India vs New Zealand, 3rd T20I: ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 168 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಭಾರತ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.
ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಬ್ಲೇರ್ ಟಿಕ್ನರ್.
ಟೀಮ್ ಇಂಡಿಯಾ ಟಿ20 ತಂಡ:
ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್.
ನ್ಯೂಜಿಲೆಂಡ್ ಟಿ20 ತಂಡ:
ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಡೇನ್ ಕ್ಲೀವರ್, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆಂಜಮಿನ್ ಲಿಸ್ಟರ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್.
168 ರನ್ಗಳಿಂದ ಗೆದ್ದು ಬೀಗಿದ ಟೀಮ್ ಇಂಡಿಯಾ
ಉಮ್ರಾನ್ ಮಲಿಕ್ ಎಸೆತದಲ್ಲಿ ಪಾಂಡ್ಯಗೆ ಸುಲಭ ಕ್ಯಾಚ್ ನೀಡಿದ ಲಾಕಿ ಫರ್ಗುಸನ್ (0)
ಶಿವಂ ಮಾವಿ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದ ಇಶ್ ಸೋಧಿ (0)
ಶಿವಂ ಮಾವಿ ಎಸೆತದಲ್ಲಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಮಿಚೆಲ್ ಸ್ಯಾಂಟ್ನರ್ (13)
ಕ್ರೀಸ್ನಲ್ಲಿ ಸ್ಯಾಂಟ್ನರ್ – ಮಿಚೆಲ್ ಬ್ಯಾಟಿಂಗ್
ಕ್ರೀಸ್ನಲ್ಲಿ ಸ್ಯಾಂಟ್ನರ್ – ಮಿಚೆಲ್ ಬ್ಯಾಟಿಂಗ್
ಉಮ್ರಾನ್ ಮಲಿಕ್ ಎಸೆತದಲ್ಲಿ ಮೈಕೆಲ್ ಬ್ರೇಸ್ವೆಲ್ (8) ಕ್ಲೀನ್ ಬೌಲ್ಡ್
ಕ್ರೀಸ್ನಲ್ಲಿ ಡೇರಿಲ್ ಮಿಚೆಲ್-ಬ್ರೇಸ್ವೆಲ್ ಬ್ಯಾಟಿಂಗ್
ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಸ್ಲಿಪ್ನಲ್ಲಿ ಕ್ಯಾಚ್ ನೀಡಿದ ಗ್ಲೆನ್ ಫಿಲಿಪ್ಸ್ (2)
ಅರ್ಷದೀಪ್ ಸಿಂಗ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಚಾಪ್ಮನ್ (0)
ಅರ್ಷದೀಪ್ ಸಿಂಗ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರನಡೆದ ಡೆವೊನ್ ಕಾನ್ವೆ (1)
ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಕ್ಯಾಚ್ ನೀಡಿದ ಫಿನ್ ಅಲೆನ್ (3)…ಅಧ್ಭುತವಾಗಿ ಕ್ಯಾಚ್ ಹಿಡಿದ ಸೂರ್ಯಕುಮಾರ್ ಯಾದವ್…ಮೊದಲ ವಿಕೆಟ್ ಪತನ
ಶುಭ್ಮನ್ ಗಿಲ್ ಅಜೇಯ 126 ರನ್
ಡೇರಿಲ್ ಮಿಚೆಲ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ…ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಹಾರ್ದಿಕ್ ಪಾಂಡ್ಯ (30)
ಲಿಸ್ಟರ್ ಓವರ್ನಲ್ಲಿ ಸಿಕ್ಸ್-ಪೋರ್ ಸಿಡಿಸಿದ ಶುಭ್ಮನ್ ಗಿಲ್
ಫರ್ಗುಸನ್ ಎಸೆತದಲ್ಲಿ ಫೋರ್ ಬಾರಿಸಿ 54 ಎಸೆತಗಳಲ್ಲಿ ಶತಕ ಪೂರೈಸಿದ ಶುಭ್ಮನ್ ಗಿಲ್
ಟಿಕ್ನರ್ ಎಸೆತದಲ್ಲಿ ಲೆಗ್ ಸೈಡ್ನಲ್ಲಿ ಸಿಕ್ಸ್ ಸಿಡಿಸಿದ ಶುಭ್ಮನ್
96 ರನ್ಗಳಿಸಿರುವ ಶುಭ್ಮನ್ ಗಿಲ್
ಟಿಕ್ನರ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಶುಭ್ಮನ್ ಗಿಲ್
ಕ್ರೀಸ್ನಲ್ಲಿ ಹಾರ್ದಿಕ್ ಪಾಂಡ್ಯ – ಶುಭ್ಮನ್ ಗಿಲ್ ಬ್ಯಾಟಿಂಗ್
ಲಿಸ್ಟರ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ ಬ್ಯಾಕ್ ಟು ಬ್ಯಾಕ್ ಭರ್ಜರಿ ಸಿಕ್ಸ್ ಸಿಡಿಸಿದ ಶುಭ್ಮನ್ ಗಿಲ್
ಸ್ಯಾಂಟ್ನರ್ ಎಸೆತದಲ್ಲಿ ಇಬ್ಬರು ಫೀಲ್ಡರ್ಗಳ ಮೂಲಕ ಅತ್ಯಾಕರ್ಷಕ ಫೋರ್ ಬಾರಿಸಿದ ಶುಭ್ಮನ್ ಗಿಲ್
ಕ್ರೀಸ್ನಲ್ಲಿ ಹಾರ್ದಿಕ್ ಪಾಂಡ್ಯ – ಶುಭ್ಮನ್ ಗಿಲ್ ಬ್ಯಾಟಿಂಗ್
ಲಾಕಿ ಫರ್ಗುಸನ್ ಎಸೆತದಲ್ಲಿ ಲೆಗ್ ಸೈಡ್ನತ್ತ ಸಿಕ್ಸ್ ಸಿಡಿಸಿದ ಶುಭ್ಮನ್ ಗಿಲ್
ಟಿಕ್ನರ್ ಎಸೆತದಲ್ಲಿ ಸೂರ್ಯನ ಭರ್ಜರಿ ಶಾಟ್…ಲಾಂಗ್ ಆನ್ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಬ್ರೇಸ್ವೆಲ್…ಸೂರ್ಯಕುಮಾರ್ ಯಾದವ್ (24) ಔಟ್
ಟಿಕ್ನರ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸೂರ್ಯಕುಮಾರ್
35 ಎಸೆತಗಳಲ್ಲಿ ಚೊಚ್ಚಲ ಟಿ20 ಅರ್ಧಶತಕ ಬಾರಿಸಿದ ಶುಭ್ಮನ್ ಗಿಲ್
ಸೋಧಿ ಎಸೆತದಲ್ಲಿ ಮಿಡ್ ವಿಕೆಟ್ ಬೌಂಡರಿಯತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸೂರ್ಯಕುಮಾರ್
ಸ್ಯಾಂಟ್ನರ್ ಎಸೆತದಲ್ಲಿ ಫೋರ್ ಬಾರಿಸಿದ ಗಿಲ್
10ನೇ ಓವರ್ನಲ್ಲಿ ಶತಕ ಪೂರೈಸಿದ ಟೀಮ್ ಇಂಡಿಯಾ
ಸೋಧಿ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ…ಬೌಂಡರಿ ಲೈನ್ನಲ್ಲಿ ಕ್ಯಾಚ್…22 ಎಸೆತಗಳಲ್ಲಿ 44 ರನ್ ಬಾರಿಸಿ ರಾಹುಲ್ ತ್ರಿಪಾಠಿ ಔಟ್
ಇಶ್ ಸೋಧಿ ಎಸೆತದಲ್ಲಿ ಎಕ್ಸ್ಟ್ರಾ ಕವರ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರಾಹುಲ್ ತ್ರಿಪಾಠಿ
ಮಿಚೆಲ್ ಸ್ಯಾಂಟ್ನರ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ರಾಹುಲ್ ತ್ರಿಪಾಠಿ
ಕ್ರೀಸ್ನಲ್ಲಿ ಶುಭ್ಮನ್ ಗಿಲ್ – ರಾಹುಲ್ ತ್ರಿಪಾಠಿ ಬ್ಯಾಟಿಂಗ್
ಫರ್ಗುಸನ್ ಎಸೆತದಲ್ಲಿ ಆಫ್ ಸೈಡ್ನತ್ತ ಭರ್ಜರಿ ಬೌಂಡರಿ ಬಾರಿಸಿದ ತ್ರಿಪಾಠಿ
ಮರು ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಮಿಂಚಿದ ರಾಹುಲ್ ತ್ರಿಪಾಠಿ
ಟಿಕ್ನರ್ ಓವರ್ನಲ್ಲಿ ಹ್ಯಾಟ್ರಿಕ್ ಫೋರ್ ಬಾರಿಸಿದ ಶುಭ್ಮನ್ ಗಿಲ್
ಟಿಕ್ನರ್ ಎಸೆತದಲ್ಲಿ ಮಿಡ್ ವಿಕೆಟ್ ಬೌಂಡರಿಯತ್ತ ಅತ್ಯಾಕರ್ಷಕ ಫೋರ್ ಬಾರಿಸಿದ ಶುಭ್ಮನ್ ಗಿಲ್
ಮರು ಎಸೆತದಲ್ಲಿ ಲಾಂಗ್ ಆಫ್ನತ್ತ ಮತ್ತೊಂದು ಬೌಂಡರಿ
ಕ್ರೀಸ್ನಲ್ಲಿ ಶುಭ್ಮನ್ ಗಿಲ್ – ರಾಹುಲ್ ತ್ರಿಪಾಠಿ ಬ್ಯಾಟಿಂಗ್
ಫರ್ಗುಸನ್ ಎಸೆತದಲ್ಲಿ ಆಫ್ಸೈಡ್ನತ್ತ ಕಲಾತ್ಮಕ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
ಲಾಕಿ ಫರ್ಗುಸನ್ ಎಸೆತದಲ್ಲಿ ಹಿಂಬದಿಯತ್ತ ಸ್ಕೂಪ್ ಶಾಟ್ ಮೂಲಕ ಫೋರ್ ಬಾರಿಸಿದ ರಾಹುಲ್ ತ್ರಿಪಾಠಿ
ಬ್ರೇಸ್ವೆಲ್ ಎಸೆತದಲ್ಲಿ ಫೋರ್ ಬಾರಿಸಿದ ಶುಭ್ಮನ್ ಗಿಲ್
ಕ್ರೀಸ್ನಲ್ಲಿ ಶುಭ್ಮನ್ ಗಿಲ್ – ರಾಹುಲ್ ತ್ರಿಪಾಠಿ ಬ್ಯಾಟಿಂಗ್
ಮೈಕೆಲ್ ಬ್ರೇಸ್ವೆಲ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದ ಇಶಾನ್ ಕಿಶನ್ (1)
ಟೀಮ್ ಇಂಡಿಯಾ ಶುಭಾರಂಭ
ಲಿಸ್ಟರ್ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್ ಫೋರ್ ಬಾರಿಸಿದ ಶುಭ್ಮನ್ ಗಿಲ್
ಆರಂಭಿಕರು- ಶುಭ್ಮನ್ ಗಿಲ್ ಹಾಗೂ ಇಶಾನ್ ಕಿಶನ್
ಮೊದಲ ಓವರ್- ಬೆನ್ ಲಿಸ್ಟರ್
#TeamIndia have won the toss and elect to bat first in the series decider match.
A look at our Playing XI for the game.
Live – https://t.co/1uCKYafzzD #INDvNZ @mastercardindia pic.twitter.com/BbOibgv0kG
— BCCI (@BCCI) February 1, 2023
ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.
ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.
ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಬ್ಲೇರ್ ಟಿಕ್ನರ್
India vs New Zealand 3rd T20: ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ.
Hello from Ahmedabad ?
Gearing up for the #INDvNZ T20I Decider at the iconic Narendra Modi Stadium ?️ ?#TeamIndia pic.twitter.com/PjQ2xmXG42
— BCCI (@BCCI) February 1, 2023
ಟಾಸ್ – 6. 30 ಕ್ಕೆ
ಪಂದ್ಯ ಶುರು- 7 ಗಂಟೆಗೆ
Published On - 6:08 pm, Wed, 1 February 23