓವರ್ನಲ್ಲಿ ಎರಡು ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ – ಶುಭ್ಮನ್ ಗಿಲ್ ಬ್ಯಾಟಿಂಗ್
ಶಿಪ್ಲಿ ಎಸೆತದಲ್ಲಿ ಎಲ್ಬಿ ಡಬ್ಲ್ಯೂ ಆಗಿ ಹೊರನಡೆದ ರೋಹಿತ್ ಶರ್ಮಾ (51)
47 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ರೋಹಿತ್ ಶರ್ಮಾ
ಟಿಕ್ನರ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
ಲಾಕಿ ಫರ್ಗುಸನ್ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸಿದ ಹಿಟ್ಮ್ಯಾನ್ ರೋಹಿತ್ ಶರ್ಮಾ
ಫರ್ಗುಸನ್ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್…ಗಿಲ್ ಬ್ಯಾಟ್ನಿಂದ ಮತ್ತೊಂದು ಫೋರ್
ಕ್ರೀಸ್ನಲ್ಲಿ ರೋಹಿತ್ ಶರ್ಮಾ – ಗಿಲ್ ಬ್ಯಾಟಿಂಗ್
ಫರ್ಗುಸನ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
ಶಿಪ್ಲಿ ಎಸೆತದಲ್ಲಿ ಡೀಪ್ ಕವರ್ನತ್ತ ಭರ್ಜರಿ ಬೌಂಡರಿ ಬಾರಿಸಿದ ರೋಹಿತ್ ಶರ್ಮಾ
ಶಿಪ್ಲಿ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
ಶಿಪ್ಲಿ ಎಸೆತದಲ್ಲಿ ಪುಲ್ ಶಾಟ್ ಮೂಲಕ ಮೊದಲ ಬೌಂಡರಿಗಿಟ್ಟಿಸಿಕೊಂಡ ರೋಹಿತ್ ಶರ್ಮಾ
ಕ್ರೀಸ್ನಲ್ಲಿ ಶುಭ್ಮನ್ ಗಿಲ್ – ರೋಹಿತ್ ಶರ್ಮಾ ಬ್ಯಾಟಿಂಗ್
ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ 3 ವಿಕೆಟ್, ತಲಾ 2 ವಿಕೆಟ್ ಕಬಳಿಸಿದ ಸಿರಾಜ್ ಹಾಗೂ ವಾಷಿಂಗ್ಟನ್ ಸುಂದರ್.
ಸುಂದರ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ ಫೀಲ್ಡರ್ಗೆ ಕ್ಯಾಚ್ ನೀಡಿದ ಲಾಕಿ ಫರ್ಗುಸನ್ (1)
ಕ್ರೀಸ್ನಲ್ಲಿ ಲಾಕಿ ಫರ್ಗುಸನ್ – ಶಿಪ್ಲಿ ಬ್ಯಾಟಿಂಗ್
ವಾಷಿಂಗ್ಟನ್ ಸುಂದರ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ ಫೀಲ್ಡರ್ ಸೂರ್ಯಕುಮಾರ್ ಯಾದವ್ಗೆ ಕ್ಯಾಚ್ ನೀಡಿದ ಗ್ಲೆನ್ ಫಿಲಿಪ್ಸ್ (36)
ಹಾರ್ದಿಕ್ ಪಾಂಡ್ಯ ಸ್ಲೋ ಬಾಲ್…ಮಿಚೆಲ್ ಸ್ಯಾಂಟ್ನರ್ (27) ಇನ್ಸೈಡ್ ಬ್ಯಾಟ್ ಎಡ್ಜ್…ಬೌಲ್ಡ್
30ನೇ ಓವರ್ನಲ್ಲಿ ಶತಕ ಪೂರೈಸಿದ ನ್ಯೂಜಿಲೆಂಡ್
ಗ್ಲೆನ್ ಫಿಲಿಪ್ಸ್ ಹಾಗೂ ಮಿಚೆಲ್ ಸ್ಯಾಂಟ್ನರ್ ಉತ್ತಮ ಜೊತೆಯಾಟ
ಕ್ರೀಸ್ನಲ್ಲಿ ಮಿಚೆಲ್ ಸ್ಯಾಂಟ್ನರ್ – ಗ್ಲೆನ್ ಫಿಲಿಪ್ಸ್ ಬ್ಯಾಟಿಂಗ್
ಕುಲ್ದೀಪ್ ಯಾದವ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ 2 ಫೋರ್ ಬಾರಿಸಿದ ಮಿಚೆಲ್ ಸ್ಯಾಂಟ್ನರ್
ಶಾರ್ದೂಲ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ಗ್ಲೆನ್ ಫಿಲಿಪ್ಸ್
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಲಾಂಗ್ ಆಫ್ನತ್ತ ಬೌಂಡರಿ ಬಾರಿಸಿದ ಫಿಲಿಪ್ಸ್
ಕ್ರೀಸ್ನಲ್ಲಿ ಮಿಚೆಲ್ ಸ್ಯಾಂಟ್ನರ್ – ಗ್ಲೆನ್ ಫಿಲಿಪ್ಸ್ ಬ್ಯಾಟಿಂಗ್
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್- ಸ್ಯಾಂಟ್ನರ್ ಬ್ಯಾಟಿಂಗ್
ಸಿರಾಜ್ ಎಸೆತದಲ್ಲಿ ಲಾಂಗ್ ಆನ್ನತ್ತ ಬೌಂಡರಿ ಬಾರಿಸಿದ ಮಿಚೆಲ್ ಸ್ಯಾಂಟ್ನರ್
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್- ಸ್ಯಾಂಟ್ನರ್ ಬ್ಯಾಟಿಂಗ್
ಮೊಹಮ್ಮದ್ ಶಮಿ ಬೌನ್ಸರ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಬ್ರೇಸ್‌ವೆಲ್ (22)
ಶಮಿ ಎಸೆತದಲ್ಲಿ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಬ್ರೇಸ್‌ವೆಲ್
ಶಮಿ ಎಸೆತದಲ್ಲಿ ಎಕ್ಸ್ಟ್ರಾ ಕವರ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಬ್ರೇಸ್‌ವೆಲ್
ಶಾರ್ದೂಲ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಗ್ಲೆನ್ ಫಿಲಿಪ್ಸ್
14ನೇ ಓವರ್ ಮೇಡನ್ ಮಾಡಿದ ಹಾರ್ದಿಕ್ ಪಾಂಡ್ಯ
ಕ್ರೀಸ್ನಲ್ಲಿ ಬ್ರೇಸ್‌ವೆಲ್-ಗ್ಲೆನ್ ಫಿಲಿಪ್ಸ್ ಬ್ಯಾಟಿಂಗ್
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಕವರ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಬ್ರೇಸ್‌ವೆಲ್
ಹಾರ್ದಿಕ್ ಪಾಂಡ್ಯ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ 2 ಫೋರ್ ಬಾರಿಸಿದ ಗ್ಲೆನ್ ಫಿಲಿಪ್ಸ್
11ನೇ ಓವರ್ ಮೇಡನ್ ಮಾಡಿದ ಶಾರ್ದೂಲ್ ಠಾಕೂರ್
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಸ್ಲಿಪ್ನಲ್ಲಿ ಶುಭ್ಮನ್ ಗಿಲ್ಗೆ ಕ್ಯಾಚ್ ನೀಡಿದ ಟಾಮ್ ಲಾಥಮ್ (1)
ಕ್ರೀಸ್ನಲ್ಲಿ ಟಾಮ್ ಲಾಥಮ್ – ಗ್ಲೆನ್ ಫಿಲಿಪ್ಸ್ ಬ್ಯಾಟಿಂಗ್
ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ನೇರವಾಗಿ ಬೌಲರ್ಗೆ ಕ್ಯಾಚ್ ನೀಡಿದ ಕಾನ್ವೆ (7)…ಅತ್ಯಾದ್ಭುತ ಕ್ಯಾಚ್ ಹಿಡಿದ ಹಾರ್ದಿಕ್ ಪಾಂಡ್ಯ
ಕ್ರೀಸ್ನಲ್ಲಿ ಕಾನ್ವೆ-ಟಾಮ್ ಲಾಥಮ್ ಬ್ಯಾಟಿಂಗ್
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಡೀಪ್ ಎಕ್ಸ್ಟ್ರಾ ಕವರ್ನತ್ತ ಬೌಂಡರಿ ಬಾರಿಸಿದ ಕಾನ್ವೆ
ಮೇಡನ್ ಓವರ್ ಮಾಡಿದ ಮೊಹಮ್ಮದ್ ಸಿರಾಜ್
ಇದುವರೆಗೆ ಒಂದೇ ಒಂದು ಬೌಂಡರಿ ಬಾರಿಸದ ಕಿವೀಸ್ ಬ್ಯಾಟರ್ಗಳು
ಮೊಹಮ್ಮದ್ ಶಮಿ ಎಸೆತದಲ್ಲಿ ನೇರವಾಗಿ ಬೌಲರ್ಗೆ ಕ್ಯಾಚ್ ನೀಡಿದ ಡೇರಿಲ್ ಮಿಚೆಲ್ (1)
ಸಿರಾಜ್ ಎಸೆತದಲ್ಲಿ ಸ್ಲಿಪ್ನಲ್ಲಿದ್ದ ಶುಭ್ಮನ್ ಗಿಲ್ಗೆ ಕ್ಯಾಚ್ ನೀಡಿದ ಹೆನ್ರಿ ನಿಕೋಲ್ಸ್ (2)
ಕ್ರೀಸ್ನಲ್ಲಿ ಹೆನ್ರಿ ನಿಕೋಲ್ಸ್ ಹಾಗೂ ಡೆವೊನ್ ಕಾನ್ವೆ ಬ್ಯಾಟಿಂಗ್
ಮೊದಲ 5 ಓವರ್ಗಳಲ್ಲಿ ಯಾವುದೇ ಬೌಂಡರಿ ಬಾರಿಸದ ಕಿವೀಸ್ ಬ್ಯಾಟರ್ಗಳು
ಮೊದಲ 3 ಓವರ್ಗಳಲ್ಲಿ ಕೇವಲ 5 ರನ್ ನೀಡಿದ ಮೊಹಮ್ಮದ್ ಶಮಿ-ಸಿರಾಜ್
ಕ್ರೀಸ್ನಲ್ಲಿ ಹೆನ್ರಿ ನಿಕೋಲ್ಸ್ ಹಾಗೂ ಡೆವೊನ್ ಕಾನ್ವೆ ಬ್ಯಾಟಿಂಗ್
ಮೊದಲ ಓವರ್ನಲ್ಲಿ ಯಾವುದೇ ರನ್ ನೀಡದೇ ಒಂದು ವಿಕೆಟ್ ಪಡೆದ ಮೊಹಮ್ಮದ್ ಶಮಿ
NZ 0/1 (1)
ಮೊಹಮ್ಮದ್ ಶಮಿ ಎಸೆತದಲ್ಲಿ ಬೌಲ್ಡ್ ಆದ ಫಿನ್ ಅಲೆನ್ (0)
ಟೀಮ್ ಇಂಡಿಯಾಗೆ ಮೊದಲ ಯಶಸ್ಸು
NZ 0/1 (0.5)
ಮೊದಲ ಓವರ್- ಮೊಹಮ್ಮದ್ ಶಮಿ
ಆರಂಭಿಕರು- ಫಿನ್ ಅಲೆನ್, ಡೆವೊನ್ ಕಾನ್ವೆ
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಹೆನ್ರಿ ಶಿಪ್ಲಿ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
India vs New Zealand 2nd ODI: ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ನಡುವಣ 2ನೇ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
????? ???!
Hello from Raipur ??
Not long to go for the second #INDvNZ ODI to begin ??#TeamIndia | @mastercardindia pic.twitter.com/krA5vxfxUM
— BCCI (@BCCI) January 21, 2023
ಟಾಸ್ ಪ್ರಕ್ರಿಯೆ: ಮಧ್ಯಾಹ್ನ 1 ಗಂಟೆಗೆ
ಪಂದ್ಯ ಶುರು: ಮಧ್ಯಾಹ್ನ 1.30 ಕ್ಕೆ
Published On - 12:36 pm, Sat, 21 January 23