Maharaja Trophy 2024: ಮಹಾರಾಜ ಟ್ರೋಫಿ ವೇಳಾಪಟ್ಟಿ ಪ್ರಕಟ

Maharaja Trophy 2024: ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳೆಂದರೆ ಬೆಂಗಳೂರು ಬ್ಲಾಸ್ಟರ್ಸ್​, ಹುಬ್ಬಳ್ಳಿ ಟೈಗರ್ಸ್, ಶಿವಮೊಗ್ಗ ಲಯನ್ಸ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗ ಮಿಸ್ಟಿಕ್ಸ್ ಮತ್ತು ಮೈಸೂರು ವಾರಿಯರ್ಸ್. ಈ ತಂಡಗಳ ನಡುವೆ ಈ ಬಾರಿ ಮಹಾರಾಜ ಟ್ರೋಫಿಗಾಗಿ ಸೆಣಸಾಟ ನಡೆಯಲಿದೆ.

Maharaja Trophy 2024: ಮಹಾರಾಜ ಟ್ರೋಫಿ ವೇಳಾಪಟ್ಟಿ ಪ್ರಕಟ
Maharaja Trophy 2024
Follow us
ಝಾಹಿರ್ ಯೂಸುಫ್
|

Updated on: Aug 11, 2024 | 11:31 AM

ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (KSCA) ಆಯೋಜಿಸುವ ಮಹಾರಾಜ ಟ್ರೋಫಿ ಟಿ20 ಟೂರ್ನಿಯ 3ನೇ ಸೀಸನ್​ನ ವೇಳಾಪಟ್ಟಿ ಪ್ರಕಟವಾಗಿದೆ. ಆಗಸ್ಟ್ 15 ರಿಂದ ಶುರುವಾಗಲಿರುವ ಈ ಬಾರಿಯ ಟೂರ್ನಿಯ ಫೈನಲ್ ಪಂದ್ಯವು ಸೆಪ್ಟೆಂಬರ್ 1 ರಂದು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗ ಮಿಸ್ಟಿಕ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಪೂರ್ಣ ವೇಳಾಪಟ್ಟಿ:

  1. ಗುರುವಾರ, ಆಗಸ್ಟ್ 15, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಮಧ್ಯಾಹ್ನ 3:00 IST
  2. ಶುಕ್ರವಾರ, ಆಗಸ್ಟ್ 16, 2024 : ಶಿವಮೊಗ್ಗ ಲಯನ್ಸ್ vs ಮೈಸೂರು ವಾರಿಯರ್ಸ್, 7:00 PM IST
  3. ಶುಕ್ರವಾರ, ಆಗಸ್ಟ್ 16, 2024 : ಮಂಗಳೂರು ಡ್ರ್ಯಾಗನ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00 IST
  4. ಶುಕ್ರವಾರ, ಆಗಸ್ಟ್ 16, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್, 7:00 PM IST
  5. ಶನಿವಾರ, ಆಗಸ್ಟ್ 17, 2024 : ಶಿವಮೊಗ್ಗ ಲಯನ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00 IST
  6. ಶನಿವಾರ, ಆಗಸ್ಟ್ 17, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, 7:00 PM IST
  7. ಭಾನುವಾರ, ಆಗಸ್ಟ್ 18, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00 IST
  8. ಭಾನುವಾರ, ಆಗಸ್ಟ್ 18, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, 7:00 PM IST
  9. ಸೋಮವಾರ, ಆಗಸ್ಟ್ 19, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00 IST
  10. ಸೋಮವಾರ, ಆಗಸ್ಟ್ 19, 2024 : ಮೈಸೂರು ವಾರಿಯರ್ಸ್ vs ಮಂಗಳೂರು ಡ್ರಾಗನ್ಸ್, 7:00 PM IST
  11. ಮಂಗಳವಾರ, ಆಗಸ್ಟ್ 20, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00 IST
  12. ಮಂಗಳವಾರ, ಆಗಸ್ಟ್ 20, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮಂಗಳೂರು ಡ್ರಾಗನ್ಸ್, 7:00 PM IST
  13. ಬುಧವಾರ, ಆಗಸ್ಟ್ 21, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00 PM IST
  14. ಬುಧವಾರ, ಆಗಸ್ಟ್ 21, 2024 : ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್, 7:00 PM IST
  15. ಗುರುವಾರ, ಆಗಸ್ಟ್ 22, 2024 : ಮೈಸೂರು ವಾರಿಯರ್ಸ್ vs ಶಿವಮೊಗ್ಗ ಲಯನ್ಸ್, ಮಧ್ಯಾಹ್ನ 3:00 IST
  16. ಗುರುವಾರ, ಆಗಸ್ಟ್ 22, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, 7:00 PM IST
  17. ಶುಕ್ರವಾರ, ಆಗಸ್ಟ್ 23, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00 IST
  18. ಶುಕ್ರವಾರ, ಆಗಸ್ಟ್ 23, 2024 : ಮಂಗಳೂರು ಡ್ರಾಗನ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, 7:00 PM IST
  19. ಶನಿವಾರ, ಆಗಸ್ಟ್ 24, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00 IST
  20. ಶನಿವಾರ, ಆಗಸ್ಟ್ 24, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, 7:00 PM IST
  21. ಭಾನುವಾರ, ಆಗಸ್ಟ್ 25, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00 IST
  22. ಭಾನುವಾರ, ಆಗಸ್ಟ್ 25, 2024 : ಮಂಗಳೂರು ಡ್ರಾಗನ್ಸ್ vs ಶಿವಮೊಗ್ಗ ಲಯನ್ಸ್, 7:00 PM IST
  23. ಸೋಮವಾರ, ಆಗಸ್ಟ್ 26, 2024 : ಮಂಗಳೂರು ಡ್ರಾಗನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00 IST
  24. ಸೋಮವಾರ, ಆಗಸ್ಟ್ 26, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, 7:00 PM IST
  25. ಮಂಗಳವಾರ, ಆಗಸ್ಟ್ 27, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00 PM IST
  26. ಮಂಗಳವಾರ, ಆಗಸ್ಟ್ 27, 2024 : ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್, 7:00 PM IST
  27. ಬುಧವಾರ, ಆಗಸ್ಟ್ 28, 2024 : ಮಂಗಳೂರು ಡ್ರಾಗನ್ಸ್​ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00 IST
  28. ಬುಧವಾರ, ಆಗಸ್ಟ್ 28, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, 7:00 PM IST
  29. ಗುರುವಾರ, ಆಗಸ್ಟ್ 29, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00 IST
  30. ಗುರುವಾರ, ಆಗಸ್ಟ್ 29, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, 7:00 PM IST
  31. ಶುಕ್ರವಾರ, ಆಗಸ್ಟ್ 30, 2024 : ಸೆಮಿಫೈನಲ್ 1 (1 vs 4), 7:00 PM IST
  32. ಶನಿವಾರ, ಆಗಸ್ಟ್ 31, 2024 : ಸೆಮಿಫೈನಲ್ 2 (2 vs 3), 7:00 PM IST
  33. ಭಾನುವಾರ, ಸೆಪ್ಟೆಂಬರ್ 1, 2024 : ಫೈನಲ್, 7:00 PM IST

ಈ ಎಲ್ಲಾ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ. ಈ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ 6 ತಂಡಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ