India vs Zimbabwe 2nd ODI: ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಜಿಂಬಾಬ್ವೆ ವಿರುದ್ದದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) 5 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ 161 ರನ್ಗಳಿಗೆ ಆಲೌಟ್ ಆಗಿತ್ತು. 162 ರನ್ಗಳ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ 5 ವಿಕೆಟ್ ಕಳೆದುಕೊಂಡು 25.4 ಓವರ್ಗಳಲ್ಲಿ 167 ರನ್ ಬಾರಿಸುವ ಮೂಲಕ ಭರ್ಜರಿ ಜಯ ಸಾಧಿಸಿತು.
ಜಿಂಬಾಬ್ವೆ (ಪ್ಲೇಯಿಂಗ್ XI): ಇನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಾಜಾ, ರೆಗಿಸ್ ಚಕಬ್ವಾ(ನಾಯಕ), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ತನಕಾ ಚಿವಾಂಗಾ
ಭಾರತ (ಪ್ಲೇಯಿಂಗ್ XI): ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್
ಟೀಮ್ ಇಂಡಿಯಾ ಹೀಗಿದೆ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಹಾರ್, ಶಹಬಾಜ್ ಅಹ್ಮದ್.
ಜಿಂಬಾಬ್ವೆ ತಂಡ ಹೀಗಿದೆ: ರೆಗಿಸ್ ಚಕಬ್ವಾ (ನಾಯಕ), ತನಕಾ ಚಿವಾಂಗಾ, ಬ್ರಾಡ್ಲಿ ಇವಾನ್ಸ್, ಲ್ಯೂಕ್ ಜೊಂಗ್ವೆ, ರಿಯಾನ್ ಬರ್ಲ್, ಇನೊಸೆಂಟ್ ಕೈಯಾ, ಕೈಟಾನೊ ತಕುಡ್ಜ್ವಾನಾಶೆ, ಕ್ಲೈವ್ ಮದಂಡೆ, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಣಿ, ಜಾನ್ ಮಸಾರಾ, ಟೋನಿ ಮುನ್ಯೊಂಗಾರ್ವಾ, ರಿಚರ್ಡ್ ನ್ಗಾರ್ವಾ, ಸಿಕಂದರ್ ರಾಜಾ, ಮಿಲ್ಟನ್ ಶುಂಬಾ, ಡೊನಾಲ್ಡ್ ತಿರಿಪಾನೊ
ಸಿಕಂದರ್ ರಾಜಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದ ದೀಪಕ್ ಹೂಡಾ (25)
ವಿಲಿಯಮ್ಸ್ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ 2 ಸಿಕ್ಸ್ ಸಿಡಿಸಿದ ಸಂಜು ಸ್ಯಾಮ್ಸನ್
ಗೆಲುವಿನತ್ತ ಟೀಮ್ ಇಂಡಿಯಾ
ಸೀನ್ ವಿಲಿಯಮ್ಸ್ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸಂಜು ಸ್ಯಾಮ್ಸನ್
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ – ದೀಪಕ್ ಹೂಡಾ ಬ್ಯಾಟಿಂಗ್
ರಾಜಾ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸಂಜು ಸ್ಯಾಮ್ಸನ್
ಸಿಕಂದರ್ ರಾಜಾ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಸಂಜು ಸ್ಯಾಮ್ಸನ್
ಟೀಮ್ ಇಂಡಿಯಾಗೆ 46 ರನ್ಗಳ ಅವಶ್ಯಕತೆ
ಜಾಂಗ್ವೆ ಎಸೆತದಲ್ಲಿ ಮಿಡ್ ಆಫ್ನತ್ತ ಭರ್ಜರಿ ಫೋರ್ ಬಾರಿಸಿದ ಸಂಜು ಸ್ಯಾಮ್ಸನ್
ಜಾಂಗ್ವೆ ಎಸೆತದಲ್ಲಿ ಬ್ರಾಡ್ ಇವಾನ್ಸ್ಗೆ ಕ್ಯಾಚ್ ನೀಡಿ ಹೊರನಡೆದ ಶುಭ್ಮನ್ ಗಿಲ್ (33)
ಬ್ರಾಡ್ ಇವಾನ್ಸ್ ಎಸೆತದಲ್ಲಿ ಸ್ವೀಪರ್ ಶಾಟ್…ದೀಪಕ್ ಹೂಡಾ ಬ್ಯಾಟ್ನಿಂದ ಆಕರ್ಷಕ ಫೋರ್
ಕ್ರೀಸ್ನಲ್ಲಿ ದೀಪಕ್ ಹೂಡಾ – ಶುಭ್ಮನ್ ಗಿಲ್ ಬ್ಯಾಟಿಂಗ್
ಲೂಕ್ ಜಾಂಗ್ವೆ ಎಸೆತದಲ್ಲಿ ಇಶಾನ್ ಕಿಶನ್ (6) ಕ್ಲೀನ್ ಬೌಲ್ಡ್
ಟೀಮ್ ಇಂಡಿಯಾ ಉತ್ತಮ ಬ್ಯಾಟಿಂಗ್
ಮೊದಲ 10 ಓವರ್ಗಳಲ್ಲಿ 75 ರನ್ ಕಲೆಹಾಕಿದ ಟೀಮ್ ಇಂಡಿಯಾ
ಕ್ರೀಸ್ನಲ್ಲಿ ಶುಭ್ಮನ್ ಗಿಲ್ – ಇಶಾನ್ ಕಿಶನ್ ಬ್ಯಾಟಿಂಗ್
ಲೂಕ್ ಎಸೆತದಲ್ಲಿ ಆಕರ್ಷಕ ಸ್ಕ್ವೇರ್ ಕಟ್….ಶುಭ್ಮನ್ ಗಿಲ್ ಬ್ಯಾಟ್ನಿಂದ ಫೋರ್
ವೈಡ್ ಎಸೆದ ಲೂಕ್ ಜೋಂಗ್ವೆ…ಕೀಪರ್ಗೆ ಸಿಗದ ಚೆಂಡು…ಫೋರ್
ಫೋರ್ + ವೈಡ್…5 ರನ್
ಕ್ರೀಸ್ನಲ್ಲಿ ಶುಭ್ಮನ್ ಗಿಲ್ ಹಾಗೂ ಇಶಾನ್ ಕಿಶನ್ ಬ್ಯಾಟಿಂಗ್
ಟೀಮ್ ಇಂಡಿಯಾಗೆ ಗೆಲ್ಲಲು 98 ರನ್ಗಳ ಅವಶ್ಯಕತೆ
ನ್ಯೌಚಿ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಫೋರ್ ಬಾರಿಸಿದ ಶುಭ್ಮನ್ ಗಿಲ್
ಕ್ರೀಸ್ನಲ್ಲಿ ಶುಭ್ಮನ್ ಗಿಲ್-ಇಶಾನ್ ಕಿಶನ್ ಬ್ಯಾಟಿಂಗ್
ಸ್ಪೋಟಕ ಬ್ಯಾಟಿಂಗ್ ಮಾಡಿ ವಿಕೆಟ್ ಒಪ್ಪಿಸಿದ ಶಿಖರ್ ಧವನ್
ಕೇವಲ 21 ಎಸೆತಗಳಲ್ಲಿ 4 ಬೌಂಡರಿಯೊಂದಿಗೆ 33 ರನ್ ಬಾರಿಸಿರುವ ಗಬ್ಬರ್
ಚಿವಂಗಾ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದ ಶಿಖರ್ ಧವನ್
ಕ್ರೀಸ್ನಲ್ಲಿ ಶಿಖರ್ ಧವನ್ – ಶುಭ್ಮನ್ ಗಿಲ್ ಬ್ಯಾಟಿಂಗ್
ನ್ಯಾಯುಚಿ ಎಸೆತದಲ್ಲಿ ಮಿಡ್ ಆನ್ನತ್ತ ಆಕರ್ಷಕ ಫೋರ್ ಬಾರಿಸಿದ ಶುಭ್ಮನ್ ಗಿಲ್
ಚಿವಂಗಾ ಎಸೆತದಲ್ಲಿ ಶಿಖರ್ ಧವನ್ ಫ್ಲಿಕ್ ಶಾಟ್…ಬೌಂಡರಿ ಗೆರೆದಾಟಿದ ಚೆಂಡು…ಫೋರ್
ಕ್ರೀಸ್ನಲ್ಲಿ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್
ವಿಕ್ಟರ್ ಎಸೆದ 2ನೇ ಓವರ್ನ 4ನೇ ಎಸೆತದಲ್ಲಿ ಕೆಎಲ್ ರಾಹುಲ್ (1) ಎಲ್ಬಿಡಬ್ಲ್ಯೂ…ಔಟ್
ಜಿಂಬಾಬ್ವೆ ತಂಡವನ್ನು 38.1 ಓವರ್ಗಳಲ್ಲಿ 161 ರನ್ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ ಬೌಲರ್ಗಳು ಪರಾಕ್ರಮ ಮೆರೆದರು. ಭಾರತದ ಪರ ಶಾರ್ದೂಲ್ ಠಾಕೂರ್ 3 ವಿಕೆಟ್ ಕಬಳಿಸಿದರೆ, ಪ್ರಸಿದ್ದ್ ಕೃಷ್ಣ, ಸಿರಾಜ್, ದೀಪಕ್ ಹೂಡಾ, ಕುಲ್ದೀಪ್ ಯಾದವ್ ತಲಾ ಒಂದೊಂದು ವಿಕೆಟ್ ಪಡೆದರು.
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಲೂಕ್ (6) ಕ್ಲೀನ್ ಬೌಲ್ಡ್
ZIM 135/7 (33.5)
30 ಓವರ್ ಮುಕ್ತಾಯ
6 ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿದ ಜಿಂಬಾಬ್ವೆ
ಶಾರ್ದೂಲ್ ಠಾಕೂರ್ಗೆ 2 ವಿಕೆಟ್
ತಲಾ ಒಂದೊಂದು ವಿಕೆಟ್ ಪಡೆದ ಸಿರಾಜ್, ಪ್ರಸಿದ್ದ್ ಕೃಷ್ಣ, ದೀಪಕ್ ಹೂಡಾ, ಕುಲ್ದೀಪ್ ಯಾದವ್
ಕುಲ್ದೀಪ್ ಯಾದವ್ ಎಸೆತದಲ್ಲಿ ಸ್ಟ್ರೈಟ್ ಡ್ರೈವ್ ಮೂಲಕ ಫೋರ್ ಬಾರಿಸಿದ ರಿಯಾನ್ ಬರ್ಲ್
ಶತಕ ಪೂರೈಸಿದ ಜಿಂಬಾಬ್ವೆ
39 ರನ್ಗಳಿಸಿ ಜಿಂಬಾಬ್ವೆ ತಂಡಕ್ಕೆ ಆಸರೆಯಾಗಿರುವ ಸೀನ್ ವಿಲಿಯಮ್ಸ್
ಕುಲ್ದೀಪ್ ಯಾದವ್ ಸ್ಪಿನ್ ಮೋಡಿಗೆ ಸಿಕಂದರ್ ರಾಜಾ (16) ಔಟ್
ಪ್ರಸಿದ್ದ್ ಕೃಷ್ಣ ಓವರ್ನಲ್ಲಿ ಫೋರ್-ಸಿಕ್ಸ್ ಸಿಡಿಸುವ ಮೂಲಕ ಅಬ್ಬರಿಸುವ ಸೂಚನೆ ನೀಡಿದ ಸಿಕಂದರ್ ರಾಜಾ
ಕ್ರೀಸ್ನಲ್ಲಿ ಸಿಕಂದರ್ ರಾಜಾ-ಸೀನ್ ವಿಲಿಯಮ್ಸ್ ಬ್ಯಾಟಿಂಗ್
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸಿದ ಸೀನ್ ವಿಲಿಯಮ್ಸ್
ಟೀಮ್ ಇಂಡಿಯಾ ಪರ 4ನೇ ವಿಕೆಟ್ ಕಬಳಿಸಿದ ಕನ್ನಡಿಗ ಪ್ರಸಿದ್ದ್ ಕೃಷ್ಣ
ವಿಕೆಟ್ ಕೀಪರ್ ಸ್ಯಾಮ್ಸನ್ಗೆ ಕ್ಯಾಚ್ ನೀಡಿ ಹೊರನಡೆದ ವೇಸ್ಲಿ (0)
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದ ನಾಯಕ ಚಕಬ್ವಾ (2)
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಕೀಪರ್ಗೆ ಕ್ಯಾಚ್ ನೀಡಿದ ಕೈಯಾ (16)
ಮೊದಲ 10 ಓವರ್ಗಳಲ್ಲಿ ಕೇವಲ 26 ರನ್ ಕಲೆಹಾಕಿದ ಜಿಂಬಾಬ್ವೆ
ಟೀಮ್ ಇಂಡಿಯಾ ಪರ 1 ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್
ಕ್ರೀಸ್ನಲ್ಲಿ ಇನೋಸೆಂಟ್ ಕೈಯಾ – ವೆಸ್ಲಿ ಮಾಧೆವೆರೆ ಬ್ಯಾಟಿಂಗ್
ಸಿರಾಜ್ ಎಸೆತದಲ್ಲಿ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ಗೆ ಕ್ಯಾಚ್ ನೀಡಿದ ಕೈಟಾನೊ (7)
7 ಓವರ್ ಮುಕ್ತಾಯಕ್ಕೆ ಕಲೆಹಾಕಿದ್ದು ಕೇವಲ 12 ರನ್ ಮಾತ್ರ
ಆರಂಭಿಕರಾಗಿ ಕಣಕ್ಕಿಳಿದ ಇನೋಸೆಂಟ್ ಕೈಯಾ – ತಕುದ್ಜ್ವಾನಾಶೆ ಕೈಟಾನೊ ಬ್ಯಾಟಿಂಗ್
ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್
ಪ್ರಸಿದ್ಧ್ ಕೃಷ್ಣ ಬಳಿಕ 3ನೇ ಓವರ್ ಮೇಡನ್ ಮಾಡಿದ ಮೊಹಮ್ಮದ್ ಸಿರಾಜ್
2ನೇ ಓವರ್ ಅನ್ನು ಮೇಡನ್ ಮಾಡಿದ ವೇಗಿ ಪ್ರಸಿದ್ಧ್ ಕೃಷ್ಣ
ಆರಂಭಿಕರಾಗಿ ಕಣಕ್ಕಿಳಿದ ಇನೋಸೆಂಟ್ ಕೈಯಾ – ತಕುದ್ಜ್ವಾನಾಶೆ ಕೈಟಾನೊ
ಮೊದಲ ಓವರ್ನಲ್ಲಿ ಕೇವಲ 1 ರನ್ ನೀಡಿದ ಮೊಹಮ್ಮದ್ ಸಿರಾಜ್
A look at our Playing XI ?
One change for #TeamIndia. Shardul Thakur comes in place of Deepak Chahar.
Live – https://t.co/6G5iy3rRFu #ZIMvIND pic.twitter.com/JAmJ6HxmGu
— BCCI (@BCCI) August 20, 2022
ಭಾರತ (ಪ್ಲೇಯಿಂಗ್ XI): ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್
ಜಿಂಬಾಬ್ವೆ (ಪ್ಲೇಯಿಂಗ್ XI): ಇನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಾಜಾ, ರೆಗಿಸ್ ಚಕಬ್ವಾ(ನಾಯಕ), ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ತನಕಾ ಚಿವಾಂಗಾ
ದೀಪಕ್ ಚಹರ್ ಸ್ಥಾನದಲ್ಲಿ ಕಣಕ್ಕಿಳಿದ ಶಾರ್ದೂಲ್ ಠಾಕೂರ್
ಭಾರತ (ಪ್ಲೇಯಿಂಗ್ XI): ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್
ಭಾರತ (ಪ್ಲೇಯಿಂಗ್ XI): ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್
ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
Published On - 12:16 pm, Sat, 20 August 22