- Kannada News Sports Cricket news IPL 2021: Full list of players who are set to miss IPL 2021 Phase 2 zp
IPL 2021: ಐಪಿಎಲ್ನಿಂದ ಹಿಂದೆ ಸರಿದ 10 ಸ್ಟಾರ್ ಆಟಗಾರರು ಇವರೇ
IPL 2021 Phase 2: IPL 2021ರ ದ್ವಿತಿಯಾರ್ಧ ಸೆಪ್ಟೆಂಬರ್ 19 ರಂದು ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ - ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.
Updated on: Aug 22, 2021 | 3:31 PM

ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತಿಯಾರ್ಧ ಕಾವೇರುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಯುಎಇನಲ್ಲಿ ಅಭ್ಯಾಸವನ್ನೂ ಆರಂಭಿಸಿದೆ. ಸೆಪ್ಟೆಂಬರ್ 19 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ. ಈ ಪಂದ್ಯದ ಮೂಲಕ ದ್ವಿತಿಯಾರ್ಧಕ್ಕೆ ಚಾಲನೆ ಸಿಗಲಿದೆ.

ಈಗಾಗಲೇ ದ್ವಿತಿಯಾರ್ಧಕ್ಕಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ , ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಯುಎಇಗೆ ತೆರಳಿದೆ. ಇತ್ತ ಹಲವು ಆಟಗಾರರು ಎರಡನೇ ಹಂತದ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅವರ ಬದಲಿ ಆಟಗಾರರನ್ನು ಫ್ರಾಂಚೈಸಿಗಳು ಆಯ್ಕೆ ಮಾಡಿಕೊಂಡಿದೆ.

ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

* ಜೋಸ್ ಬಟ್ಲರ್ (ರಾಜಸ್ಥಾನ್ ರಾಯಲ್ಸ್)

* ಜೋಫ್ರಾ ಆರ್ಚರ್ (ರಾಜಸ್ಥಾನ್ ರಾಯಲ್ಸ್)

* ಬೆನ್ ಸ್ಟೋಕ್ಸ್ (ರಾಜಸ್ಥಾನ್ ರಾಯಲ್ಸ್)

* ಪ್ಯಾಟ್ ಕಮಿನ್ಸ್ (ಕೋಲ್ಕತಾ ನೈಟ್ ರೈಡರ್ಸ್)

* ಆ್ಯಡಂ ಝಂಪಾ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

* ಕೇನ್ ರಿಚರ್ಡ್ಸನ್ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

Finn Allen

* ಸ್ಕಾಟ್ ಕುಗ್ಗೆಲಿನ್ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

* ಜೈ ರಿಚರ್ಡ್ಸನ್ (ಪಂಜಾಬ್ ಕಿಂಗ್ಸ್)

* ರಿಲೆ ಮೆರೆಡಿತ್ (ಪಂಜಾಬ್ ಕಿಂಗ್ಸ್)

IPL 2021: weakness of each team ahead of UAE leg IPL 2021: ಎಲ್ಲರೂ ಬಲಿಷ್ಠರೇ...ಆದರೆ 8 ತಂಡಗಳಲ್ಲೂ ಇದೆ ವೀಕ್ನೆಸ್ ಪಾಯಿಂಟ್



















