ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ಉಳಿಸಿಕೊಂಡಿದೆ. ಅದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂವರು ಆಟಗಾರರನ್ನು ಉಳಿಸಿಕೊಂಡರೆ, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಗರಿಷ್ಠ ನಾಲ್ವರು ಆಟಗಾರರನ್ನು ಉಳಿಸಿಕೊಂಡಿದೆ. ಇನ್ನುಳಿದ ಎಲ್ಲಾ ಆಟಗಾರರನ್ನು 8 ಫ್ರಾಂಚೈಸಿಗಳು ಬಿಡುಗಡೆ ಮಾಡಿದೆ. ಹಾಗಿದ್ರೆ ಐಪಿಎಲ್ 2021ರ ತಂಡದಲ್ಲಿ ಯಾವೆಲ್ಲಾ ಆಟಗಾರರನ್ನು ರಿಲೀಸ್ ಆಗಿದ್ದಾರೆ ಎಂದು ನೋಡೋಣ…
ಡೆಲ್ಲಿ ಕ್ಯಾಪಿಟಲ್ಸ್: ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಅವೇಶ್ ಖಾನ್, ಅಕ್ಷರ್ ಪಟೇಲ್, ಇಶಾಂತ್ ಶರ್ಮಾ, ಕಗಿಸೊ ರಬಾಡ, ಆರ್ ಅಶ್ವಿನ್, ಶಿಖರ್ ಧವನ್, ಲಲಿತ್ ಯಾದವ್, ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೆಯರ್, ಸ್ಟೀವ್ ಸ್ಮಿತ್, ಉಮೇಶ್ ಯಾದವ್ , ರಿಪಾಲ್ ಪಟೇಲ್, ಲುಕ್ಮನ್ ಹುಸೇನ್ ಮೆರಿವಾಲಾ, ಎಂ ಸಿದ್ಧಾರ್ಥ್, ಟಾಮ್ ಕರ್ರನ್, ಸ್ಯಾಮ್ ಬಿಲ್ಲಿಂಗ್ಸ್
ಚೆನ್ನೈ ಸೂಪರ್ ಕಿಂಗ್ಸ್: ಸುರೇಶ್ ರೈನಾ, ನಾರಾಯಣ್ ಜಗದೀಸನ್, ಕೆ.ಎಂ.ಆಸಿಫ್, ಜೋಶ್ ಹ್ಯಾಝಲ್‌ವುಡ್, ಕರ್ನ್ ಶರ್ಮಾ, ಅಂಬಾಟಿ ರಾಯುಡು, ದೀಪಕ್ ಚಹರ್, ಫಾಫ್ ಡು ಪ್ಲೆಸಿಸ್, ಶಾರ್ದುಲ್ ಠಾಕೂರ್, ಮಿಚೆಲ್ ಸ್ಯಾಂಟ್ನರ್, ಡ್ವೇನ್ ಬ್ರಾವೋ, ಲುಂಗಿ ಎನ್‌ಗಿಡಿ, ಇಮ್ರಾನ್ ತಾಹಿರ್, ರಾಬಿನ್ ಉತ್ತಪ್ಪ, ಕೆ ಗೌತಮ್, ಚೇತೇಶ್ವರ ಪೂಜಾರ, ಎಂ.ಹರಿಶಂಕರ್ ರೆಡ್ಡಿ, ಕೆ.ಭಗತ್ ವರ್ಮಾ, ಸಿ ಹರಿ ನಿಶಾಂತ್
ಪಂಜಾಬ್ ಕಿಂಗ್ಸ್: ಕೆ.ಎಲ್. ರಾಹುಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಮಂದೀಪ್ ಸಿಂಗ್, ಸರ್ಫರಾಜ್ ಖಾನ್, ದೀಪಕ್ ಹೂಡಾ, ಸಿಮ್ರಾನ್ ಸಿಂಗ್, ಮೊಹಮ್ಮದ್ ಶಮಿ, ಕ್ರಿಸ್ ಜೋರ್ಡಾನ್, ದರ್ಶನ್ ನಲ್ಕಂಡೆ, ರವಿ ಬಿಷ್ಣೋಯ್, ಮುರುಗನ್ ಅಶ್ವಿನ್, ಡೇವಿಡ್ ಮಲಾನ್, ಜೇ ರಿಚರ್ಡ್ಸನ್, ಶಾರುಖ್ ಖಾನ್, ರಿಲೆ ಮೆರೆಡಿತ್, ಮೊಯಿಸಸ್ ಹೆನ್ರಿಕ್ಸ್, ಜಲಜ್ ಸಕ್ಸೇನಾ, ಉತ್ಕರ್ಶ್ ಸಿಂಗ್, ಫ್ಯಾಬಿಯನ್ ಅಲೆನ್, ಸುಮಿತ್ ಕುಮಾರ್
ಕೋಲ್ಕತಾ ನೈಟ್ ರೈಡರ್ಸ್: ದಿನೇಶ್ ಕಾರ್ತಿಕ್, ಕಮಲೇಶ್ ನಾಗರ್ಕೋಟಿ, ಕುಲದೀಪ್ ಯಾದವ್, ಲಾಕಿ ಫರ್ಗುಸನ್, ನಿತೀಶ್ ರಾಣಾ, ಪ್ರಸಿದ್ ಕೃಷ್ಣ, ರಿಂಕು ಸಿಂಗ್, ಸಂದೀಪ್ ವಾರಿಯರ್, ಶಿವಂ ಮಾವಿ, ಶುಬ್ಮನ್ ಗಿಲ್, ಇಯಾನ್ ಮೋರ್ಗನ್, ಪ್ಯಾಟ್ ಕಮಿನ್ಸ್, ರಾಹುಲ್ ತ್ರಿಪಾಠಿ , ಟಿಮ್ ಸೀಫರ್ಟ್, ಶಕೀಬ್ ಅಲ್ ಹಸನ್, ಶೆಲ್ಡನ್ ಜಾಕ್ಸನ್, ವೈಭವ್ ಅರೋರಾ, ಕರುಣ್ ನಾಯರ್, ಹರ್ಭಜನ್ ಸಿಂಗ್, ಬೆನ್ ಕಟಿಂಗ್
ಮುಂಬೈ ಇಂಡಿಯನ್ಸ್: ಆದಿತ್ಯ ತಾರೆ, ಅನ್ಮೋಲ್ಪ್ರೀತ್ ಸಿಂಗ್, ಅಂಕುಲ್ ರಾಯ್, ಧವಲ್ ಕುಲಕರ್ಣಿ, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಜಯಂತ್ ಯಾದವ್, ಕ್ರುನಾಲ್ ಪಾಂಡ್ಯ, ಕ್ವಿಂಟನ್ ಡಿ ಕಾಕ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಆಡಮ್ ಮಿಲ್ನೆ, ನಾಥನ್ ಕೌಲ್ಟರ್-ನೈಲ್, ಪಿಯೂಷ್ ಚಾವ್ಲಾ, ಜೇಮ್ಸ್ ನೀಶನ್, ಯುಧ್ವೀರ್ ಚರಕ್, ಮಾರ್ಕೊ ಜಾನ್ಸೆನ್, ಅರ್ಜುನ್ ತೆಂಡೂಲ್ಕರ್
ರಾಜಸ್ಥಾನ್ ರಾಯಲ್ಸ್: ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ರಿಯಾನ್ ಪರಾಗ್, ಶ್ರೇಯಾಸ್ ಗೋಪಾಲ್, ರಾಹುಲ್ ತೇವಟಿಯಾ, ಮಹಿಪಾಲ್ ಲೊಮರ್, ಕಾರ್ತಿಕ್ ತ್ಯಾಗಿ, ಆಂಡ್ರ್ಯೂ ಟೈ, ಜಯದೇವ್ ಉನಾದ್ಕತ್, ಮಾಯಾಂಕ್ ಮಾರ್ಕಂಡೆ, ಅನುಜ್ ರಾವತ್, ಡೇವಿಡ್ ಮಿಲ್ಲರ್, ಮನಮ್ ವೊಹ್ರಾ , ಕ್ರಿಸ್ ಮೋರಿಸ್, ಮುಸ್ತಾಫಿಜುರ್ ರಹೀಮ್, ಚೇತನ್ ಸಕರಿಯಾ, ಕೆ.ಸಿ.ಕಾರ್ಯಪ್ಪ, ಲಿಯಾಮ್ ಲಿವಿಂಗ್ಸ್ಟೋನ್, ಕುಲದೀಪ್ ಯಾದವ್, ಆಕಾಶ್ ಸಿಂಗ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಯುಜ್ವೇಂದ್ರ ಚಾಹಲ್, ದೇವದತ್ ಪಡಿಕ್ಕಲ್, ಹರ್ಷಲ್ ಪಟೇಲ್, ಡೇನಿಯಲ್ಸ್ ಸ್ಯಾಮ್ಸ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಶಹಬಾಜ್ ಅಹ್ಮದ್, ಜೋಶ್ ಫಿಲಿಪ್, ಪವನ್ ದೇಶಪಾಂಡೆ, ರಜತ್ ಪಟಿದಾರ್, ಮೊಹಮ್ಮದ್ ಅಜರುದ್ದೀನ್, ಕೈಲ್ ಜೇಮಿಸನ್, ಡಾನ್ ಕ್ರಿಶ್ಚಿಯನ್, ಸುಯೇಶ್ ಪ್ರಭುದೇಸಾಯಿ, ಕೆ.ಎಸ್.ಭರತ್
ಸನ್‌ರೈಸರ್ಸ್ ಹೈದರಾಬಾದ್: ಡೇವಿಡ್ ವಾರ್ನರ್, ಮನೀಶ್ ಪಾಂಡೆ, ವಿರಾಟ್ ಸಿಂಗ್, ಪ್ರಿಯಮ್ ಗರ್ಗ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ಸಂದೀಪ್ ಶರ್ಮಾ, ಸಿದ್ಧಾರ್ಥ್ ಕೌಲ್, ಟಿ ನಟರಾಜನ್, ಅಭಿಷೇಕ್ ಶರ್ಮಾ, ಶಹಬಾಜ್ ನದೀಮ್, ಮಿಚೆಲ್ ಮಾರ್ಷ್ , ರಶೀದ್ ಖಾನ್, ಕೇದರ್ ಜಾಧವ್ , ಮುಜೀಬುರ್ ರೆಹಮಾನ್ , ಜೆ ಸುಚಿತ್
ಇದನ್ನೂ ಓದಿ: 8 ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಹೀಗಿದೆ