AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಮಹಾರಾಜ ಟೂರ್ನಿಯ ಟಿಕೆಟ್ ಖರೀದಿಸುವುದು ಹೇಗೆ?

Maharaja Trophy 2024: ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳೆಂದರೆ ಬೆಂಗಳೂರು ಬ್ಲಾಸ್ಟರ್ಸ್​, ಹುಬ್ಬಳ್ಳಿ ಟೈಗರ್ಸ್, ಶಿವಮೊಗ್ಗ ಲಯನ್ಸ್, ಮಂಗಳೂರು ಡ್ರಾಗನ್ಸ್, ಗುಲ್ಬರ್ಗ ಮಿಸ್ಟಿಕ್ಸ್ ಮತ್ತು ಮೈಸೂರು ವಾರಿಯರ್ಸ್. ಈ ತಂಡಗಳ ನಡುವೆ ಈ ಬಾರಿ ಮಹಾರಾಜ ಟ್ರೋಫಿಗಾಗಿ ಸೆಣಸಾಟ ನಡೆಯಲಿದೆ.

Maharaja Trophy 2024: ಮಹಾರಾಜ ಟೂರ್ನಿಯ ಟಿಕೆಟ್ ಖರೀದಿಸುವುದು ಹೇಗೆ?
Maharaja Trophy 2024
ಝಾಹಿರ್ ಯೂಸುಫ್
|

Updated on: Aug 14, 2024 | 1:11 PM

Share

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಯೋಜಿಸಲಿರುವ ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಆಗಸ್ಟ್ 15 ರಿಂದ ಶುರುವಾಗಲಿರುವ ಈ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಯ ಎಲ್ಲಾ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದ್ದು,  ಈ ಪಂದ್ಯಗಳನ್ನು ಕ್ರೀಡಾಂಗಣದಲ್ಲಿ ಕೂತು ವೀಕ್ಷಿಸಲು ಬಯಸುವ ಅಭಿಮಾನಿಗಳು ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಖರೀದಿಸಬಹುದು. ಇದಕ್ಕಾಗಿ ಪೇಟಿಎಂ ಇನ್ಸೈಡರ್ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾಗುತ್ತದೆ.

paytm insider.in ಮಹಾರಾಜ ಟೂರ್ನಿಯ ಟಿಕೆಟ್​ಗಳನ್ನು ಮಾರಾಟ ಮಾಡುತ್ತಿದ್ದು, ಟಿಕೆಟ್​ ದರಗಳನ್ನು 150 ರಿಂದ 490 ರೂ. ಎಂದು ನಿಗದಿ ಮಾಡಲಾಗಿದೆ. ಅದರಂತೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಗಳನ್ನು ವೀಕ್ಷಿಸಲು ಬಯಸುವವರು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಟಿಕೆಟ್​ಗಳನ್ನು ಖರೀದಿಸಬಹುದು.

ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಪೂರ್ಣ ವೇಳಾಪಟ್ಟಿ:

  • ಗುರುವಾರ, ಆಗಸ್ಟ್ 15, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಮಧ್ಯಾಹ್ನ 3:00 IST
  • ಗುರುವಾರ, ಆಗಸ್ಟ್ 15, 2024 : ಶಿವಮೊಗ್ಗ ಲಯನ್ಸ್ vs ಮೈಸೂರು ವಾರಿಯರ್ಸ್, 7:00 PM IST
  • ಶುಕ್ರವಾರ, ಆಗಸ್ಟ್ 16, 2024 : ಮಂಗಳೂರು ಡ್ರ್ಯಾಗನ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00 IST
  • ಶುಕ್ರವಾರ, ಆಗಸ್ಟ್ 16, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್, 7:00 PM IST
  • ಶನಿವಾರ, ಆಗಸ್ಟ್ 17, 2024 : ಶಿವಮೊಗ್ಗ ಲಯನ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00 IST
  • ಶನಿವಾರ, ಆಗಸ್ಟ್ 17, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, 7:00 PM IST
  • ಭಾನುವಾರ, ಆಗಸ್ಟ್ 18, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00 IST
  • ಭಾನುವಾರ, ಆಗಸ್ಟ್ 18, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, 7:00 PM IST
  • ಸೋಮವಾರ, ಆಗಸ್ಟ್ 19, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00 IST
  • ಸೋಮವಾರ, ಆಗಸ್ಟ್ 19, 2024 : ಮೈಸೂರು ವಾರಿಯರ್ಸ್ vs ಮಂಗಳೂರು ಡ್ರಾಗನ್ಸ್, 7:00 PM IST
  • ಮಂಗಳವಾರ, ಆಗಸ್ಟ್ 20, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00 IST
  • ಮಂಗಳವಾರ, ಆಗಸ್ಟ್ 20, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮಂಗಳೂರು ಡ್ರಾಗನ್ಸ್, 7:00 PM IST
  • ಬುಧವಾರ, ಆಗಸ್ಟ್ 21, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00 PM IST
  • ಬುಧವಾರ, ಆಗಸ್ಟ್ 21, 2024 : ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್, 7:00 PM IST
  • ಗುರುವಾರ, ಆಗಸ್ಟ್ 22, 2024 : ಮೈಸೂರು ವಾರಿಯರ್ಸ್ vs ಶಿವಮೊಗ್ಗ ಲಯನ್ಸ್, ಮಧ್ಯಾಹ್ನ 3:00 IST
  • ಗುರುವಾರ, ಆಗಸ್ಟ್ 22, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, 7:00 PM IST
  • ಶುಕ್ರವಾರ, ಆಗಸ್ಟ್ 23, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00 IST
  • ಶುಕ್ರವಾರ, ಆಗಸ್ಟ್ 23, 2024 : ಮಂಗಳೂರು ಡ್ರಾಗನ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, 7:00 PM IST
  • ಶನಿವಾರ, ಆಗಸ್ಟ್ 24, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00 IST
  • ಶನಿವಾರ, ಆಗಸ್ಟ್ 24, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, 7:00 PM IST
  • ಭಾನುವಾರ, ಆಗಸ್ಟ್ 25, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00 IST
  • ಭಾನುವಾರ, ಆಗಸ್ಟ್ 25, 2024 : ಮಂಗಳೂರು ಡ್ರಾಗನ್ಸ್ vs ಶಿವಮೊಗ್ಗ ಲಯನ್ಸ್, 7:00 PM IST
  • ಸೋಮವಾರ, ಆಗಸ್ಟ್ 26, 2024 : ಮಂಗಳೂರು ಡ್ರಾಗನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00 IST
  • ಸೋಮವಾರ, ಆಗಸ್ಟ್ 26, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, 7:00 PM IST
  • ಮಂಗಳವಾರ, ಆಗಸ್ಟ್ 27, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00 PM IST
  • ಮಂಗಳವಾರ, ಆಗಸ್ಟ್ 27, 2024 : ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್, 7:00 PM IST
  • ಬುಧವಾರ, ಆಗಸ್ಟ್ 28, 2024 : ಮಂಗಳೂರು ಡ್ರಾಗನ್ಸ್​ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00 IST
  • ಬುಧವಾರ, ಆಗಸ್ಟ್ 28, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, 7:00 PM IST
  • ಗುರುವಾರ, ಆಗಸ್ಟ್ 29, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00 IST
  • ಗುರುವಾರ, ಆಗಸ್ಟ್ 29, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, 7:00 PM IST
  • ಶುಕ್ರವಾರ, ಆಗಸ್ಟ್ 30, 2024 : ಸೆಮಿಫೈನಲ್ 1 (1 vs 4), 7:00 PM IST
  • ಶನಿವಾರ, ಆಗಸ್ಟ್ 31, 2024 : ಸೆಮಿಫೈನಲ್ 2 (2 vs 3), 7:00 PM IST
  • ಭಾನುವಾರ, ಸೆಪ್ಟೆಂಬರ್ 1, 2024 : ಫೈನಲ್, 7:00 PM IST
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ