ಇಂಡಿಯನ್ ಪ್ರೀಮಿಯರ್ ಲೀಗ್-2024ರ ಮಿನಿ ಹರಾಜಿನಲ್ಲಿ ಹಣದ ಸುರಿಮಳೆಯಾಗಿದೆ. ದುಬೈನಲ್ಲಿ ನಡೆದ ಈ ಹರಾಜಿನಲ್ಲಿ 333 ಆಟಗಾರರಲ್ಲಿ ಒಟ್ಟು 72 ಪ್ಲೇಯರ್ಸ್ ಬಿಡ್ ಆಗಿದ್ದಾರೆ. ಈ 72 ಆಟಗಾರರಿಗಾಗಿ 10 ಫ್ರಾಂಚೈಸಿಗಳು ಸುಮಾರು 230 ಕೋಟಿ ರೂ. ಅನ್ನು ವ್ಯಯಿಸಿರುವುದು ವಿಶೇಷ. ಹಾಗೆಯೇ ಈ ಬಿಡ್ಡಿಂಗ್ನಲ್ಲಿ ಅತ್ಯಧಿಕ ಮೊತ್ತ ಪಡೆದಿರುವುದು ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್. ಆಸೀಸ್ ತಂಡದ ಎಡಗೈ ವೇಗಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಬರೋಬ್ಬರಿ 24.75 ಕೋಟಿ ರೂ.ಗೆ ಖರೀದಿಸಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಆಟಗಾರ ಎಂಬ ಹಿರಿಮೆಗೆ ಸ್ಟಾರ್ಕ್ ಪಾತ್ರರಾದರು. ಇದಲ್ಲದೆ ಇನ್ನೂ ಕೆಲ ಆಟಗಾರರು ದಾಖಲೆಯ ಮೊತ್ತಕ್ಕೆ ಹರಾಜಾದರು. ಆ ಆಟಗಾರರು ಯಾರೆಲ್ಲಾ? ಯಾರು ಯಾವ ತಂಡಕ್ಕೆ ಸೇರ್ಪಡೆಯಾದರು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ…
ಚೆನ್ನೈ ಸೂಪರ್‌ಕಿಂಗ್ಸ್: ಎಂಎಸ್ ಧೋನಿ, ಡೆವೊನ್ ಕಾನ್ವೇ, ರುತುರಾಜ್ ಗಾಯಕ್‌ವಾಡ್, ಅಜಿಂಕ್ಯ ರಹಾನೆ, ಶೇಖ್ ರಶೀದ್, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ಮೊಯಿನ್ ಅಲಿ, ಶಿವಂ ದುಬೆ, ನಿಶಾಂತ್ ಸಿಂಧು, ಅಜಯ್ ಮಂಡಲ್, ರಾಜವರ್ಧನ್ ಹಂಗರ್ಗೇಕರ್, ದೀಪಕ್ ಚೋಹ್ಲನ್, ಮಹಿಶ್ ತೀಕ್ಷಣ, ಶೇಕ್ ರಶೀದ್, ಸಿಮರ್ಜಿತ್ ಸಿಂಗ್, ತುಷಾರ್ ದೇಶಪಾಂಡೆ, ಮತಿಶ್ ಪತಿರಾಣ.
ಹರಾಜಿನಲ್ಲಿ ಖರೀದಿಸಿದ ಆಟಗಾರರು:
_____________________________________________________
ಮುಂಬೈ ಇಂಡಿಯನ್ಸ್: ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾಲ್, ಜೇಸನ್ ಬೆಹ್ರನ್ಡ್ರಾಫ್, ಹಾರ್ದಿಕ್ ಪಾಂಡ್ಯ ಮತ್ತು ರೊಮಾರಿಯೋ ಶೆಫರ್ಡ್.
ಹರಾಜಿನಲ್ಲಿ ಖರೀದಿಸಿದ ಆಟಗಾರರು:
_____________________________________________________
ಗುಜರಾತ್ ಟೈಟಾನ್ಸ್: ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಸಾಯಿ ಕಿಶೋರ್, ರಶೀದ್, ರಶೀದ್ ಖಾನ್, ರಶೀದ್ ಖಾನ್ ಮತ್ತು ಮೋಹಿತ್ ಶರ್ಮಾ.
ಹರಾಜಿನಲ್ಲಿ ಖರೀದಿಸಿದ ಆಟಗಾರರು:
_____________________________________________________
ಕೋಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಿಂಕು ಸಿಂಗ್, ರಹಮಾನುಲ್ಲಾ ಗುರ್ಬಾಜ್, ಜೇಸನ್ ರಾಯ್, ಅನುಕುಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಸುಯ್ಯಾಶ್ ಶರ್ಮಾ, ಹರ್ಷಿತ್ ರಾಣಾ, ಸುನಿಲ್ ನರೈನ್, ವೈಭವ್ ಅರೋರಾ ಮತ್ತು ವರುಣ್ ಚಕ್ರವರ್ತಿ.
ಹರಾಜಿನಲ್ಲಿ ಖರೀದಿಸಿದ ಆಟಗಾರರು:
_____________________________________________________
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್, ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ಅನೂಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಆಕಾಶದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ವಿಜಯಕುಮಾರ್ ವೈಶಾಕ್, ರಜನ್ ಕುಮಾರ್, ಕ್ಯಾಮರೋನ್ ಗ್ರೀನ್ ಮತ್ತು ಮಯಾಂಕ್ ದಾಗರ್.
ಹರಾಜಿನಲ್ಲಿ ಖರೀದಿಸಿದ ಆಟಗಾರರು:
_____________________________________________________
ಸನ್‌ರೈಸರ್ಸ್ ಹೈದರಾಬಾದ್: ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್, ಅನ್ಮೋಲ್‌ಪ್ರೀತ್ ಸಿಂಗ್, ಉಪೇಂದ್ರ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸನ್, ವಾಷಿಂಗ್ಟನ್ ಸುಂದರ್, ಸನ್ವಿರ್ ಸಿಂಗ್, ಭುವನೇಶ್ವರ್ ಕುಮಾರ್, ಫಜಲ್ಹಾಕ್, ಫಜಲ್ಹಾಕ್ ನಟರಾಜನ್, ಉಮ್ರಾನ್ ಮಲಿಕ್, ಮಯಾಂಕ್ ಮಾರ್ಕಂಡೆ, ಶಹಬಾಜ್ ಅಹ್ಮದ್.
ಹರಾಜಿನಲ್ಲಿ ಖರೀದಿಸಿದ ಆಟಗಾರರು:
_____________________________________________________
ಡೆಲ್ಲಿ ಕ್ಯಾಪಿಟಲ್ಸ್: ರಿಷಬ್ ಪಂತ್, ಡೇವಿಡ್ ವಾರ್ನರ್, ಪೃಥ್ವಿ ಶಾ, ಯಶ್ ಧುಲ್, ಅಭಿಷೇಕ್ ಪೊರೆಲ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಮಿಚೆಲ್ ಮಾರ್ಷ್, ಪ್ರವೀಣ್ ದುಬೆ, ವಿಕ್ಕಿ ಓಸ್ತ್ವಾಲ್, ಅನ್ರಿಕ್ ನೋಕಿಯಾ, ಕುಲದೀಪ್ ಯಾದವ್, ಲುಯಿಗಿ ಎನ್‌ಗಿಡಿ, ಖಲೀಲ್ ಶರ್ಮಾ, ಇಶಾಂತ್ ಶರ್ಮಾ.
ಹರಾಜಿನಲ್ಲಿ ಖರೀದಿಸಿದ ಆಟಗಾರರು:
_____________________________________________________
ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಜಿತೇಶ್ ಶರ್ಮಾ, ಜಾನಿ ಬೈರ್‌ಸ್ಟೋವ್, ಪ್ರಭ್‌ಸಿಮ್ರಾನ್ ಸಿಂಗ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೇಡೆ, ರಿಷಿ ಧವನ್, ಸ್ಯಾಮ್ ಕರ್ರಾನ್, ಸಿಕಂದರ್ ರಾಝ, ಶಿವಂ ಸಿಂಗ್, ಹರ್‌ಪ್ರೀತ್ ಬ್ರಾರ್, ಅರ್ಶ್‌ದೀಪ್ ಸಿಂಗ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ರಾಹುಲ್ ಚಾಹರ್, ಹರ್ಪ್ರೀತ್ ಭಾಟಿಯಾ.
ಹರಾಜಿನಲ್ಲಿ ಖರೀದಿಸಿದ ಆಟಗಾರರು:
_____________________________________________________
ಲಕ್ನೋ ಸೂಪರ್‌ಜೈಂಟ್ಸ್: ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬಧೋನಿ, ದೀಪಕ್ ಹೂಡಾ, ಕೃಷ್ಣಪ್ಪ ಗೌತಮ್, ಕೃನಾಲ್ ಪಾಂಡ್ಯ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ಪ್ರೇರಕ್ ಮಂಕಡ್, ಯುದ್ಧವೀರ್ ಸಿಂಗ್, ಮಾರ್ಕ್ ವುಡ್, ಮಯಾಂಕ್ ಯಾದವ್, ಮೊಹ್ಸಿನ್, ಮೊಹ್ಸಿನ್, ಮೊಹ್ಸಿನ್ ಠಾಕೂರ್., ಅಮಿತ್ ಮಿಶ್ರಾ, ನವೀನ್ ಉಲ್ ಹಕ್, ದೇವದತ್ ಪಡಿಕ್ಕಲ್.
ಹರಾಜಿನಲ್ಲಿ ಖರೀದಿಸಿದ ಆಟಗಾರರು:
_____________________________________________________
ಇದನ್ನೂ ಓದಿ: Tony de Zorzi: ಟೀಮ್ ಇಂಡಿಯಾ ವಿರುದ್ಧ ಸೆಂಚುರಿ ಸಿಡಿಸಿ ದಾಖಲೆ ಬರೆದ ಟೋನಿ
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಶಿಮ್ರೋನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಡೊನೊವನ್ ಫೆರೇರಾ, ಕೃನಾಲ್ ರಾಥೋಡ್, ಆರ್ ಅಶ್ವಿನ್, ಕುಲದೀಪ್ ಸೇನ್, ನವದೀಪ್ ಸೈನಿ, ಸಂದೀಪ್ ಶರ್ಮಾ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಆಡಮ್ ಝಂಪಾ, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್.
ಹರಾಜಿನಲ್ಲಿ ಖರೀದಿಸಿದ ಆಟಗಾರರು:
Published On - 7:28 am, Wed, 20 December 23