AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ- ಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ನಡೆಯಲಿದೆ?

India vs Sri Lanka 2nd Test: ಭಾರತವು ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಗೆದ್ದು WTC ಫೈನಲ್ ಆಸೆ ಜೀವಂತವಾಗಿರಿಸಿದೆ. ಸರಣಿ ಕ್ಲೀನ್ ಸ್ವೀಪ್ ಮಾಡಿ ಫೈನಲ್ ಸ್ಥಾನ ಗಟ್ಟಿಗೊಳಿಸಲು 2ನೇ ಟೆಸ್ಟ್ ಗೆಲ್ಲುವುದು ನಿರ್ಣಾಯಕ. ಆಗಸ್ಟ್ 23 ರಂದು ಕೊಲಂಬೊದಲ್ಲಿ ಬೆಳಿಗ್ಗೆ 10 ಗಂಟೆಗೆ ಪಂದ್ಯ ಆರಂಭವಾಗಲಿದೆ. ಸೋನಿ ಸ್ಪೋರ್ಟ್ಸ್ ಮತ್ತು ಸೋನಿ ಲಿವ್‌ನಲ್ಲಿ ವೀಕ್ಷಿಸಿ. ತಂಡಗಳ ವಿವರ ಲಭ್ಯವಿದೆ.

IND vs SL: ಭಾರತ- ಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ನಡೆಯಲಿದೆ?
Ind Vs Sl 2nd Test
ಪೃಥ್ವಿಶಂಕರ
|

Updated on: Aug 19, 2026 | 10:42 PM

Share

ಗ್ಯಾಲೆ ಟೆಸ್ಟ್‌ನಲ್ಲಿ ಭಾರತ ತಂಡ ಶ್ರೀಲಂಕಾ (India vs Sri Lanka) ವಿರುದ್ಧ 165 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಫೈನಲ್ ರೇಸ್​ನಲ್ಲಿ ಜೀವಂತವಾಗಿ ಉಳಿದಿದೆ. ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾ ಐದನೇ ಸ್ಥಾನದಲ್ಲಿದ್ದರೂ, ಫೈನಲ್​ಗೇರಲು ಇನ್ನು ಅವಕಾಶವನ್ನು ಹೊಂದಿದೆ. ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದಿರುವ ಟೀಂ ಇಂಡಿಯಾ ಇದೀಗ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಡಬ್ಲ್ಯೂಟಿಸಿ ಫೈನಲ್​ಗೆ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುವ ಇರಾದೆಯಲ್ಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯ ಆಗಸ್ಟ್ 23 ರ ಶನಿವಾರ ಆರಂಭವಾಗಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯವು ಕೊಲಂಬೊ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯ ಬೆಳಿಗ್ಗೆ 10:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಬೆಳಿಗ್ಗೆ 9:30 ಕ್ಕೆ ನಡೆಯಲಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ನೋಡಬಹುದು?

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯವನ್ನು ನೀವು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯವನ್ನು ಮೊಬೈಲ್‌ನಲ್ಲಿ ನೋಡುವುದು ಹೇಗೆ?

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಟೆಸ್ಟ್ ಪಂದ್ಯವನ್ನು ನೀವು ಸೋನಿ ಲಿವ್ ಅಪ್ಲಿಕೇಶನ್ ಬಳಸಿ ನಿಮ್ಮ ಮೊಬೈಲ್​ನಲ್ಲಿ ವೀಕ್ಷಿಸಬಹುದು.

ಟೆಸ್ಟ್ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ ಪಡಿಕ್ಕಲ್, ಸರನ್ಶ್ ಜೈನ್, ಔಕಿಬ್ ನಬಿ, ಸರ್ಫರಾಜ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್