AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan Live Streaming: ಭಾರತ-ಪಾಕ್ ಮುಖಾಮುಖಿ: ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ

India vs Pakistan T20, Asia Cup 2022 Live Streaming: ಆಗಸ್ಟ್ 27 ರಿಂದ ಶುರುವಾಗಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ಸೆಪ್ಟೆಂಬರ್ 11 ರಂದು ಜರುಗಲಿದೆ. ಈ ಟೂರ್ನಿಯ ನೇರ ಪ್ರಸಾರ ಹಾಗೂ ಭಾರತ-ಪಾಕಿಸ್ತಾನ್ ಪಂದ್ಯಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

India vs Pakistan Live Streaming: ಭಾರತ-ಪಾಕ್ ಮುಖಾಮುಖಿ: ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ
India vs Pakistan
TV9 Web
| Edited By: |

Updated on: Aug 27, 2022 | 2:04 PM

Share

India vs Pakistan T20, Asia Cup 2022 Live Streaming: ಏಷ್ಯಾ ರಾಷ್ಟ್ರಗಳ ಚುಟುಕು ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿ ಇಂದಿನಿಂದ  ಶುರುವಾಗಲಿದೆ. ಯುಎಇನಲ್ಲಿ ನಡೆಯುತ್ತಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡವು ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ. ಇನ್ನು 2ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಸುತ್ತಿನಲ್ಲಿ ಗ್ರೂಪ್ ಹಂತದ ಪಂದ್ಯಗಳು ನಡೆಯಲಿದ್ದು, ಇದಾದ ಬಳಿಕ ಸೂಪರ್-4 ಹಂತದ ಮ್ಯಾಚ್​ಗಳು ನಡೆಯಲಿದೆ. ಆಗಸ್ಟ್ 27 ರಿಂದ ಶುರುವಾಗಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ಸೆಪ್ಟೆಂಬರ್ 11 ರಂದು ಜರುಗಲಿದೆ. ಈ ಟೂರ್ನಿಯ ನೇರ ಪ್ರಸಾರ ಹಾಗೂ ಭಾರತ-ಪಾಕಿಸ್ತಾನ್ ಪಂದ್ಯಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

  1. ಏಷ್ಯಾಕಪ್ ಟೂರ್ನಿಯನ್ನು ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು? ಏಷ್ಯಾ ಕಪ್-2022 ರ ಎಲ್ಲಾ ಪಂದ್ಯಗಳ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ಇರಲಿದೆ. ಹಾಗೆಯೇ ಸ್ಟಾರ್ ಸ್ಪೋರ್ಟ್ಸ್ ಕನ್ನಡದಲ್ಲೂ ಲೈವ್ ಪ್ರಸಾರವಾಗಲಿದೆ.
  2. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ಆಗಸ್ಟ್ 27, ಭಾನುವಾರಂದು ಭಾರತ-ಪಾಕಿಸ್ತಾನ್ ಮುಖಾಮುಖಿಯಾಗಲಿದೆ.
  3. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ? ಈ ಪಂದ್ಯವು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
  4. ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಈ ಪಂದ್ಯವು ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, ಟಾಸ್ 7 ಗಂಟೆಗೆ ನಡೆಯಲಿದೆ.
  5. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ನೇರ ಪ್ರಸಾರ ಎಲ್ಲಿ ವೀಕ್ಷಿಸಬಹುದು? ಸ್ಟಾರ್ ಸ್ಪೋರ್ಟ್ಸ್​ ಕನ್ನಡ ಸೇರಿದಂತೆ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ಈ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
  6. ಭಾರತ ಮತ್ತು ಪಾಕಿಸ್ತಾನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ನೋಡಬಹುದು? ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.

ಪಾಕಿಸ್ತಾನ ತಂಡ ಹೀಗಿದೆ:

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

ಬಾಬರ್ ಆಜಂ (ನಾಯಕ), ಶದಾಬ್ ಖಾನ್, ಆಸಿಫ್ ಅಲಿ, ಫಖರ್ ಝಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕಾರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಝ್ವಾನ್ (ವಿಕೆಟ್‌ಕೀಪರ್), ಹಸನ್ ಅಲಿ, ನಸೀಮ್ ಶಾ, ಮೊಹಮ್ಮದ್ ಹಸ್ನೈನ್, ಶಹನವಾಝ್‌ ದಹಾನಿ, ಉಸ್ಮಾನ್‌ ಖಾದಿರ್‌.

ಟೀಮ್ ಇಂಡಿಯಾ ಹೀಗಿದೆ:

ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌. ಮೀಸಲು ಆಟಗಾರರು: ಅಕ್ಷರ್‌ ಪಟೇಲ್‌, ದೀಪಕ್‌ ಚಹರ್‌ ಮತ್ತು ಶ್ರೇಯಸ್‌ ಅಯ್ಯರ್‌.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ