IPL 2023: MI vs CSK or MI vs RR: ಐಪಿಎಲ್​ನ 1000ನೇ ಪಂದ್ಯ ಯಾರ ನಡುವೆ?

IPL 2023 Kannada: ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ...ಈ ಹಿಂದೆ ಮೇ. 6 ರಂದು ಐಪಿಎಲ್​ನ 1000ನೇ ಪಂದ್ಯ ನಡೆಯಲಿದೆ ಎಂಬ ಸುದ್ದಿ ಹರಿದಾಡಿರುವುದು.

TV9 Web
| Updated By: ಝಾಹಿರ್ ಯೂಸುಫ್

Updated on:Apr 30, 2023 | 6:55 PM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 15 ವರ್ಷಗಳೇ ಕಳೆದಿವೆ. ಇದೀಗ 16ನೇ ಆವೃತ್ತಿಯಲ್ಲಿ ಐಪಿಎಲ್​ನ 1000 ಪಂದ್ಯಗಳು ಪೂರ್ಣಗೊಳ್ಳಲಿದೆ. ಆದರೆ ಇಲ್ಲಿ ಯಾವ ತಂಡಗಳು ಸಾವಿರನೇ ಪಂದ್ಯದಲ್ಲಿ ಯಾರು ಮುಖಾಮುಖಿಯಾಗಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

1 / 7
ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ...ಈ ಹಿಂದೆ ಮೇ. 6 ರಂದು ಐಪಿಎಲ್​ನ 1000ನೇ ಪಂದ್ಯ ನಡೆಯಲಿದೆ ಎಂಬ ಸುದ್ದಿ ಹರಿದಾಡಿರುವುದು. ಅಂದರೆ ಮೇ. 6 ರಂದು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಸಾವಿರನೇ ಪಂದ್ಯವಾಡಲಿದೆ ಎನ್ನಲಾಗಿತ್ತು.

2 / 7
ಆದರೀಗ ಸಾವಿರನೇ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವುದು ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು. ಇಂತಹದೊಂದು ದಿಢೀರ್ ಬದಲಾವಣೆಗೆ ಕಾರಣ ಈ ಹಿಂದೆ ಕೆಲ ಪಂದ್ಯಗಳು ರದ್ದಾಗಿರುವುದು.

3 / 7
ಅಂದರೆ ಕಳೆದ 15 ಐಪಿಎಲ್​ ಸೀಸನ್​ಗಳಲ್ಲಿ ಒಟ್ಟು 7 ಪಂದ್ಯಗಳು ನಾನಾ ಕಾರಣಗಳಿಂದ ರದ್ದಾಗಿವೆ. ಹೀಗೆ ರದ್ದಾಗಿರುವ ಪಂದ್ಯಗಳನ್ನು ಕೈ ಬಿಟ್ಟರೆ ಮೇ.30 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯವೇ ಐಪಿಎಲ್​ನ 1000ನೇ ಪಂದ್ಯವಾಗಿರಲಿದೆ.

4 / 7
ಅದರಂತೆ ಭಾನುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್​ನ ಐತಿಹಾಸಿಕ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಹಾಗೂ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಸೆಣಸಲಿದೆ.

5 / 7
ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಡೆವಾಲ್ಡ್ ಬ್ರೆವಿಸ್, ತಿಲಕ್ ವರ್ಮಾ, ಟಿಮ್ ಡೇವಿಡ್, ಮೊಹಮ್ಮದ್ ಅರ್ಷದ್ ಖಾನ್, ರಮಣ್‌ದೀಪ್ ಸಿಂಗ್, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಟ್ರಿಸ್ಟಾನ್ ಸ್ಟಬ್ಸ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹ್ರೆನ್‌ಡಾರ್ಫ್, ಆಕಾಶ್ ಮಧ್ವಾಲ್, ಕ್ಯಾಮರೋನ್ ಗ್ರೀನ್, ಪಿಯೂಷ್ ಚಾವ್ಲಾ, ದುವಾನ್ ಜಾನ್ಸೆನ್, ವಿಷ್ಣು ವಿನೋದ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ರಾಘವ್ ಗೋಯಲ್, ಸಂದೀಪ್ ವಾರಿಯರ್, ರಿಲೇ ಮೆರಿಡಿತ್, ಕ್ರಿಸ್ ಜೋರ್ಡನ್.

6 / 7
ರಾಜಸ್ಥಾನ್ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಆ್ಯಡಂ ಝಂಪಾ, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಜೋ ರೂಟ್, ಜೋ ರೂಟ್ , ಮುರುಗನ್ ಅಶ್ವಿನ್, ನವದೀಪ್ ಸೈನಿ, ಆಕಾಶ್ ವಸಿಷ್ಟ್, ಕೆಸಿ ಕಾರ್ಯಪ್ಪ, ಓಬೇಡ್ ಮೆಕಾಯ್, ರಿಯಾನ್ ಪರಾಗ್, ಕೆಎಂ ಆಸಿಫ್, ಕುಲದೀಪ್ ಸೇನ್, ಡೊನಾವನ್ ಫೆರೇರಾ, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋಡ್.

ರಾಜಸ್ಥಾನ್ ರಾಯಲ್ಸ್ ತಂಡ ಹೀಗಿದೆ​: ಸಂಜು ಸ್ಯಾಮ್ಸನ್ (ನಾಯಕ), ಯಶಸ್ವಿ ಜೈಸ್ವಾಲ್, ಶಿಮ್ರಾನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ ಜುರೆಲ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಒಬೆಡ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಕೆಸಿ ಕಾರ್ಯಪ್ಪ, ಜೋ ರೂಟ್, ಅಬ್ದುಲ್ ಪಿಎ, ಆಕಾಶ್ ವಶಿಷ್ಟ್, ಮುರುಗನ್ ಅಶ್ವಿನ್, ಕೆಎಂ ಆಸಿಫ್, ಆ್ಯಡಂ ಝಂಪಾ, ಕುನಾಲ್ ರಾಥೋರ್, ಡೊನೊವನ್ ಫೆರೇರಾ, ಜೇಸನ್ ಹೋಲ್ಡರ್.

7 / 7

Published On - 3:57 pm, Sun, 30 April 23

Follow us
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ

3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ

Video: ದಕ್ಷಿಣ ಕೊರಿಯಾದಲ್ಲಿ 170 ಪ್ರಯಾಣಿಕರಿದ್ದ ವಿಮಾನ ಪತನ