IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್

Ipl 2022: ರಾಜಸ್ಥಾನ್ ರಾಯಲ್ಸ್ ವಿರುದ್ದವೇ ಕೊನೆಯ ಓವರ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ ತಂಡ ಹೊಸ ದಾಖಲೆಯೊಂದಿಗೆ ಫೈನಲ್​ಗೆ ಪ್ರವೇಶಿಸಿರುವುದು ವಿಶೇಷ.

| Updated By: ಝಾಹಿರ್ ಯೂಸುಫ್

Updated on: May 25, 2022 | 5:10 PM

ಐಪಿಎಲ್​ನಲ್ಲಿ ಇದೇ ಮೊದಲ ಬಾರಿ ಆಡುತ್ತಿರುವ ಗುಜರಾತ್ ಟೈಟಾನ್ಸ್ ತಂಡವು ತನ್ನ ಮೊದಲ ಸೀಸನ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದೆ. ಮಂಗಳವಾರ ರಾತ್ರಿ ನಡೆದ ಐಪಿಎಲ್ 2022 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸುವ ಮೂಲಕ ಗುಜರಾತ್ ಫೈನಲ್​ಗೆ ಎಂಟ್ರಿಕೊಟ್ಟಿತು. ವಿಶೇಷ ಎಂದರೆ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲೂ ಗೆದ್ದಿರುವುದು ಕೊನೆಯ ಓವರ್​ನಲ್ಲಿ. ಈ ಮೂಲಕ ಇದೀಗ ಐಪಿಎಲ್ ಇತಿಹಾಸದಲ್ಲೇ ಹಾರ್ದಿಕ್ ಪಾಂಡ್ಯ ಪಡೆ ಹೊಸ ದಾಖಲೆ ಬರೆದಿದೆ.

1 / 5
 ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಕೊನೆಯ ಓವರ್​ನಲ್ಲಿ ಗುಜರಾತ್ ತಂಡಕ್ಕೆ 6 ಎಸೆತಗಳಲ್ಲಿ 16 ರನ್​ ಬೇಕಿತ್ತು. ಈ ವೇಳೆ ಪ್ರಸಿದ್ದ್ ಕೃಷ್ಣ ಎಸೆತದಲ್ಲಿ ಸತತ ಮೂರು ಸಿಕ್ಸ್ ಸಿಡಿಸುವ ಮೂಲಕ ಡೇವಿಡ್ ಮಿಲ್ಲರ್ ಟೈಟಾನ್ಸ್ ತಂಡಕ್ಕೆ ಜಯ ತಂದುಕೊಟ್ಟರು. ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಕೊನೆಯ ಓವರ್​ನಲ್ಲಿ ಚೇಸ್ ಮಾಡಿ ಗೆದ್ದ ತಂಡ ಎಂಬ ದಾಖಲೆ ಗುಜರಾತ್ ಟೈಟಾನ್ಸ್ ಪಾಲಾಗಿದೆ. ಈ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಏಳು ಪಂದ್ಯಗಳನ್ನು ಕೊನೆಯ ಓವರ್​ನಲ್ಲಿ ಗೆದ್ದಿದೆ. ಈ ಮೂಲಕ ಅತ್ಯಧಿಕ ಬಾರಿ ಅಂತಿಮ ಓವರ್​ನಲ್ಲಿ ಗುರಿ ಬೆನ್ನಟ್ಟಿ ಗೆದ್ದ ತಂಡ ಎಂಬ ದಾಖಲೆ ಹಾರ್ದಿಕ್ ಪಾಂಡ್ಯಪಡೆಯ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ಹೆಸರಿನಲ್ಲಿತ್ತು. ಚೆನ್ನೈ ಸೂಪರ್ ಕಿಂಗ್ಸ್ 2018 ರ ಸೀಸನ್​ನಲ್ಲಿ ಐದು ಬಾರಿ ಕೊನೆಯ ಓವರ್​ನಲ್ಲಿ ಗುರಿಯನ್ನು ಬೆನ್ನಟ್ಟಿ ಗೆದ್ದಿತು. ಇದೀಗ ಸಿಎಸ್​ಕೆ ದಾಖಲೆಯನ್ನು ಮುರಿದು ಗುಜರಾತ್ ಟೈಟಾನ್ಸ್​ ಚೊಚ್ಚಲ ಸೀಸನ್​ನಲ್ಲೇ ಹೊಸ ಇತಿಹಾಸ ಬರೆದಿದೆ.

3 / 5
ಇನ್ನು ಈ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಮೂರನೇ ಸ್ಥಾನದಲ್ಲಿದ್ದು, 2019 ರ ಸೀಸನ್​ನಲ್ಲಿ ರಾಜಸ್ಥಾನ ಐದು ಬಾರಿ  ಕೊನೆಯ ಓವರ್‌ನಲ್ಲಿ ಜಯ ಸಾಧಿಸಿತ್ತು.

4 / 5
ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ದವೇ ಕೊನೆಯ ಓವರ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ ತಂಡ ಹೊಸ ದಾಖಲೆಯೊಂದಿಗೆ ಫೈನಲ್​ಗೆ ಪ್ರವೇಶಿಸಿರುವುದು ವಿಶೇಷ. ಇನ್ನು ಈ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್​ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ

Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ