AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Titans logo: ಲೋಗೋ ಅನಾವರಣಗೊಳಿಸಿದ ಗುಜರಾತ್ ಟೈಟನ್ಸ್

IPL 2022 Gujarat Titans logo: ಗುಜರಾತ್ ಟೈಟನ್ಸ್ (GT): ಹಾರ್ದಿಕ್ ಪಾಂಡ್ಯ, ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್. ಶಮಿ, ಜೇಸನ್ ರಾಯ್, ಲಾಕಿ ಫರ್ಗುಸನ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್

Gujarat Titans logo: ಲೋಗೋ ಅನಾವರಣಗೊಳಿಸಿದ ಗುಜರಾತ್ ಟೈಟನ್ಸ್
Gujarat Titans logo
TV9 Web
| Updated By: ಝಾಹಿರ್ ಯೂಸುಫ್|

Updated on:Feb 20, 2022 | 5:26 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 (IPL 2022) ಹೊಸ ತಂಡ ಗುಜರಾತ್ ಟೈಟನ್ಸ್ (Gujarat Titans logo) ತನ್ನ ಲೋಗೋವನ್ನು ಅನಾವರಣಗೊಳಿಸಿದೆ.  ವರ್ಚುವಲ್ ಸ್ಪೇಸ್ ಮೂಲಕ ಗುಜರಾತ್ ಫ್ರಾಂಚೈಸಿಯು ತನ್ನ ಲೋಗೋವನ್ನು ಪರಿಚಯಿಸಿದ್ದು,  ತ್ರಿಕೋನಾಕಾರದಲ್ಲಿ ಈ ಲೋಗೋವನ್ನು ವಿನ್ಯಾಸಗೊಳಿಸಲಾಗಿದೆ.

Gujarat Titans logo

ಸಿವಿಸಿ ಕ್ಯಾಪಿಟಲ್ಸ್ ಮಾಲೀಕತ್ವದ ಗುಜರಾತ್ ಟೈಟನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಹಾಗೆಯೇ ತಂಡದಲ್ಲಿ ಸ್ಟಾರ್ ಆಟಗಾರರಾಗಿ ರಶೀದ್ ಖಾನ್, ಶುಭ್​ಮನ್ ಗಿಲ್, ಜೇಸನ್ ರಾಯ್, ಮೊಹಮ್ಮದ್ ಶಮಿ, ಡೇವಿಡ್ ಮಿಲ್ಲರ್ ಅವರಂತಹ ಪ್ಲೇಯರ್ಸ್ ಇದ್ದಾರೆ. ಇನ್ನು ತಂಡದ ಮುಖ್ಯ ಕೋಚ್ ಆಗಿ ಭಾರತದ ಮಾಜಿ ಆಟಗಾರ ಆಶಿಸ್ ನೆಹ್ರಾ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಟೈಟಾನ್ಸ್ ತಂಡದ ಮೆಂಟರ್​ ಆಗಿ ಟೀಮ್ ಇಂಡಿಯಾದ ಮಾಜಿ ಕೋಚ್ ದಕ್ಷಿಣ ಆಫ್ರಿಕಾದ ಗ್ಯಾರಿ ಕರ್ಸ್ಟನ್ ಇರಲಿದ್ದಾರೆ.

ಗುಜರಾತ್ ಟೈಟನ್ಸ್ (GT): ಹಾರ್ದಿಕ್ ಪಾಂಡ್ಯ, ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್. ಶಮಿ, ಜೇಸನ್ ರಾಯ್, ಲಾಕಿ ಫರ್ಗುಸನ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ಡೊಮಿನಿಕ್ ಡ್ರೇಕ್ಸ್, ಜಯಂತ್ ಯಾದವ್, ವಿಜಯ್ ಶಂಕರ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಗುರುಕೀರತ್ ಸಿಂಗ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

Published On - 5:19 pm, Sun, 20 February 22