India vs Sri Lanka, 2nd ODI: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ಗುವಾಹಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು 67 ರನ್ಗಳಿಂದ ಜಯ ಸಾಧಿಸಿತ್ತು. ಇದೀಗ 2ನೇ ಪಂದ್ಯದಲ್ಲೂ ಲಂಕಾ ತಂಡವನ್ನು 4 ವಿಕೆಟ್ಗಳಿಂದ ಸೋಲಿಸಿ ಬಗ್ಗು ಬಡಿದು ಸರಣಿ ಜಯಿಸಿರುವುದು ವಿಶೇಷ.
ಶ್ರೀಲಂಕಾ- 215 (39.4)
ಭಾರತ- 219/6 (43.2)
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಕುಸಲ್ ಮೆಂಡಿಸ್ , ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಕಸುನ್ ರಜಿತ
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.
ಶ್ರೀಲಂಕಾ ಏಕದಿನ ತಂಡ:
ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೊ, ಸಧೀರ ಸಮರವಿಕ್ರಮ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕಾ, ಧನಂಜಯ್ ಡಿಸಿಲ್ವ, ವನಿಂದು ಹಸರಂಗ, ಮಹೀಶ್ ತೀಕ್ಷಣ , ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ದಿಲ್ಶಾನ್ ಮಧುಶಂಕ, ಕಸುನ್ ರಜಿತ, ನುವಾನಿಡು ಫೆರ್ನಾಂಡೋ, ದುನಿತ್ ವೆಲಾಲಗೆ, ಪ್ರಮೋದ್ ಮದುಶನ್.
4 ವಿಕೆಟ್ಗಳಿಂದ ಜಯ ಸಾಧಿಸಿದ ಟೀಮ್ ಇಂಡಿಯಾ
ರಜಿತ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ಕೆಎಲ್ ರಾಹುಲ್
92 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಕೆಲ್ ರಾಹುಲ್
ಧನಂಜಯ ಡಿಸಿಲ್ವಾ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿದ ಅಕ್ಷರ್ ಪಟೇಲ್ (21)…ಬೌಂಡರಿ ಲೈನ್ನಲ್ಲಿ ಕ್ಯಾಚ್
ಕ್ರೀಸ್ನಲ್ಲಿ ಕೆಎಲ್ ರಾಹುಲ್ – ಅಕ್ಷರ್ ಪಟೇಲ್ ಬ್ಯಾಟಿಂಗ್
ನೋ ಬಾಲ್ ಎಸೆದ ಕರುಣರತ್ನೆ…ಫ್ರೀ ಹಿಟ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಅಕ್ಷರ್ ಪಟೇಲ್
ಕರುಣರತ್ನೆ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್ ಬಾರಿಸಿದ ಅಕ್ಷರ್ ಪಟೇಲ್
ಕ್ರೀಸ್ನಲ್ಲಿ ಕೆಎಲ್ ರಾಹುಲ್ – ಅಕ್ಷರ್ ಪಟೇಲ್ ಬ್ಯಾಟಿಂಗ್
ಕರುಣರತ್ನೆ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಹಾರ್ದಿಕ್ ಪಾಂಡ್ಯ (36)
ಕರುಣರತ್ನೆ ಎಸೆತದಲ್ಲಿ ಬ್ಯಾಕ್ವರ್ಡ್ ಸ್ಕ್ವೇರ್ನತ್ತ ಫೋರ್ ಬಾರಿಸಿದ ಹಾರ್ದಿಕ್ ಪಾಂಡ್ಯ
ಕ್ರೀಸ್ನಲ್ಲಿ ಕೆಎಲ್ ರಾಹುಲ್ – ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್
ಹಾರ್ದಿಕ್ ಪಾಂಡ್ಯ- ಕೆಎಲ್ ರಾಹುಲ್ ಅರ್ಧಶತಕದ ಜೊತೆಯಾಟ
ಧನಂಜಯ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ಹಾರ್ದಿಕ್ ಪಾಂಡ್ಯ
ಹಾರ್ದಿಕ್-ಕೆಎಲ್ ರಾಹುಲ್ ಉತ್ತಮ ಜೊತೆಯಾಟ
ಕ್ರೀಸ್ನಲ್ಲಿ ಕೆಎಲ್ ರಾಹುಲ್ – ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್
ರಜಿತ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ 2 ಬೌಂಡರಿ ಬಾರಿಸಿದ ಹಾರ್ದಿಕ್ ಪಾಂಡ್ಯ
ಶತಕದ ಪೂರೈಸಿದ ಟೀಮ್ ಇಂಡಿಯಾ
ಕ್ರೀಸ್ನಲ್ಲಿ ಕೆಎಲ್ ರಾಹುಲ್ – ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್
ಕಸುನ್ ರಜಿತ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದ ಶ್ರೇಯಸ್ ಅಯ್ಯರ್ (28)
ಕ್ರೀಸ್ನಲ್ಲಿ ಕೆಎಲ್ ರಾಹುಲ್ – ಶ್ರೇಯಸ್ ಅಯ್ಯರ್ ಬ್ಯಾಟಿಂಗ್
ಕ್ರೀಸ್ನಲ್ಲಿ ಕೆಎಲ್ ರಾಹುಲ್ – ಶ್ರೇಯಸ್ ಅಯ್ಯರ್ ಬ್ಯಾಟಿಂಗ್
ಲಹಿರು ಕುಮಾರ ಎಸೆತದಲ್ಲಿ ಆಫ್ ಸೈಡ್ನತ್ತ ಬೌಂಡರಿ ಬಾರಿಸಿದ ಕೆಎಲ್ ರಾಹುಲ್
ಲಹಿರು ಕುಮಾರ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದ ವಿರಾಟ್ ಕೊಹ್ಲಿ (4)
8 ಎಸೆತಗಳ ಬಳಿಕ ಬೌಂಡರಿ ಬಾರಿಸುವ ಮೂಲಕ ಖಾತೆ ತೆರೆದ ವಿರಾಟ್ ಕೊಹ್ಲಿ
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್
8ನೇ ಓವರ್ನಲ್ಲಿ ಅರ್ಧಶತಕ ಪೂರೈಸಿದ ಟೀಮ್ ಇಂಡಿಯಾ
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್
ಲಹಿರು ಕುಮಾರ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಶ್ರೇಯಸ್ ಅಯ್ಯರ್
ಲಹಿರು ಕುಮಾರ ಎಸೆತದಲ್ಲಿ ಲೆಗ್ ಸೈಡ್ ಫ್ರಂಟ್ ಫೀಲ್ಡರ್ಗೆ ಕ್ಯಾಚ್ ನೀಡಿದ ಶುಭ್ಮನ್ ಗಿಲ್ (21)
ಲಹಿರು ಕುಮಾರ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿ ಶುಭ್ಮನ್ ಗಿಲ್
ಲಹಿರು ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
ಚಮಿಕ ಕರುಣರತ್ನೆ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಹೊರನಡೆದ ರೋಹಿತ್ ಶರ್ಮಾ (17)
ಲಹಿರು ಕುಮಾರ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
ರಜಿತ ಎಸೆತದಲ್ಲಿ ಆಫ್ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
ಕ್ರೀಸ್ನಲ್ಲಿ ರೋಹಿತ್ ಶರ್ಮಾ – ಶುಭ್ಮನ್ ಗಿಲ್ ಬ್ಯಾಟಿಂಗ್
ರಜಿತ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸಿ ಖಾತೆ ತೆರೆದ ರೋಹಿತ್ ಶರ್ಮಾ
ಟೀಮ್ ಇಂಡಿಯಾಗೆ 216 ರನ್ಗಳ ಟಾರ್ಗೆಟ್ ನೀಡಿದ ಶ್ರೀಲಂಕಾ
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್
ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ಗೆ ತಲಾ 3 ವಿಕೆಟ್
ಸಿರಾಜ್ ಎಸೆತದಲ್ಲಿ ಲಹಿರು ಕುಮಾರ (0) ಕ್ಲೀನ್ ಬೌಲ್ಡ್…ಶ್ರೀಲಂಕಾ ಆಲೌಟ್
ಸಿರಾಜ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ…ಅಕ್ಷರ್ ಪಟೇಲ್ಗೆ ಕ್ಯಾಚ್…ದುನಿತ್ ವೆಲ್ಲಲಾಗೆ (32) ಔಟ್
ಸಿರಾಜ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ವೆಲ್ಲಲಾಗೆ
ಕುಲ್ದೀಪ್ ಯಾದವ್ ಎಸೆತದಲ್ಲಿ ಭರ್ಜರಿ ಹೊಡೆತ ಬಾರಿಸಿದ ರಜಿತ…ಹಾರ್ದಿಕ್ ಪಾಂಡ್ಯ ಮಿಸ್ ಫೀಲ್ಡ್…ಫೋರ್
38ನೇ ಓವರ್ನಲ್ಲಿ ದ್ವಿಶತಕ ಪೂರೈಸಿದ ಶ್ರೀಲಂಕಾ
ಶಮಿ ಎಸೆತದಲ್ಲಿ ಫೋರ್ ಬಾರಿಸಿದ ದುನಿತ್ ವೆಲ್ಲಲಾಗೆ
ಕ್ರೀಸ್ನಲ್ಲಿ ವೆಲ್ಲಲಾಗೆ – ಕಸುನ್ ರಜಿತ ಬ್ಯಾಟಿಂಗ್
ಉಮ್ರಾನ್ ಮಲಿಕ್ ಎಸೆತದಲ್ಲಿ ಸ್ಕ್ವೇರ್ನತ್ತ ಬಾರಿಸಿದ ಕರುಣರತ್ನೆ (17)…ಅಕ್ಷರ್ ಪಟೇಲ್ ಅತ್ಯುತ್ತಮ ಕ್ಯಾಚ್…ಔಟ್
ನೋ ಬಾಲ್ ಎಸೆದ ಉಮ್ರಾನ್ ಮಲಿಕ್…ಫ್ರೀ ಹಿಟ್ ಎಸೆತದಲ್ಲಿ ಆಫ್ ಸೈಡ್ನಲ್ಲಿ ಫೋರ್ ಬಾರಿಸಿದ ಕರುಣರತ್ನೆ
ಉಮ್ರಾನ್ ಮಲಿಕ್ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಕರುಣರತ್ನೆ
ಕ್ರೀಸ್ನಲ್ಲಿ ಕರುಣರತ್ನೆ-ವೆಲ್ಲಲಾಗೆ ಬ್ಯಾಟಿಂಗ್
ಕ್ರೀಸ್ನಲ್ಲಿ ಕರುಣರತ್ನೆ-ವೆಲ್ಲಲಾಗೆ ಬ್ಯಾಟಿಂಗ್
ಉಮ್ರಾನ್ ಮಲಿಕ್ ಎಸೆತದಲ್ಲಿ ಸ್ಕ್ವೇರ್ನಲ್ಲಿ ಅಕ್ಷರ್ ಪಟೇಲ್ಗೆ ಕ್ಯಾಚ್ ನೀಡಿದ ವನಿಂದು ಹಸರಂಗ (21)
ಕುಲ್ದೀಪ್ ಯಾದವ್ ಓವರ್ನಲ್ಲಿ ಭರ್ಜರಿ ಸಿಕ್ಸ್ ಹಾಗೂ ಫೋರ್ ಬಾರಿಸಿದ ವನಿಂದು ಹಸರಂಗ
ಕ್ರೀಸ್ನಲ್ಲಿ ವನಿಂದು ಹಸರಂಗ-ದುನಿತ್ ವೆಲ್ಲಲಾಗೆ ಬ್ಯಾಟಿಂಗ್
ಕುಲ್ದೀಪ್ ಯಾದವ್ ಎಸೆತದಲ್ಲಿ ನೇರವಾಗಿ ಬೌಲರ್ಗೆ ಕ್ಯಾಚ್ ನೀಡಿದ ಚರಿತ್ ಅಸಲಂಕಾ (15)
ಕುಲ್ದೀಪ್ ಯಾದವ್ ಎಸೆತದಲ್ಲಿ ದಸುನ್ ಶಾನಕ (2) ಕ್ಲೀನ್ ಬೌಲ್ಡ್
ಅಕ್ಷರ್ ಪಟೇಲ್ ಎಸೆತದಲ್ಲಿ ಲೆಗ್ ಸೈಡ್ನತ್ತ ಬಾರಿಸಿದ ನುವಾನಿಡು…ಫ್ರಂಟ್ನಲ್ಲಿ ಶುಭ್ಮನ್ ಗಿಲ್ ಅತ್ಯುತ್ತಮ ಫೀಲ್ಡಿಂಗ್…ಚೆಂಡನ್ನು ವಿಕೆಟ್ ಕೀಪರ್ಗೆ ಎಸೆದ ಗಿಲ್…ನುವಾನಿಡು (50) ರನೌಟ್
62 ಎಸೆತಗಳಲ್ಲಿ ಚೊಚ್ಚಲ ಅರ್ಧಶತಕ ಪೂರೈಸಿದ ನುವಾನಿಡು ಫೆರ್ನಾಂಡೋ
ಕ್ರೀಸ್ನಲ್ಲಿ ನುವಾನಿಡು ಫರ್ನಾಂಡೊ-ಚರಿತ್ ಅಸಲಂಕಾ ಬ್ಯಾಟಿಂಗ್
ಅಕ್ಷರ್ ಪಟೇಲ್ ಎಸೆತದಲ್ಲಿ ಅಸಲಂಕಾ ಬ್ಯಾಟ್ ಎಡ್ಜ್…ಹಿಂಬದಿಯತ್ತ ಸಾಗಿದ ಚೆಂಡು…ಫೋರ್
ಅಕ್ಷರ್ ಪಟೇಲ್ ಎಸೆತದಲ್ಲಿ ಧನಂಜಯ್ ಡಿಸಿಲ್ವಾ (0) ಕ್ಲೀನ್ ಬೌಲ್ಡ್
ಕುಲ್ದೀಪ್ ಯಾದವ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದ ಕುಸಾಲ್ ಮೆಂಡಿಸ್ (34)
ಕ್ರೀಸ್ನಲ್ಲಿ ಕುಸಾಲ್ ಮೆಂಡಿಸ್ – ನುವಾನಿಡು ಫರ್ನಾಂಡೊ ಬ್ಯಾಟಿಂಗ್
ಉಮ್ರಾನ್ ಮಲಿಕ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಕುಸಾಲ್ ಮೆಂಡಿಸ್
15 ಓವರ್ ಮುಕ್ತಾಯ
ಕ್ರೀಸ್ನಲ್ಲಿ ಕುಸಾಲ್ ಮೆಂಡಿಸ್ – ನುವಾನಿಡು ಫರ್ನಾಂಡೊ ಬ್ಯಾಟಿಂಗ್
ಕ್ರೀಸ್ನಲ್ಲಿ ಕುಸಾಲ್ ಮೆಂಡಿಸ್ – ನುವಾನಿಡು ಫರ್ನಾಂಡೊ ಬ್ಯಾಟಿಂಗ್
ಉಮ್ರಾನ್ ಮಲಿಕ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ನುವಾನಿಡು
12ನೇ ಓವರ್ನಲ್ಲಿ ಉಮ್ರಾನ್ ಮಲಿಕ್ಗೆ ಚೆಂಡು ನೀಡಿದ ರೋಹಿತ್ ಶರ್ಮಾ
10 ಓವರ್ನಲ್ಲಿ ಅರ್ಧಶತಕ ಪೂರೈಸಿದ ಶ್ರೀಲಂಕಾ
ಕ್ರೀಸ್ನಲ್ಲಿ ಕುಸಾಲ್ ಮೆಂಡಿಸ್ – ನುವಾನಿಡು ಫರ್ನಾಂಡೊ ಬ್ಯಾಟಿಂಗ್
ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್…ಕುಸಾಲ್ ಮೆಂಡಿಸ್ ಬ್ಯಾಟ್ನಿಂದ ಫೋರ್
ಕ್ರೀಸ್ನಲ್ಲಿ ಕುಸಾಲ್ ಮೆಂಡಿಸ್ – ನುವಾನಿಡು ಫರ್ನಾಂಡೊ ಬ್ಯಾಟಿಂಗ್
ಶಮಿ ಎಸೆತದಲ್ಲಿ ಸ್ಟ್ರೈಟ್ ಹಿಟ್ ಶಾಟ್ ಮೂಲಕ ಆಕರ್ಷಕ ಬೌಂಡರಿ ಬಾರಿಸಿದ ಫರ್ನಾಂಡೊ
ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಅವಿಷ್ಕ ಫರ್ನಾಂಡೊ (20) ಬ್ಯಾಟ್ ಇನ್ಸೈಡ್ ಎಡ್ಜ್…ಬೌಲ್ಡ್
ಟೀಮ್ ಇಂಡಿಯಾಗೆ ಮೊದಲ ಯಶಸ್ಸು
ಕ್ರೀಸ್ನಲ್ಲಿ ಅವಿಷ್ಕ ಹಾಗೂ ನುವಾನಿಡು ಫೆರ್ನಾಂಡೋ ಬ್ಯಾಟಿಂಗ್
ಸಿರಾಜ್ ಓವರ್ನಲ್ಲಿ ಹ್ಯಾಟ್ರಿಕ್ ಫೋರ್ ಬಾರಿಸಿದ ಅವಿಷ್ಕ ಫರ್ನಾಂಡೊ
ಮೊಹಮ್ಮದ್ ಸಿರಾಜ್ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಅವಿಷ್ಕ ಫರ್ನಾಂಡೊ
3 ಓವರ್ಗಳಲ್ಲಿ ಕೇವಲ 9 ರನ್ ನೀಡಿದ ಟೀಮ್ ಇಂಡಿಯಾ ವೇಗಿಗಳು
ಕ್ರೀಸ್ನಲ್ಲಿ ಅವಿಷ್ಕ ಹಾಗೂ ನುವಾನಿಡು ಫೆರ್ನಾಂಡೋ ಬ್ಯಾಟಿಂಗ್
ಶಮಿ ಎಸೆತದಲ್ಲಿ ಅವಿಷ್ಕ ಫರ್ನಾಂಡೊ ಬ್ಯಾಟ್ ಎಡ್ಜ್…ಥರ್ಡ್ಮ್ಯಾನ್ ಬೌಂಡರಿಯ ಮೂಲಕ ಫೋರ್
ಮೊದಲ ಓವರ್- ಮೊಹಮ್ಮದ್ ಶಮಿ
ಆರಂಭಿಕರು- ಅವಿಷ್ಕಾ, ನುವಾನಿಡು ಫೆರ್ನಾಂಡೋ
Sri Lanka have won the toss and elect to bat first in the 2nd ODI at Kolkata.
A look at our Playing XI for the game.
Live – https://t.co/jm3ulz5Yr1 #INDvSL @mastercardindia pic.twitter.com/DKNDtd6rYT
— BCCI (@BCCI) January 12, 2023
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಕುಸಲ್ ಮೆಂಡಿಸ್ , ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಕಸುನ್ ರಜಿತ
India vs Sri Lanka, 2nd ODI: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಂಕಾ ನಾಯಕ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
We’re here in Kolkata for the 2nd ODI against Sri Lanka.
Will #TeamIndia clinch the series today?#INDvSL @mastercardindia pic.twitter.com/3FWoefQmEn
— BCCI (@BCCI) January 12, 2023
ಟಾಸ್- ಮಧ್ಯಾಹ್ನ 1 ಗಂಟೆಗೆ
ಪಂದ್ಯ ಶುರು- ಮಧ್ಯಾಹ್ನ 1.30 ಕ್ಕೆ
Published On - 12:47 pm, Thu, 12 January 23