Gujarat Titans’ Jersey: ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟನ್ಸ್

Gujarat Titans' Jersey Launch: ಗುಜರಾತ್ ಟೈಟನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ಗುರ್ಬಾಜ್, ಲಾಕಿ ಫರ್ಗುಸನ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್

Gujarat Titans Jersey: ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟನ್ಸ್
Gujarat Titans' Jersey
Edited By:

Updated on: Mar 13, 2022 | 8:12 PM

ಐಪಿಎಲ್ ಸೀಸನ್ 15 ಮೂಲಕ ಹೊಸ ಅಭಿಯಾನ ಆರಂಭಿಸಲಿರುವ ಗುಜರಾತ್ ಟೈಟನ್ಸ್ ತಂಡವು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಅತ್ಯಾಕರ್ಷಕ ವಿನ್ಯಾಸ ಹೊಂದಿರುವ ನೂತನ ಜೆರ್ಸಿಯಲ್ಲಿ ಎರಡು ಬಣ್ಣಗಳನ್ನು ಮುಖ್ಯವಾಗಿ ಬಳಸಲಾಗಿದೆ. ನೀಲಿ ಜೊತೆಗೆ ತಿಲಿ ನೀಲಿ ಪಟ್ಟಿಗಳನ್ನು ಜೆರ್ಸಿಯಲ್ಲಿ ನೀಡಲಾಗಿದೆ.

ಗುಜರಾತ್ ಟೈಟನ್ಸ್ ಜೆರ್ಸಿ

ಗುಜರಾತ್ ಟೈಟನ್ಸ್ ತಂಡವು ತನ್ನ ಮೊದಲ ಪಂದ್ಯವನ್ನು ಮಾರ್ಚ್ 28 ರಂದು ಆಡಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್​. ಅಂದರೆ ಐಪಿಎಲ್ ಸೀಸನ್ 15 ನಲ್ಲಿನ ಹೊಸ ಎರಡು ತಂಡಗಳು ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗಲಿದೆ. ಈ ಮೂಲಕ ಯಾರು ಗೆಲುವಿನೊಂದಿಗೆ ಹೊಸ ಸೀಸನ್ ಆರಂಭಿಸಲಿದ್ದಾರೆ ಕಾದು ನೋಡಬೇಕಿದೆ.

ಗುಜರಾತ್ ಟೈಟನ್ಸ್ ಜೆರ್ಸಿ

ಗುಜರಾತ್ ಟೈಟನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ಗುರ್ಬಾಜ್, ಲಾಕಿ ಫರ್ಗುಸನ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಸಾಯಿ ಕಿಶೋರ್, ವಿಜಯ್ ಶಂಕರ್, ಜಯಂತ್ ಯಾದವ್, ಡೊಮಿನಿಕ್ ಡ್ರೇಕ್ಸ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಝಾರಿ ಜೋಸೆಫ್ , ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್

 

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

Published On - 8:06 pm, Sun, 13 March 22