IPL 2022: ಯಾವ ತಂಡ, ಯಾವಾಗ, ಯಾರೆದುರು ಕಣಕ್ಕಿಳಿಯಲಿದೆ? ಎಲ್ಲಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

IPL 2022 Schedule: ಐಪಿಎಲ್ 2022ರ ವೇಳಾಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಿದ್ದು, ಮಾರ್ಚ್ 6 ರಂದು ಬಿಸಿಸಿಐ ಐಪಿಎಲ್ 15 ನೇ ಸೀಸನ್‌ನ ಲೀಗ್ ಪಂದ್ಯಗಳ ಸಮಯ, ದಿನಾಂಕ, ದಿನ, ಸ್ಥಳ ಮತ್ತು ತಂಡಗಳ ಹೆಸರನ್ನು ಪ್ರಕಟಿಸಿದೆ.

IPL 2022: ಯಾವ ತಂಡ, ಯಾವಾಗ, ಯಾರೆದುರು ಕಣಕ್ಕಿಳಿಯಲಿದೆ? ಎಲ್ಲಾ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
ಐಪಿಎಲ್ ಸೀಸನ್ 15 ಗಾಗಿ ಆರ್​ಸಿಬಿ ತಂಡದ ನಾಯಕನನ್ನು ಆಯ್ಕೆ ಮಾಡಲಾಗಿದೆ. ನಿರೀಕ್ಷೆಯಂತೆ ಅನುಭವಿ ಆಟಗಾರ ಫಾಫ್ ಡುಪ್ಲೆಸಿಸ್​ಗೆ ನಾಯಕನ ಪಟ್ಟ ಒಲಿದಿದೆ. ದಕ್ಷಿಣ ಆಫ್ರಿಕಾ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿರುವ ಫಾಫ್ ಇದೇ ಮೊದಲ ಬಾರಿಗೆ ಐಪಿಎಲ್​ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಫಾಫ್ ಆಯ್ಕೆಯ ಮೂಲಕ ಎಲ್ಲಾ 10 ಐಪಿಎಲ್ ತಂಡಗಳ ನಾಯಕರ ಆಯ್ಕೆ ಮುಗಿದಂತ್ತಾಗಿದೆ. ಎಲ್ಲಾ ತಂಡಗಳ ನಾಯಕರನ್ನು ನೋಡಿದರೆ, ಇದರಲ್ಲಿ 4 ಜನ ವಿಕೆಟ್ ಕೀಪರ್​ಗಳಿದ್ದರೆ, ಇಬ್ಬರು ವಿದೇಶಿಗರಿದ್ದಾರೆ. ಉಳಿದಂತೆ ನಾಯಕರ ಪಟ್ಟಿ ಹೀಗಿದೆ.
Follow us
TV9 Web
| Updated By: ಪೃಥ್ವಿಶಂಕರ

Updated on: Mar 07, 2022 | 7:08 PM

ಐಪಿಎಲ್ 2022ರ ವೇಳಾಪಟ್ಟಿ (IPL 2022 Schedule) ಅಧಿಕೃತವಾಗಿ ಬಿಡುಗಡೆಯಾಗಿದ್ದು, ಮಾರ್ಚ್ 6 ರಂದು ಬಿಸಿಸಿಐ (BCCI) ಐಪಿಎಲ್ 15 ನೇ ಸೀಸನ್‌ನ ಲೀಗ್ ಪಂದ್ಯಗಳ ಸಮಯ, ದಿನಾಂಕ, ದಿನ, ಸ್ಥಳ ಮತ್ತು ತಂಡಗಳ ಹೆಸರನ್ನು ಪ್ರಕಟಿಸಿದೆ. IPL 2022 ರ ವೇಳಾಪಟ್ಟಿಯ ಪ್ರಕಾರ, ಮೊದಲ ಪಂದ್ಯವು ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಮತ್ತು ಎರಡು ಬಾರಿ ವಿಜೇತ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ. ಈ ಎರಡೂ ತಂಡಗಳು ಐಪಿಎಲ್ 2021 ರ ಫೈನಲಿಸ್ಟ್ ಆಗಿದ್ದವು. ಐಪಿಎಲ್ 2022ರಲ್ಲಿ 70 ಲೀಗ್ ಪಂದ್ಯಗಳು ನಡೆಯಲಿವೆ. ಲೀಗ್ ಪಂದ್ಯಗಳು ಮಾರ್ಚ್ 26 ರಿಂದ ಪ್ರಾರಂಭವಾಗಲಿದ್ದು, ಮೇ 22 ರವರೆಗೆ ನಡೆಯಲಿದೆ. ಈ ಬಾರಿ ಎಲ್ಲಾ ಲೀಗ್ ಪಂದ್ಯಗಳು ಮುಂಬೈ ಮತ್ತು ಪುಣೆಯಲ್ಲಿ ಮಾತ್ರ ನಡೆಯಲಿವೆ. ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು.

IPL 2022 ರ ಸಂಪೂರ್ಣ ವೇಳಾಪಟ್ಟಿ ಹೀಗಿದೆ

1. ಮಾರ್ಚ್ 26, ರಾತ್ರಿ 7.30, ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ವಾಂಖೆಡೆ ಸ್ಟೇಡಿಯಂ

2. ಮಾರ್ಚ್ 27, ಮಧ್ಯಾಹ್ನ 3.30, ದೆಹಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್, ಬ್ರಬೋರ್ನ್ ಸ್ಟೇಡಿಯಂ-ಸಿಸಿಐ

3. ಮಾರ್ಚ್ 27, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡಿವೈ ಪಾಟೀಲ್ ಕ್ರೀಡಾಂಗಣ

4. 28 ಮಾರ್ಚ್, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಲಕ್ನೋ ಸೂಪರ್ ಜೈಂಟ್ಸ್, ವಾಂಖೆಡೆ ಸ್ಟೇಡಿಯಂ

5. ಮಾರ್ಚ್ 29, ಸಂಜೆ 7.30, ಸನ್ ರೈಸರ್ಸ್ ಹೈದರಾಬಾದ್ vs ರಾಜಸ್ಥಾನ ರಾಯಲ್ಸ್, ಎಂಸಿಎ ಸ್ಟೇಡಿಯಂ ಪುಣೆ

6. ಮಾರ್ಚ್ 30, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್, ಡಿವೈ ಪಾಟೀಲ್ ಸ್ಟೇಡಿಯಂ

7. ಮಾರ್ಚ್ 31, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಬ್ರಬೋರ್ನ್ ಸ್ಟೇಡಿಯಂ, ಸಿಸಿಐ

8. ಏಪ್ರಿಲ್ 1, ರಾತ್ರಿ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ಪಂಜಾಬ್ ಕಿಂಗ್ಸ್, ವಾಂಖೆಡೆ ಸ್ಟೇಡಿಯಂ

9. ಏಪ್ರಿಲ್ 2, ಮಧ್ಯಾಹ್ನ 3.30, ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ಡಿವೈ ಪಾಟೀಲ್ ಕ್ರೀಡಾಂಗಣ

10. ಏಪ್ರಿಲ್ 2, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್, MCA ಸ್ಟೇಡಿಯಂ, ಪುಣೆ

11. ಏಪ್ರಿಲ್ 3, ರಾತ್ರಿ 7.30, ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, ಬ್ರಬೋರ್ನ್ ಸ್ಟೇಡಿಯಂ CCI

12. ಏಪ್ರಿಲ್ 4, ರಾತ್ರಿ 7.30, ಸನ್‌ರೈಸರ್ಸ್ ಹೈದರಾಬಾದ್ vs ಲಕ್ನೋ ಸೂಪರ್‌ಜೈಂಟ್ಸ್, ಡಿವೈ ಪಾಟೀಲ್ ಕ್ರೀಡಾಂಗಣ

13. ಏಪ್ರಿಲ್ 5, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ವಾಂಖೆಡೆ ಸ್ಟೇಡಿಯಂ

14. ಏಪ್ರಿಲ್ 6, ರಾತ್ರಿ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ಮುಂಬೈ ಇಂಡಿಯನ್ಸ್, MCA ಸ್ಟೇಡಿಯಂ ಪುಣೆ

15. ಏಪ್ರಿಲ್ 7, ರಾತ್ರಿ 7.30, ಲಕ್ನೋ ಸೂಪರ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಡಿವೈ ಪಾಟೀಲ್ ಸ್ಟೇಡಿಯಂ

16. ಏಪ್ರಿಲ್ 8, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ಬ್ರಬೋರ್ನ್ ಸ್ಟೇಡಿಯಂ, CCI

17. ಏಪ್ರಿಲ್ 9, ಮಧ್ಯಾಹ್ನ 3.30, ಚೆನ್ನೈ ಸೂಪರ್ ಕಿಂಗ್ಸ್ vs ಸನ್ ರೈಸರ್ಸ್ ಹೈದರಾಬಾದ್, ಡಿವೈ ಪಾಟೀಲ್ ಕ್ರೀಡಾಂಗಣ

18. ಏಪ್ರಿಲ್ 9, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್, MCA ಸ್ಟೇಡಿಯಂ ಪುಣೆ

19. ಏಪ್ರಿಲ್ 10, ಮಧ್ಯಾಹ್ನ 3.30, ಕೋಲ್ಕತ್ತಾ ನೈಟ್ ರೈಡರ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಬ್ರಬೋರ್ನ್ ಸ್ಟೇಡಿಯಂ

20. ಏಪ್ರಿಲ್ 10, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ವಾಂಖೆಡೆ ಸ್ಟೇಡಿಯಂ

21. ಏಪ್ರಿಲ್ 11, ರಾತ್ರಿ 7.30, ಸನ್ ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್, ಡಿವೈ ಪಾಟೀಲ್ ಕ್ರೀಡಾಂಗಣ

22. ಏಪ್ರಿಲ್ 12, ರಾತ್ರಿ 7.30, ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡಿವೈ ಪಾಟೀಲ್ ಕ್ರೀಡಾಂಗಣ

23. ಏಪ್ರಿಲ್ 13, ರಾತ್ರಿ 7.30, ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್, MCA ಸ್ಟೇಡಿಯಂ ಪುಣೆ

24. ಏಪ್ರಿಲ್ 14, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ಗುಜರಾತ್ ಟೈಟಾನ್ಸ್, ಡಿವೈ ಪಾಟೀಲ್ ಕ್ರೀಡಾಂಗಣ

25. ಏಪ್ರಿಲ್ 15, ರಾತ್ರಿ 7.30, ಸನ್ ರೈಸರ್ಸ್ ಹೈದರಾಬಾದ್ vs ಕೋಲ್ಕತ್ತಾ ನೈಟ್ ರೈಡರ್ಸ್, ಬ್ರಬೋರ್ನ್ ಸ್ಟೇಡಿಯಂ CCI

26. ಏಪ್ರಿಲ್ 16, ಮಧ್ಯಾಹ್ನ 3.30, ಮುಂಬೈ ಇಂಡಿಯನ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಬ್ರಬೋರ್ನ್ ಸ್ಟೇಡಿಯಂ

27. ಏಪ್ರಿಲ್ 16, ಸಂಜೆ 7.30, ದೆಹಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ವಾಂಖೆಡೆ ಸ್ಟೇಡಿಯಂ

28. ಏಪ್ರಿಲ್ 17, ಮಧ್ಯಾಹ್ನ 3.30, ಪಂಜಾಬ್ ಕಿಂಗ್ಸ್ vs ಸನ್ ರೈಸರ್ಸ್ ಹೈದರಾಬಾದ್, ಡಿವೈ ಪಾಟೀಲ್ ಸ್ಟೇಡಿಯಂ

29. ಏಪ್ರಿಲ್ 17, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಎಂಸಿಎ ಸ್ಟೇಡಿಯಂ, ಪುಣೆ

30. ಏಪ್ರಿಲ್ 18, ರಾತ್ರಿ 7.30, ರಾಜಸ್ಥಾನ್ ರಾಯಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಬ್ರಬೋರ್ನ್ ಸ್ಟೇಡಿಯಂ

31. ಏಪ್ರಿಲ್ 19, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡಿವೈ ಪಾಟೀಲ್ ಸ್ಟೇಡಿಯಂ

32. ಏಪ್ರಿಲ್ 20, ಸಂಜೆ 7.30, ದೆಹಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್, MCA ಸ್ಟೇಡಿಯಂ, ಪುಣೆ

33. ಏಪ್ರಿಲ್ 21, ಸಂಜೆ 7.30, ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಡಿವೈ ಪಾಟೀಲ್ ಸ್ಟೇಡಿಯಂ

34. ಏಪ್ರಿಲ್ 22, ಸಂಜೆ 7.30, ದೆಹಲಿ ಕ್ಯಾಪಿಟಲ್ಸ್ vs ರಾಜಸ್ಥಾನ ರಾಯಲ್ಸ್, MCA ಸ್ಟೇಡಿಯಂ, ಪುಣೆ

35. ಏಪ್ರಿಲ್ 23, ಮಧ್ಯಾಹ್ನ 3.30, ಕೋಲ್ಕತ್ತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್ ಡಿವೈ ಪಾಟೀಲ್ ಕ್ರೀಡಾಂಗಣ

36. ಏಪ್ರಿಲ್ 23, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್, ಬ್ರಬೋರ್ನ್ ಸ್ಟೇಡಿಯಂ

37. ಏಪ್ರಿಲ್ 24, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್, ವಾಂಖೆಡೆ ಸ್ಟೇಡಿಯಂ

38. ಏಪ್ರಿಲ್ 25, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ವಾಂಖೆಡೆ ಸ್ಟೇಡಿಯಂ

39. 26 ಏಪ್ರಿಲ್ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್, MCA ಸ್ಟೇಡಿಯಂ, ಪುಣೆ

40. ಏಪ್ರಿಲ್ 27, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಸನ್ ರೈಸರ್ಸ್ ಹೈದರಾಬಾದ್, ವಾಂಖೆಡೆ ಸ್ಟೇಡಿಯಂ

41. ಏಪ್ರಿಲ್ 28, ಸಂಜೆ 7.30, ದೆಹಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ವಾಂಖೆಡೆ ಸ್ಟೇಡಿಯಂ

42. ಏಪ್ರಿಲ್ 29, ರಾತ್ರಿ 7.30, ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಎಂಸಿಎ ಸ್ಟೇಡಿಯಂ, ಪುಣೆ

43. ಏಪ್ರಿಲ್ 30, ಮಧ್ಯಾಹ್ನ 3.30, ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಬ್ರಬೋರ್ನ್ ಸ್ಟೇಡಿಯಂ

44. ಏಪ್ರಿಲ್ 30, ರಾತ್ರಿ 7.30, ರಾಜಸ್ಥಾನ ರಾಯಲ್ಸ್ vs ಮುಂಬೈ ಇಂಡಿಯನ್ಸ್, ಡಿವೈ ಪಾಟೀಲ್ ಸ್ಟೇಡಿಯಂ

45. ಮೇ 1, ಮಧ್ಯಾಹ್ನ 3.30, ದೆಹಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ವಾಂಖೆಡೆ ಸ್ಟೇಡಿಯಂ

46. ​​ಮೇ 1, ರಾತ್ರಿ 7.30, ಸನ್ ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್, ಎಂಸಿಎ ಸ್ಟೇಡಿಯಂ, ಪುಣೆ

47. ಮೇ 2, ಸಂಜೆ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ರಾಜಸ್ಥಾನ ರಾಯಲ್ಸ್, ವಾಂಖೆಡೆ ಸ್ಟೇಡಿಯಂ

48. ಮೇ 3, ರಾತ್ರಿ 7.30, ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್, ಡಿವೈ ಪಾಟೀಲ್ ಸ್ಟೇಡಿಯಂ

49. ಮೇ 4, ರಾತ್ರಿ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, ಎಂಸಿಎ ಸ್ಟೇಡಿಯಂ, ಪುಣೆ

50. ಮೇ 5, ಸಂಜೆ 7.30, ದೆಹಲಿ ಕ್ಯಾಪಿಟಲ್ಸ್ vs ಸನ್ ರೈಸರ್ಸ್ ಹೈದರಾಬಾದ್, ಬ್ರಬೋರ್ನ್ ಸ್ಟೇಡಿಯಂ

51. ಮೇ 6, ಸಂಜೆ 7.30, ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್ ಬ್ರಬೋರ್ನ್

52. ಮೇ 7, ಸಂಜೆ 3.30 ಪಂಜಾಬ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್, ವಾಂಖೆಡೆ ಸ್ಟೇಡಿಯಂ

53. ಮೇ 7, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, MCA ಸ್ಟೇಡಿಯಂ, ಪುಣೆ

54. ಮೇ 8, ಮಧ್ಯಾಹ್ಯ 3.30, ಸನ್ ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ವಾಂಖೆಡೆ ಸ್ಟೇಡಿಯಂ

55. ಮೇ 8, ಸಂಜೆ 7.30, ಚೆನ್ನೈ ಸೂಪರ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್, DY ಪಾಟೀಲ್ ಸ್ಟೇಡಿಯಂ

56. ಮೇ 9, ಸಂಜೆ 7.30, ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, DY ಪಾಟೀಲ್ ಸ್ಟೇಡಿಯಂ

57. ಮೇ 10, ಸಂಜೆ 7.30, ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್, MCA ಸ್ಟೇಡಿಯಂ, ಪುಣೆ

58. ಮೇ 11, ಸಂಜೆ 7.30, ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್, DY ಪಾಟೀಲ್ ಸ್ಟೇಡಿಯಂ

59. ಮೇ 12 ಮೇ 7.30 PM ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್, ವಾಂಖೆಡೆ ಸ್ಟೇಡಿಯಂ

50. ಮೇ 13, ಸಂಜೆ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಬ್ರಬೋರ್ನ್

61. ಮೇ 14, ಸಂಜೆ 7.30 ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ ರೈಸರ್ಸ್ ಹೈದರಾಬಾದ್, MCA ಸ್ಟೇಡಿಯಂ, ಪುಣೆ

62. ಮೇ 15, ಮಧ್ಯಾಹ್ಯ 3.30 ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ವಾಂಖೆಡೆ ಸ್ಟೇಡಿಯಂ

63. ಮೇ 15, ಸಂಜೆ 7.30 ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಬ್ರಬೋರ್ನ್

64. ಮೇ 16, ಸಂಜೆ 7.30, ಪಂಜಾಬ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್, DY ಪಾಟೀಲ್ ಸ್ಟೇಡಿಯಂ

65. ಮೇ 17, ಸಂಜೆ 7.30 ಮುಂಬೈ ಇಂಡಿಯನ್ಸ್ vs ಸನ್ ರೈಸರ್ಸ್ ಹೈದರಾಬಾದ್, ವಾಂಖೆಡೆ ಸ್ಟೇಡಿಯಂ

66. ಮೇ 18, ಸಂಜೆ 7.30, ಕೋಲ್ಕತ್ತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್ ಜೈಂಟ್ಸ್, DY ಪಾಟೀಲ್ ಸ್ಟೇಡಿಯಂ

67. ಮೇ 19, ಸಂಜೆ 7.30, ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್, ವಾಂಖೆಡೆ ಸ್ಟೇಡಿಯಂ

68. ಮೇ 20. ಸಂಜೆ 7.30, ರಾಜಸ್ಥಾನ್ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಬ್ರಬೋರ್ನ್

69. ಮೇ 21, ಸಂಜೆ 7.30, ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್, ವಾಂಖೆಡೆ ಸ್ಟೇಡಿಯಂ

70. ಮೇ 22, ಸಂಜೆ 7.30, ಸನ್ ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್, ವಾಂಖೆಡೆ ಸ್ಟೇಡಿಯಂ

ಇದನ್ನೂ ಓದಿ:ಗಬ್ಬರ್ ಜೇಬಿಗೆ 4 ಕೋಟಿ ರೂ. ಕತ್ತರಿ! ಐಪಿಎಲ್​ನಲ್ಲಿ 8.25 ಕೋಟಿ ಸಂಭಾವನೆ ಪಡೆದ ಧವನ್​ಗೆ ಶಾಕ್​ ಕೊಟ್ಟ ಬಿಸಿಸಿಐ!