AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಭಾರತ-ಅಫ್ಘಾನ್ ಪಂದ್ಯಕ್ಕೂ ಮುನ್ನ ದುಬೈ ಸ್ಟೇಡಿಯಂ ಬಳಿ ಭಾರೀ ಬೆಂಕಿ

India vs Afghanistan: ಸೂಪರ್-4 ಹಂತದಲ್ಲಿ ಭಾರತ ತಂಡವು ಶ್ರೀಲಂಕಾ ಹಾಗೂ ಪಾಕಿಸ್ತಾನ್ ವಿರುದ್ದ ಸೋತರೆ, ಅಫ್ಘಾನಿಸ್ತಾನ್ ಕೂಡ ಶ್ರೀಲಂಕಾ ಹಾಗೂ ಪಾಕ್ ವಿರುದ್ದ ಪರಾಜಯಗೊಂಡಿದೆ.

IND vs AFG: ಭಾರತ-ಅಫ್ಘಾನ್ ಪಂದ್ಯಕ್ಕೂ ಮುನ್ನ ದುಬೈ ಸ್ಟೇಡಿಯಂ ಬಳಿ ಭಾರೀ ಬೆಂಕಿ
Dubai Stadium
TV9 Web
| Edited By: |

Updated on:Sep 10, 2022 | 10:56 AM

Share

ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ಭಾರತ-ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಆರಂಭಕ್ಕೂ ಮುನ್ನ ಸ್ಟೇಡಿಯಂ ಹೊರಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಆತಂಕ  ಮೂಡಿಸಿದೆ. ಪ್ರಸ್ತುತ ಮಾಹಿತಿ ಪ್ರಕಾರ ಸಮೀಪದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಹೊಗೆ ಹರಡಿದೆ. ಇದಾಗ್ಯೂ ಪಂದ್ಯಾವಳಿಯ ಆಯೋಜಕರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಅಲ್ಲದೆ ಮೈದಾನದ ಸುತ್ತ ಮುತ್ತ ಪರಿಸ್ಥಿತಿಯು ನಿಯಂತ್ರಣದಲ್ಲಿದೆ ಎಂದು ವರದಿಯಾಗಿದೆ.

ಏಷ್ಯಾಕಪ್​ನಿಂದ ಹೊರಬಿದ್ದಿರುವ ಭಾರತ-ಅಫ್ಘಾನಿಸ್ತಾನ್ ಇಂದು ಔಪಚಾರಿಕ ಪಂದ್ಯವಾಡುತ್ತಿದೆ. ಈಗಾಗಲೇ ಉಭಯ ತಂಡಗಳು ಎರಡು ಸೋಲುಗಳನ್ನು ಕಾಣುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ. ಸೂಪರ್-4 ಹಂತದಲ್ಲಿ ಭಾರತ ತಂಡವು ಶ್ರೀಲಂಕಾ ಹಾಗೂ ಪಾಕಿಸ್ತಾನ್ ವಿರುದ್ದ ಸೋತರೆ, ಅಫ್ಘಾನಿಸ್ತಾನ್ ಕೂಡ ಶ್ರೀಲಂಕಾ ಹಾಗೂ ಪಾಕ್ ವಿರುದ್ದ ಪರಾಜಯಗೊಂಡಿದೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅತ್ತ ಎರಡು ತಂಡಗಳ ವಿರುದ್ದ ಭರ್ಜರಿ ಜಯ ಸಾಧಿಸಿರುವ ಪಾಕಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಫೈನಲ್ ಆಡಲಿದೆ. ದುಬೈ ಇಂಟರ್​​ನ್ಯಾಷನಲ್ ಮೈದಾನದಲ್ಲೇ ಫೈನಲ್ ಪಂದ್ಯ ಕೂಡ ನಡೆಯಲಿದ್ದು, ಇದೀಗ ಇದೇ ಸ್ಟೇಡಿಯಂ ಬಳಿ ಬೆಂಕಿ ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಿ…

Published On - 6:39 pm, Thu, 8 September 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ