IPL 2021: ಐಪಿಎಲ್​ನಿಂದ ಹಿಂದೆ ಸರಿದ 10 ಸ್ಟಾರ್ ಆಟಗಾರರು ಇವರೇ

Edited By:

Updated on: Aug 22, 2021 | 3:31 PM

IPL 2021 Phase 2: IPL 2021ರ ದ್ವಿತಿಯಾರ್ಧ ಸೆಪ್ಟೆಂಬರ್ 19 ರಂದು ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ - ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ.

1 / 14
ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತಿಯಾರ್ಧ ಕಾವೇರುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಯುಎಇನಲ್ಲಿ ಅಭ್ಯಾಸವನ್ನೂ ಆರಂಭಿಸಿದೆ. ಸೆಪ್ಟೆಂಬರ್​ 19 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡ ಚೆನ್ನೈ ಸೂಪರ್ ಕಿಂಗ್ಸ್​ ಅನ್ನು ಎದುರಿಸಲಿದೆ. ಈ ಪಂದ್ಯದ ಮೂಲಕ ದ್ವಿತಿಯಾರ್ಧಕ್ಕೆ ಚಾಲನೆ ಸಿಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತಿಯಾರ್ಧ ಕಾವೇರುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಯುಎಇನಲ್ಲಿ ಅಭ್ಯಾಸವನ್ನೂ ಆರಂಭಿಸಿದೆ. ಸೆಪ್ಟೆಂಬರ್​ 19 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ತಂಡ ಚೆನ್ನೈ ಸೂಪರ್ ಕಿಂಗ್ಸ್​ ಅನ್ನು ಎದುರಿಸಲಿದೆ. ಈ ಪಂದ್ಯದ ಮೂಲಕ ದ್ವಿತಿಯಾರ್ಧಕ್ಕೆ ಚಾಲನೆ ಸಿಗಲಿದೆ.

2 / 14

ಈಗಾಗಲೇ ದ್ವಿತಿಯಾರ್ಧಕ್ಕಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ , ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಯುಎಇಗೆ ತೆರಳಿದೆ. ಇತ್ತ ಹಲವು ಆಟಗಾರರು ಎರಡನೇ ಹಂತದ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅವರ ಬದಲಿ ಆಟಗಾರರನ್ನು ಫ್ರಾಂಚೈಸಿಗಳು ಆಯ್ಕೆ ಮಾಡಿಕೊಂಡಿದೆ.

3 / 14

ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

4 / 14

* ಜೋಸ್ ಬಟ್ಲರ್ (ರಾಜಸ್ಥಾನ್ ರಾಯಲ್ಸ್)

5 / 14

* ಜೋಫ್ರಾ ಆರ್ಚರ್ (ರಾಜಸ್ಥಾನ್ ರಾಯಲ್ಸ್)

6 / 14

* ಬೆನ್ ಸ್ಟೋಕ್ಸ್ (ರಾಜಸ್ಥಾನ್ ರಾಯಲ್ಸ್)

7 / 14

* ಪ್ಯಾಟ್ ಕಮಿನ್ಸ್ (ಕೋಲ್ಕತಾ ನೈಟ್ ರೈಡರ್ಸ್)

8 / 14

* ಆ್ಯಡಂ ಝಂಪಾ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

9 / 14

* ಕೇನ್ ರಿಚರ್ಡ್ಸನ್ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

10 / 14

Finn Allen

11 / 14

* ಸ್ಕಾಟ್ ಕುಗ್ಗೆಲಿನ್ (ರಾಯಲ್ ಚಾಲೆಂಜರ್ಸ್ ಬೆಂಗಳೂರು)

12 / 14

* ಜೈ ರಿಚರ್ಡ್ಸನ್ (ಪಂಜಾಬ್ ಕಿಂಗ್ಸ್)

13 / 14

* ರಿಲೆ ಮೆರೆಡಿತ್ (ಪಂಜಾಬ್ ಕಿಂಗ್ಸ್​)

14 / 14

IPL 2021

Loading...
Unable to load recommendations.
Follow Us