AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ- ಆಫ್ರಿಕಾ ನಡುವಿನ ಸರಣಿ ನಿರ್ಧಾರಕ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ?

India vs South Africa 5th T20: ಲಕ್ನೋದಲ್ಲಿ 4ನೇ ಟಿ20 ಪಂದ್ಯ ರದ್ದಾದ ನಂತರ, ಭಾರತ-ದಕ್ಷಿಣ ಆಫ್ರಿಕಾ ಸರಣಿಯ ಅಂತಿಮ 5ನೇ ಟಿ20 ಪಂದ್ಯದ ಕುರಿತು ಮಾಹಿತಿ ಇಲ್ಲಿದೆ. ಈ ನಿರ್ಣಾಯಕ ಪಂದ್ಯ ಡಿಸೆಂಬರ್ 19, 2025 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ನಡೆಯಲಿದೆ. ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಎರಡೂ ತಂಡಗಳು ಸರಣಿ ಗೆಲ್ಲಲು ಸಜ್ಜಾಗಿವೆ.

IND vs SA: ಭಾರತ- ಆಫ್ರಿಕಾ ನಡುವಿನ ಸರಣಿ ನಿರ್ಧಾರಕ ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ?
Ind Vs Sa
ಪೃಥ್ವಿಶಂಕರ
|

Updated on: Dec 18, 2025 | 1:38 PM

Share

ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಿನ 4ನೇ ಟಿ20 ಪಂದ್ಯ ದಟ್ಟವಾದ ಮಂಜು ಕವಿದ ಕಾರಣ ರದ್ದಾಯಿತು. ಇದರಿಂದಾಗಿ ಉಭಯ ತಂಡಗಳ ನಡುವಿನ ಈ ಸರಣಿ ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ. ಸರಣಿಯಲ್ಲಿ ಈಗಾಗಲೇ ಮುನ್ನಡೆ ಸಾಧಿರಿಸುವ ಟೀಂ ಇಂಡಿಯಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳಲು ನೋಡುತ್ತಿದ್ದರೆ, ಇತ್ತ ಸರಣಿ ಸೋಲಿನ ಆತಂಕದಲ್ಲಿರುವ ದಕ್ಷಿಣ ಆಫ್ರಿಕಾ ಕೊನೆಯ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲದೊಂದಿಗೆ ಅಂತ್ಯಗೊಳಿಸುವ ಇರಾದೆಯಲ್ಲಿದೆ. ಅದಕ್ಕೂ ಮುನ್ನ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20ಪಂದ್ಯ ಯಾವಾಗ, ಎಲ್ಲಿ ನಡೆಯಲಿದೆ ಎಂಬಿತ್ಯಾದಿ ವಿವರವನ್ನು ತಿಳಿದುಕೊಳ್ಳೋಣ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಡಿಸೆಂಬರ್ 19, 2025 ರಂದು ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದನೇ ಟಿ20ಪಂದ್ಯ ಸಂಜೆ 7 ಗಂಟೆಯಿಂದ ಆರಂಭವಾಗಲಿದ್ದು, ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯವನ್ನು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ಮೂಲಕ ಮೊಬೈಲ್‌ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್.

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್ (ನಾಯಕ), ಡಿ ಕಾಕ್, ಹೆಂಡ್ರಿಕ್ಸ್, ಬ್ರೆವಿಸ್, ಮಿಲ್ಲರ್, ಸ್ಟಬ್ಸ್, ಫೆರೀರಾ, ಜೆನ್ಸನ್, ಲುಥೊ ಸಿಪಾಮ್ಲಾ, ಒಟ್ನೀಲ್ ಬಾರ್ಟ್‌ಮನ್, ಅನ್ರಿಚ್ ನೋಕಿಯಾ, ಲುಂಗಿ ಎನ್‌ಗಿಡಿ, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ಜಾರ್ಜ್ ಲಿಂಡೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ