Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 18ನೇ ಆವೃತ್ತಿಯು ಮಾರ್ಚ್ 22 ರಿಂದ ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಧರಿಸಲಿರುವ ಹೊಸ ಜೆರ್ಸಿಯ ವಿನ್ಯಾಸವನ್ನು ಅನಾವರಣಗೊಳಿಸಲಾಗಿದೆ.

ಝಾಹಿರ್ ಯೂಸುಫ್
|

Updated on: Mar 11, 2025 | 8:31 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಕೆಲ ಫ್ರಾಂಚೈಸಿಗಳು ತಮ್ಮ ತಂಡಗಳ ಹೊಸ ಕಿಟ್​ ಅನ್ನು ಅನಾವರಣಗೊಳಿಸಿದೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ನೂತನ ಜೆರ್ಸಿಯ ವಿನ್ಯಾಸವನ್ನು ಬಹಿರಂಗಪಡಿಸಿದೆ.

1 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ಜೆರ್ಸಿ ಧರಿಸಿರುವ ನಾಯಕ ರಜತ್ ಪಾಟಿದಾರ್ ಅವರ ಫೋಟೋವನ್ನು ಆರ್​ಸಿಬಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಮೂಲಕ ಅನ್​ಬಾಕ್ಸ್​ ಕಾರ್ಯಕ್ರಮಕ್ಕೂ ಮುನ್ನವೇ ಆರ್​ಸಿಬಿ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿದೆ.

2 / 5
ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಪ್ಪು ಮತ್ತು ಕೆಂಪು ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಕಡು ನೀಲಿ ಮತ್ತು ಕೆಂಪು ಬಣ್ಣ ಮಿಶ್ರಿತ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇದೀಗ ಹಳೆಯ ಜೆರ್ಸಿ ಕಲರ್ ಬ್ಲ್ಯಾಕ್-ರೆಡ್​ಗೆ ಮರಳಿದೆ.

3 / 5
ಇನ್ನು ಈ ಬಾರಿಯ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲೇ ಆರ್​ಸಿಬಿ ತಂಡ ಕಣಕ್ಕಿಳಿಯಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಐಪಿಎಲ್ 2025ರ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಪಂದ್ಯದ ಮೂಲಕ ಆರ್​ಸಿಬಿ ಐಪಿಎಲ್ ಅಭಿಯಾನ ಆರಂಭಿಸಲಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

5 / 5
Follow us
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್

Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​

ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್

ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ

ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ

VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!