
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅದಕ್ಕೂ ಮುನ್ನ ಬಿಸಿಸಿಐ ಎಲ್ಲಾ ತಂಡಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಿದೆ. ಈ ಮಾರ್ಗಸೂಚಿಗಳ ಪ್ರಕಾರವೇ ಅಭ್ಯಾಸ ನಡೆಸಬೇಕೆಂದು ತಿಳಿಸಲಾಗಿದೆ. ಬಿಸಿಸಿಐ ಮುಂದಿಟ್ಟಿರುವ ಮಾರ್ಗಸೂಚಿಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
ಇದನ್ನೂ ಓದಿ: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಅಲಭ್ಯ..!
Published On - 2:19 pm, Tue, 17 March 26