Asia Cup 2023: ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ಭಾನುವಾರ ನಡೆಯಬೇಕಿದ್ದ ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯವನ್ನು ಮಳೆಯ ಕಾರಣ ಮೀಸಲು ದಿನಕ್ಕೆ ಮುಂದೂಡಲಾಗಿದೆ. ಅದರಂತೆ ಸೋಮವಾರ ಇದೇ ಮೈದಾನದಲ್ಲಿ ಭಾರತ-ಪಾಕ್ ಮತ್ತೆ ಮುಖಾಮುಖಿಯಾಗಲಿದೆ.
ಸೋಮವಾರ 50 ಓವರ್ಗಳ ಸಂಪೂರ್ಣ ಪಂದ್ಯ ನಡೆಯಲಿದ್ದು, ಇದಾಗ್ಯೂ ಕೆಲ ನಿಯಮಗಳನ್ನು ರೂಪಿಸಲಾಗಿದೆ. ಆ ನಿಯಮಗಳೆಂದರೆ…
Persistent rain forces the #PAKvIND Super 4 match into the reserve day 🏏
Ticket-holders for today’s game will be able to utilise their tickets for the reserve day.#AsiaCup2023 pic.twitter.com/g4sBxolfaF
— Pakistan Cricket (@TheRealPCB) September 10, 2023
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.
ಇದನ್ನೂ ಓದಿ: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ಮುರಿದ ಡೇವಿಡ್ ವಾರ್ನರ್
ಪಾಕಿಸ್ತಾನ್ ಪ್ಲೇಯಿಂಗ್ 11: ಫಖರ್ ಝಮಾನ್, ಇಮಾಮ್ ಉಲ್ ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸಲ್ಮಾನ್ ಆಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.