T20 World Cup 2022: ಪರ್ತ್ನಲ್ಲಿ ನಡೆದ ಟಿ20 ವಿಶ್ವಕಪ್ನ 30ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಸೌತ್ ಆಫ್ರಿಕಾ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಗ್ರೂಪ್-2 ರ ಪಾಯಿಂಟ್ ಟೇಬಲ್ನಲ್ಲಿ ಸೌತ್ ಆಫ್ರಿಕಾ ತಂಡವು ಅಗ್ರಸ್ಥಾನಕ್ಕೇರಿದೆ.
ಭಾರತ ತಂಡ:
ರೋಹಿತ್ ಶರ್ಮಾ (ನಾಯಕ) , ದಿನೇಶ್ ಕಾರ್ತಿಕ್, ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್ , ರವಿಚಂದ್ರನ್ ಅಶ್ವಿನ್ , ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ , ಅರ್ಷದೀಪ್ ಸಿಂಗ್ , ರಿಷಭ್ ಪಂತ್ , ದೀಪಕ್ ಹೂಡಾ, ಹರ್ಷಲ್ ಪಟೇಲ್. ಯುಜ್ವೇಂದ್ರ ಚಹಾಲ್.
ಸೌತ್ ಆಫ್ರಿಕಾ ತಂಡ:
ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ) , ರಿಲೀ ರೊಸ್ಸೊ , ಐಡೆನ್ ಮಾರ್ಕ್ರಾಮ್ , ಟ್ರಿಸ್ಟಾನ್ ಸ್ಟಬ್ಸ್ , ಡೇವಿಡ್ ಮಿಲ್ಲರ್ , ವೇಯ್ನ್ ಪಾರ್ನೆಲ್ , ಕೇಶವ್ ಮಹಾರಾಜ್ , ಕಗಿಸೊ ರಬಾಡ , ಅನ್ರಿಕ್ ನೋಕಿಯಾ, ತಬ್ರೇಝ್ ಶಮ್ಸಿ , ಲುಂಗಿ ಎನ್‌ಗಿಡಿ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್.
ಕೊನೆಯ ಓವರ್ನಲ್ಲಿ ಸೌತ್ ಆಫ್ರಿಕಾಗೆ 6 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಪಾರ್ನೆಲ್-ಮಿಲ್ಲರ್ ಬ್ಯಾಟಿಂಗ್
ಶಮಿ ಎಸೆತದಲ್ಲಿ ಕಟ್ ಶಾಟ್ ಮೂಲಕ ಬೌಂಡರಿಗಿಟ್ಟಿಸಿಕೊಂಡ ಮಿಲ್ಲರ್
40 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಮಿಲ್ಲರ್
12 ಎಸೆತಗಳಲ್ಲಿ 12 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಮಿಲ್ಲರ್-ಪಾರ್ನೆಲ್ ಬ್ಯಾಟಿಂಗ್
ಅಶ್ವಿನ್ ಎಸೆತದಲ್ಲಿ ಎಲ್ಬಿ ಔಟ್ ಆದ ಟ್ರಿಸ್ಟನ್ ಸ್ಟಬ್ಸ್ (6)
ಅಶ್ವಿನ್ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಅಶ್ವಿನ್
ಅಶ್ವಿನ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಭರ್ಜರಿ ಸಿಕ್ಸ್ ಸಿಡಿಸಿದ ಮಿಲ್ಲರ್
25 ರನ್ಗಳ ಅವಶ್ಯಕತೆ
ಅರ್ಷದೀಪ್ ಸಿಂಗ್ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸಿದ ಸ್ಟಬ್ಸ್
ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದ ಮಾರ್ಕ್ರಾಮ್ (52)
39 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಮಾರ್ಕ್ರಾಮ್-ಮಿಲ್ಲರ್ ಬ್ಯಾಟಿಂಗ್
39 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಏಡನ್ ಮಾರ್ಕ್ರಾಮ್
ಅಶ್ವಿನ್ ಎಸೆತದಲ್ಲಿ ಆಕರ್ಷಕ ಸಿಕ್ಸ್ ಸಿಡಿಸಿದ ಏಡನ್ ಮಾರ್ಕ್ರಾಮ್
ಅಶ್ವಿನ್ ಎಸೆತದಲ್ಲಿ 104 ಮೀಟರ್ ಭರ್ಜರಿ ಸಿಕ್ಸ್ ಸಿಡಿಸಿದ ಡೇವಿಡ್ ಮಿಲ್ಲರ್
ಹಾರ್ದಿಕ್ ಪಾಂಡ್ಯ ಎಸೆದ 11ನೇ ಓವರ್ನಲ್ಲಿ 16 ರನ್ ಕಲೆಹಾಕಿದ ಸೌತ್ ಆಫ್ರಿಕಾ
ಹಾರ್ದಿಕ್ ಪಾಂಡ್ಯ ಓವರ್ನಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಡೇವಿಡ್ ಮಿಲ್ಲರ್
ಕ್ರೀಸ್ನಲ್ಲಿ ಮಿಲ್ಲರ್-ಮಾರ್ಕ್ರಾಮ್ ಬ್ಯಾಟಿಂಗ್
ಸೌತ್ ಆಫ್ರಿಕಾಗೆ ಗೆಲ್ಲಲು 99 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಮಿಲ್ಲರ್-ಮಾರ್ಕ್ರಾಮ್ ಬ್ಯಾಟಿಂಗ್
ಕ್ರೀಸ್ನಲ್ಲಿ ಮಾರ್ಕ್ರಾಮ್-ಮಿಲ್ಲರ್ ಬ್ಯಾಟಿಂಗ್
ಮೊದಲ 6 ಓವರ್ಗಳಲ್ಲಿ ಕೇವಲ 24 ರನ್ ನೀಡಿ 3 ವಿಕೆಟ್ ಕಬಳಿಸಿದ ಟೀಮ್ ಇಂಡಿಯಾ ವೇಗಿಗಳು
ಕ್ರೀಸ್ನಲ್ಲಿ ಡೇವಿಡ್ ಮಿಲ್ಲರ್-ಹೇಡನ್ ಮಾರ್ಕ್ರಾಮ್ ಬ್ಯಾಟಿಂಗ್
ಶಮಿ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಬವುಮಾ (10)…ಡೈವ್ ಹೊಡೆದು ಅದ್ಭುತವಾಗಿ ಚೆಂಡನ್ನು ಹಿಡಿದ ದಿನೇಶ್ ಕಾರ್ತಿಕ್..ಔಟ್
ಭುವಿ ಎಸೆತದಲ್ಲಿ ಬವುಮಾ ಬ್ಯಾಟ್ ಟಾಪ್ ಎಡ್ಜ್…ಆಕಾಶದತ್ತ ಚಿಮ್ಮಿದ ಚೆಂಡು ಬೌಂಡರಿ ದಾಟಿ..ಸಿಕ್ಸ್
ಅರ್ಷದೀಪ್ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಏಡನ್ ಮಾರ್ಕ್ರಾಮ್
ಕ್ರೀಸ್ನಲ್ಲಿ ಬವುಮಾ-ಮಾರ್ಕ್ರಾಮ್ ಬ್ಯಾಟಿಂಗ್
ಅರ್ಷದೀಪ್ ಎಸೆತದಲ್ಲಿ ರಿಲೀ ರೊಸ್ಸೊ ಎಲ್ಬಿ…ಔಟ್
ಅರ್ಷದೀಪ್ ಸಿಂಗ್ ಎಸೆತದಲ್ಲಿ ಸ್ಲಿಪ್ನಲ್ಲಿ ಕ್ಯಾಚ್ ನೀಡಿ ಹೊರನಡೆದ ಡಿಕಾಕ್ (1)
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಸೂರ್ಯಕುಮಾರ್ ಯಾದವ್ (68) ಅವರ ಅರ್ಧಶತಕದ ನೆರವಿನಿಂದ 9 ವಿಕೆಟ್ ನಷ್ಟಕ್ಕೆ 133 ರನ್ಗಳನ್ನು ಕಲೆಹಾಕಿದೆ.
ವೇಯ್ನ್ ಪಾರ್ನೆಲ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದ ಸೂರ್ಯಕುಮಾರ್ ಯಾದವ್ (68)
ಪಾರ್ನೆಲ್ ಮೊದಲ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದ ಆರ್. ಅಶ್ವಿನ್ (7)
ಕ್ರೀಸ್ನಲ್ಲಿ ಸೂರ್ಯ-ಅಶ್ವಿನ್ ಬ್ಯಾಟಿಂಗ್
ರಬಾಡ ಎಸೆತದಲ್ಲಿ ಸ್ಟ್ರೈಟ್ ಹಿಟ್ ಫೋರ್ ಬಾರಿಸಿದ ಸೂರ್ಯಕುಮಾರ್ ಯಾದವ್
ಮಹಾರಾಜ್ ಎಸೆತದಲ್ಲಿ ಫೈನ್ ಲೆಗ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಸೂರ್ಯಕುಮಾರ್ ಯಾದವ್
ಮಹಾರಾಜ್ ಎಸೆತದಲ್ಲಿ ಹಿಂಬದಿಯತ್ತ ಆಕರ್ಷಕ ಬೌಂಡರಿ ಬಾರಿಸಿದ ಸೂರ್ಯ
ಕ್ರೀಸ್ನಲ್ಲಿ ಸೂರ್ಯ-ಅಶ್ವಿನ್ ಬ್ಯಾಟಿಂಗ್
ಪಾರ್ನೆಲ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರನಡೆದ ದಿನೇಶ್ ಕಾರ್ತಿಕ್ (6)
ಶತಕ ಪೂರೈಸಿದ ಟೀಮ್ ಇಂಡಿಯಾ
ಕ್ರೀಸ್ನಲ್ಲಿ ಡಿಕೆ-ಸೂರ್ಯ ಬ್ಯಾಟಿಂಗ್
30 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯಕುಮಾರ್ ಯಾದವ್
ಎನ್‌ಗಿಡಿ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಸೂರ್ಯಕುಮಾರ್ ಯಾದವ್
ಕ್ರೀಸ್ನಲ್ಲಿ ಸೂರ್ಯಕುಮಾರ್ ಯಾದವ್-ದಿನೇಶ್ ಕಾರ್ತಿಕ್ ಬ್ಯಾಟಿಂಗ್
ಮಹಾರಾಜ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಸೂರ್ಯಕುಮಾರ್ ಯಾದವ್
ಕ್ರೀಸ್ನಲ್ಲಿ ಡಿಕೆ-ಸೂರ್ಯ ಬ್ಯಾಟಿಂಗ್
ಕ್ರೀಸ್ನಲ್ಲಿ ಸೂರ್ಯಕುಮಾರ್ ಯಾದವ್-ಡಿಕೆ ಬ್ಯಾಟಿಂಗ್
ನೋಕಿಯಾ ಎಸೆತದಲ್ಲಿ ಲೆಗ್ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸೂರ್ಯಕುಮಾರ್
ಕ್ರೀಸ್ನಲ್ಲಿ ಡಿಕೆ-ಸೂರ್ಯ ಬ್ಯಾಟಿಂಗ್
ಎನ್‌ಗಿಡಿ ಎಸೆತದಲ್ಲಿ ಲೆಗ್ಸೈಡ್ನತ್ತ ಭರ್ಜರಿಯಾಗಿ ಬಾರಿಸಿದ ಹಾರ್ದಿಕ್ ಪಾಂಡ್ಯ…ಕಗಿಸೋ ರಬಾಡ ಅದ್ಭುತ ಡೈವ್ ಕ್ಯಾಚ್…ಪಾಂಡ್ಯ (2) ಔಟ್
ನೋಕಿಯಾ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಹೊರನಡೆದ ದೀಪಕ್ ಹೂಡಾ (0)
ಎನ್‌ಗಿಡಿ ಎಸೆತದಲ್ಲಿ ಕೊಹ್ಲಿ ಭರ್ಜರಿ ಹೊಡೆತ…ಬೌಂಡರಿ ಲೈನ್ನಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿದ ರಬಾಡ..ವಿರಾಟ್ ಕೊಹ್ಲಿ (12) ಔಟ್
ಎನ್‌ಗಿಡಿ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ 2 ಫೋರ್ ಬಾರಿಸಿದ ವಿರಾಟ್ ಕೊಹ್ಲಿ
ಮೊದಲ 6 ಓವರ್ಗಳಲ್ಲಿ ಕೇವಲ 33 ರನ್ ನೀಡಿ 2 ವಿಕೆಟ್ ಪಡೆದ ಸೌತ್ ಆಫ್ರಿಕಾ ವೇಗಿಗಳು
ರೋಹಿತ್ ಶರ್ಮಾ, ಕೆಎಲ್ ರಾಹುಲ್ ಔಟ್
ಅನ್ರಿಕ್ ನೋಕಿಯಾ ಎಸೆತದಲ್ಲಿ ಬೈಸ್…ಫೋರ್
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ-ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್
ಲುಂಗಿ ಎನ್‌ಗಿಡಿ ಎಸೆತದಲ್ಲಿ ಸ್ಲಿಪ್ನಲ್ಲಿ ಕ್ಯಾಚ್ ನೀಡಿ ಔಟಾದ ಕೆಎಲ್ ರಾಹುಲ್ (9)
ಲುಂಗಿ ಎನ್‌ಗಿಡಿ ಎಸೆತದಲ್ಲಿ ಬೌಲರ್ಗೆ ಸುಲಭ ಕ್ಯಾಚ್ ನೀಡಿ ಹೊರನಡೆದ ರೋಹಿತ್ ಶರ್ಮಾ (15)
ರಬಾಡ ಎಸೆತದಲ್ಲಿ ಬ್ಯಾಕ್ವರ್ಡ್ ಸ್ಕೈರ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ರೋಹಿತ್ ಶರ್ಮಾ
ಕ್ರೀಸ್ನಲ್ಲಿ ಕೆಎಲ್ ರಾಹುಲ್-ರೋಹಿತ್ ಶರ್ಮಾ ಬ್ಯಾಟಿಂಗ್
ಪಾರ್ನೆಲ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಕೆಎಲ್ ರಾಹುಲ್
ಕಗಿಸೋ ರಬಾಡ ಎಸೆದ 2ನೇ ಓವರ್ನ 3ನೇ ಎಸೆತದಲ್ಲಿ ಫೈನ್ ಲೆಗ್ನತ್ತ ಪುಲ್ ಶಾಟ್ ಮೂಲಕ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
ವೇಯ್ನ್ ಪಾರ್ನೆಲ್ ಅತ್ಯುತ್ತಮ ಬೌಲಿಂಗ್
ಮೊದಲ ಓವರ್ ಮೇಡನ್
ಯಾವುದೇ ರನ್ ಕಲೆಹಾಕದ ಕೆಎಲ್ ರಾಹುಲ್
IND 0/0 (1)
ಆರಂಭಿಕರು- ಕೆಎಲ್ ರಾಹುಲ್, ರೋಹಿತ್ ಶರ್ಮಾ
ಮೊದಲ ಓವರ್- ವೇಯ್ನ್ ಪಾರ್ನೆಲ್
? Toss & Team News from Perth ?@ImRo45 has won the toss & #TeamIndia have elected to bat against South Africa. #T20WorldCup | #INDvSA
Follow the match ▶️ https://t.co/KBtNIjPFZ6
1⃣ change to our Playing XI as @HoodaOnFire is named in the team ? pic.twitter.com/X9n5kLoYNn
— BCCI (@BCCI) October 30, 2022
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಕೆಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಆರ್. ಅಶ್ವಿನ್.
ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ), ರಿಲೀ ರೊಸ್ಸೊ, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಕೆಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ , ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಅಶ್ವಿನ್.
– ಅಕ್ಷರ್ ಪಟೇಲ್ ಬದಲಿಗೆ ದೀಪಕ್ ಹೂಡಾಗೆ ಸ್ಥಾನ
ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
Published On - 4:03 pm, Sun, 30 October 22