AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ- ಲಂಕಾ ಏಕದಿನ ಸರಣಿ; ಮೊದಲ ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ?

IND vs SL: ಆಗಸ್ಟ್ 2 ರಿಂದ 7 ರವರೆಗೆ ಕೊಲಂಬೊದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ವಿಶ್ವಕಪ್ ಗೆದ್ದ ನಂತರ ಟಿ20 ಮಾದರಿಯಿಂದ ನಿವೃತ್ತಿಯಾಗಿರುವ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಈ ಸರಣಿಯಿಂದ ಮೈದಾನಕ್ಕೆ ಮರಳಲಿದ್ದಾರೆ. ರೋಹಿತ್ ನಾಯಕತ್ವದಲ್ಲಿ ತಂಡವು ಮೈದಾನಕ್ಕಿಳಿಯಲಿದ್ದು, ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಟೀಂ ಇಂಡಿಯಾದ ತಯಾರಿಯೂ ಆರಂಭವಾಗಲಿದೆ.

IND vs SL: ಭಾರತ- ಲಂಕಾ ಏಕದಿನ ಸರಣಿ; ಮೊದಲ ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ?
ಭಾರತ- ಶ್ರೀಲಂಕಾ
Follow us
ಪೃಥ್ವಿಶಂಕರ
|

Updated on: Aug 01, 2024 | 9:46 PM

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆತಿಥೇಯ ಶ್ರೀಲಂಕಾವನ್ನು ವೈಟ್‌ವಾಶ್ ಮಾಡಿರುವ ಟೀಂ ಇಂಡಿಯಾ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸಿದೆ. ಟಿ20 ಬಳಿಕ ಇದೀಗ ಏಕದಿನ ಸರಣಿಯ ಸರದಿಯಾಗಿದ್ದು, ಆಗಸ್ಟ್ 2 ರಿಂದ 7 ರವರೆಗೆ ಕೊಲಂಬೊದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಟಿ20 ವಿಶ್ವಕಪ್ ಗೆದ್ದ ನಂತರ ಟಿ20 ಮಾದರಿಯಿಂದ ನಿವೃತ್ತಿಯಾಗಿರುವ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಈ ಸರಣಿಯಿಂದ ಮೈದಾನಕ್ಕೆ ಮರಳಲಿದ್ದಾರೆ. ರೋಹಿತ್ ನಾಯಕತ್ವದಲ್ಲಿ ತಂಡವು ಮೈದಾನಕ್ಕಿಳಿಯಲಿದ್ದು, ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಟೀಂ ಇಂಡಿಯಾದ ತಯಾರಿಯೂ ಆರಂಭವಾಗಲಿದೆ.

ಶುಭ್‌ಮನ್ ಗಿಲ್‌ಗೆ ಏಕದಿನ ಪಂದ್ಯದಲ್ಲೂ ಉಪನಾಯಕನ ಜವಾಬ್ದಾರಿ ನೀಡಲಾಗಿದೆ. ಬಿಸಿಸಿಐ ಕೇಂದ್ರ ಒಪ್ಪಂದವನ್ನು ಕಳೆದುಕೊಂಡಿದ್ದ ಶ್ರೇಯಸ್ ಅಯ್ಯರ್ ಈ ಸರಣಿಯಲ್ಲಿ ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ. ಇವರಲ್ಲದೆ ರಿಯಾನ್ ಪರಾಗ್ ಅವರಿಗೂ ಏಕದಿನದಲ್ಲಿ ಮೊದಲ ಅವಕಾಶ ಸಿಕ್ಕಿದೆ.

ನೇರಪ್ರಸಾರದ ವಿವರ

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ಆಗಸ್ಟ್ 2 ರಂದು ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯ ಎಲ್ಲಿ ನಡೆಯಲಿವೆ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯದ ನೇರ ಪ್ರಸಾರ ಯಾವ ಚಾನಲ್‌ನಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯದ ನೇರ ಪ್ರಸಾರವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಯಾವ ಅಪ್ಲಿಕೇಶನ್‌ನಲ್ಲಿ?

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲನೇ ಏಕದಿನ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ಇರುತ್ತದೆ.

ಸರಣಿ ವೇಳಾಪಟ್ಟಿ

  • 2 ಆಗಸ್ಟ್- ಮೊದಲನೇ ಏಕದಿನ. ಕೊಲಂಬೊ
  • 4 ಆಗಸ್ಟ್- ಎರಡನೇ ಏಕದಿನ. ಕೊಲಂಬೊ
  • 7 ಆಗಸ್ಟ್- ಮೂರನೇ ಏಕದಿನ. ಕೊಲಂಬೊ

ಏಕದಿನ ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಪೂಜಾರಿಗೆ ‘ಕಾಂತಾರ’ ಚಿತ್ರದಲ್ಲಿ ಸಿಕ್ಕಿತ್ತು ಒಳ್ಳೆಯ ಪಾತ್ರ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ರಾಕೇಶ್ ಒಮ್ಮೆ ಎದೆ ಮುಟ್ಟಿಕೊಳ್ಳುವುದು ವಿಡಿಯೋದಲ್ಲಿ ಕಾಣುತ್ತದೆ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ದೇಶದ ಸೈನಿಕರಿಗೆ ಕರ್ತವ್ಯ ಮುಖ್ಯ; ವೈಯಕ್ತಿಕ ಸಂಬಂಧಗಳು, ಕೆಲಸಗಳಲ್ಲ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?