3 ಏಕದಿನ ಮತ್ತು 3 ಟಿ 20 ಪಂದ್ಯಗಳಿಗೆ ಶ್ರೀಲಂಕಾ ತಲುಪಿದ ಭಾರತ ತಂಡ ಹೀಗಿದೆ- ತಂಡ: ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ದೇವದುತ್ ಪಡಿಕ್ಕಲ್, ರಿತುರಾಜ್ ಗಾಯಕವಾಡ್, ಸೂರ್ಯಕುಮಾರ್ ಯಾದವ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ ಇಶಾನ್ ಕಿಶನ್, (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಾಹಲ್, ರಾಹುಲ್ ಚಹರ್, ಕೆ ಗೌತಮ್, ಕ್ರುನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್ (ಉಪನಾಯಕ), ದೀಪಕ್ ಚಹರ್, ನವದೀಪ್ ಸೈನಿಯಾ, ಚೇತನ್ ಸಕಾರಿಯಾ. ನೆಟ್ ಬೌಲರ್‌ಗಳು: ಇಶಾನ್ ಪೊರೆಲ್, ಸಂದೀಪ್ ವಾರಿಯರ್, ಅರ್ಷ್‌ದೀಪ್ ಸಿಂಗ್, ಸಾಯಿ ಕಿಶೋರ್, ಸಿಮರ್ಜಿತ್ ಸಿಂಗ್.