Ipl 2022 Rcb Jersey: RCB ಹೊಸ ಜೆರ್ಸಿ ಅನಾವರಣ

Ipl 2022 rcb new jersey: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹ್ಯಾಝಲ್​ವುಡ್

Ipl 2022 Rcb Jersey: RCB ಹೊಸ ಜೆರ್ಸಿ ಅನಾವರಣ
Ipl 2022 rcb new jersey
Follow us
TV9 Web
| Updated By: ಝಾಹಿರ್ ಯೂಸುಫ್

Updated on:Mar 12, 2022 | 7:34 PM

ಐಪಿಎಲ್ (IPL 2022) ಸೀಸನ್ 15 ಗಾಗಿ ಆರ್​ಸಿಬಿ (RCB Captain) ತಂಡದ ನಾಯಕನನ್ನು ಘೋಷಿಸಲಾಗಿದೆ. ಅದರಂತೆ ಮುಂಬರುವ ಸೀಸನ್​ನಲ್ಲಿ ಆರ್​ಸಿಬಿ ತಂಡವನ್ನು ಫಾಫ್​ ಡುಪ್ಲೆಸಿಸ್ (Faf Du plessis)​ ಮುನ್ನಡೆಸಲಿದ್ದಾರೆ. ಇದರ ಬೆನ್ನಲ್ಲೇ ಆರ್​ಸಿಬಿ ತಂಡವು ನೂತನ ಜೆರ್ಸಿಯನ್ನೂ (Ipl 2022 Rcb Jersey) ಕೂಡ ಅನಾವರಣಗೊಳಿಸಿದೆ. ಕಪ್ಪು-ಕೆಂಪು ಮಿಶ್ರಿತ ಬಣ್ಣದಲ್ಲಿರುವ ಹೊಸ ವಿನ್ಯಾಸದ ಜೆರ್ಸಿಯಲ್ಲಿ ಆರ್​ಸಿಬಿ ಈ ಬಾರಿ ಕಣಕ್ಕಿಳಿಯಲಿದೆ. ಹೊಸ ಜೆರ್ಸಿಯು ಕಳೆದ ಬಾರಿಯ ಜೆರ್ಸಿಗಿಂತ ತುಸು ಭಿನ್ನವಾಗಿದೆ. ಸಾಮಾನ್ಯವಾಗಿ ಆರ್​ಸಿಬಿ ಜೆರ್ಸಿಯಲ್ಲಿ ಕೆಂಪು ಬಣ್ಣಕ್ಕೆ ಹೆಚ್ಚಿನ ಒತ್ತು ನೀಡಿದ್ರೆ, ಈ ಬಾರಿ ಕಪ್ಪು ಬಣ್ಣದಲ್ಲಿ ಜೆರ್ಸಿಯನ್ನು ವಿನ್ಯಾಸಗೊಳಿಸಲಾಗಿದೆ. ಅಲ್ಲದೆ ಜೆರ್ಸಿಯ ಕೆಳ ಭಾಗದಲ್ಲಿ ಕೆಂಪು ಬಣ್ಣ ನೀಡಲಾಗಿದೆ.

RCB ಹೊಸ ಜೆರ್ಸಿಯಲ್ಲಿ ನಾಯಕ ಫಾಫ್​ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ

ಆರ್​ಸಿಬಿ ಹೊಸ ಜೆರ್ಸಿಯಲ್ಲಿ ದಿನೇಶ್ ಕಾರ್ತಿಕ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡು ಪ್ಲೆಸಿಸ್, ಹರ್ಷಲ್ ಪಟೇಲ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹ್ಯಾಝಲ್​ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಅಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್ ಪ್ರಭುದೇಸ್, ಚಮಾ ಮಿಲಿಂದ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಲವ್​ನೀತ್ ಸಿಸೋಡಿಯಾ, ಡೇವಿಡ್ ವಿಲ್ಲಿ

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

Published On - 7:16 pm, Sat, 12 March 22

ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’