ಐಪಿಎಲ್ನ 31ನೇ ಪಂದ್ಯದಲ್ಲಿ ಆರ್ಸಿಬಿ ವೇಗಿ ಹರ್ಷಲ್ ಪಟೇಲ್ ಹೊಸ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ 8ನೇ ಓವರ್ ಬೌಲಿಂಗ್ ಮಾಡಿದ ಹರ್ಷಲ್ ಪಟೇಲ್ ಕೆಎಲ್ ರಾಹುಲ್ ಅವರ ವಿಕೆಟ್ ಪಡೆದಿದ್ದರು. ಇದರೊಂದಿಗೆ ಐಪಿಎಲ್ನಲ್ಲಿ ಆರ್ಸಿಬಿ ಪರ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಹರ್ಷಲ್ ಪಟೇಲ್ ತಮ್ಮದಾಗಿಸಿಕೊಂಡರು.