
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 69ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಮುಂಬೈ ಇಂಡಿಯನ್ಸ್ (MI vs DC) ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ (RCB) ತಂಡವು ಪ್ಲೇಆಫ್ಗೆ ಎಂಟ್ರಿ ಕೊಟ್ಟಿದೆ. ಡೆಲ್ಲಿ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಸೋಲುವ ಮೂಲಕ ರಿಷಭ್ ಪಂತ್ ಪಡೆ ಪಾಯಿಂಟ್ ಟೇಬಲ್ನಲ್ಲಿ 5ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಇದರೊಂದಿಗೆ 4ನೇ ಸ್ಥಾನದಲ್ಲಿರುವ ಆರ್ಸಿಬಿ ತಂಡವು ಪ್ಲೇಆಫ್ಗೆ ಪ್ರವೇಶಿಸಿದ್ದು, ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಎಲಿಮಿನೇಟರ್ ಪಂದ್ಯವಾಡಲಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ. ರೋವ್ಮನ್ ಪೊವೆಲ್ ಅವರ 43 ರನ್ಗಳ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು.
160 ರನ್ಗಳ ಟಾರ್ಗೆಟ್ ಪಡೆದ ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ (48), ಡೆವಾಲ್ಡ್ ಬ್ರೆವಿಸ್ (37) ಹಾಗೂ ಟಿಮ್ ಡೇವಿಡ್ (34) ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಂತೆ 19.1 ಓವರ್ಗಳಲ್ಲಿ 160 ರನ್ಗಳ ಗುರಿ ತಲುಪುವ ಮೂಲಕ ಮುಂಬೈ ಇಂಡಿಯನ್ಸ್ ಗೆಲುವಿನೊಂದಿಗೆ ಐಪಿಎಲ್ 2022ರ ಅಭಿಯಾನವನ್ನು ಅಂತ್ಯಗೊಳಿಸಿತು.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್(ನಾಯಕ), ಸರ್ಫರಾಜ್ ಖಾನ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಖಲೀಲ್ ಅಹ್ಮದ್
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಡೇನಿಯಲ್ ಸಾಮ್ಸ್, ತಿಲಕ್ ವರ್ಮಾ, ಡೆವಾಲ್ಡ್ ಬ್ರೆವಿಸ್, ಟಿಮ್ ಡೇವಿಡ್, ರಮಣದೀಪ್ ಸಿಂಗ್, ಹೃತಿಕ್ ಶೋಕೀನ್, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್, ಮಯಾಂಕ್ ಮಾರ್ಕಂಡೆ
ಮುಂಬೈ ಇಂಡಿಯನ್ಸ್ ವಿರುದ್ದದ ನಿರ್ಣಾಯಕ ಪಂದ್ಯದಲ್ಲಿ ಸೋಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಟೇಬಲ್ನಲ್ಲಿ 5ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಇದರೊಂದಿಗೆ ಆರ್ಸಿಬಿ ತಂಡವು ಪ್ಲೇಆಫ್ಗೆ ಪ್ರವೇಶಿಸಿದ್ದು, ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ ಎಲಿಮಿನೇಟರ್ ಪಂದ್ಯವಾಡಲಿದೆ.
ಮುಂಬೈ ಇಂಡಿಯನ್ಸ್ ತಂಡದ ಗೆಲುವಿನೊಂದಿಗೆ ಪ್ಲೇಆಫ್ಗೆ ಎಂಟ್ರಿ ಕೊಟ್ಟ ಆರ್ಸಿಬಿ
ನೋಕಿಯ ಎಸೆತದಲ್ಲಿ ಕೀಪರ್ಗೆ ಕ್ಯಾಚ್ ನೀಡಿ ಹೊರನಡೆದ ತಿಲಕ್ ವರ್ಮಾ
11 ಎಸೆತಗಳಲ್ಲಿ 10 ರನ್ಗಳ ಅವಶ್ಯಕತೆ
ಕೇವಲ 11 ಎಸೆತದಲ್ಲಿ 34 ರನ್ಗಳಿಸಿ ಶಾರ್ದೂಲ್ ಠಾಕೂರ್ಗೆ ವಿಕೆಟ್ ಒಪ್ಪಿಸಿದ ಟಿಮ್ ಡೇವಿಡ್
ಶಾರ್ದೂಲ್ ಎಸೆತದಲ್ಲಿ ಮತ್ತೊಂದು ಸಿಕ್ಸ್ ಸಿಡಿಸಿದ ಡೇವಿಡ್
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಟಿಮ್ ಡೇವಿಡ್
ಖಲೀಲ್ ಎಸೆತಕ್ಕೆ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಟಿಮ್ ಡೇವಿಡ್
ಖಲೀಲ್ ಅಹ್ಮದ್ ಎಸೆತದಲ್ಲಿ ತಿಲಕ್ ವರ್ಮಾ ಚೀಕಿ ಶಾಟ್…ಫೋರ್
ಅನ್ರಿಕ್ ನೋಕಿಯಾ ಎಸೆತದಲ್ಲಿ ಭರ್ಜರಿ ಶಾಟ್…ಬೌಂಡರಿ ಲೈನ್ನಲ್ಲಿ ಮಿಸ್ ಫೀಲ್ಡ್..ಟಿಮ್ ಡೇವಿಡ್ ಬ್ಯಾಟ್ನಿಂದ ಫೋರ್
ನೋಕಿಯಾ ಎಸೆತದಲ್ಲಿ ಸೂಪರ್ ಸಿಕ್ಸ್ ಸಿಡಿಸಿದ ತಿಲಕ್ ವರ್ಮಾ
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ರನ್ ಖಾತೆ ತೆರೆದ ಟಿಮ್ ಡೇವಿಡ್
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಡೆವಾಲ್ಡ್ ಬ್ರೆವಿಸ್ (37) ಬ್ಯಾಟ್ ಎಡ್ಜ್..ಬೌಲ್ಡ್
ಮುಂಬೈ ಇಂಡಿಯನ್ಸ್ಗೆ 6 ಓವರ್ಗಳಲ್ಲಿ 68 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ತಿಲಕ್ ವರ್ಮಾ-ಡೆವಾಲ್ಡ್ ಬ್ರೆವಿಸ್ ಬ್ಯಾಟಿಂಗ್
ಅಕ್ಷರ್ ಪಟೇಲ್ ಎಸೆತಕ್ಕೆ ಭರ್ಜರಿ ಸಿಕ್ಸರ್ ಉತ್ತರ ನೀಡಿದ ಡೆವಾಲ್ಡ್ ಬ್ರೆವಿಸ್
ಕುಲ್ದೀಪ್ ಯಾದವ್ ಎಸೆತಕ್ಕೆ ಭರ್ಜರಿ ಉತ್ತರ ನೀಡಲು ಹೋದ ಇಶಾನ್ ಕಿಶನ್ (48)..ಬೌಂಡರಿ ಬಳಿ ಕ್ಯಾಚ್..ಔಟ್
ಅಕ್ಷರ್ ಪಟೇಲ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಇಶಾನ್ ಕಿಶನ್
ಕುಲ್ದೀಪ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಇಶಾನ್ ಕಿಶನ್
ಕುಲ್ದೀಪ್ ಯಾದವ್ ಎಸೆತದಲ್ಲಿ ಲೆಗ್ಸೈಡ್ನತ್ತ ಬ್ರೆವಿಸ್ ಬ್ಯಾಟ್ನಿಂದ ಬೌಂಡರಿ
ಕುಲ್ದೀಪ್ ಯಾದವ್ ಎಸೆತದಲ್ಲಿ ಮತ್ತೊಮ್ಮೆ ಭರ್ಜರಿ ಸಿಕ್ಸ್ ಸಿಡಿಸಿದ ಬ್ರೆವಿಸ್
ಕ್ರೀಸ್ನಲ್ಲಿ ಇಶಾನ್ ಕಿಶನ್-ಡೆವಾಲ್ಡ್ ಬ್ರೆವಿಸ್ ಬ್ಯಾಟಿಂಗ್
ಕುಲ್ದೀಪ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಡೆವಾಲ್ಡ್ ಬ್ರೆವಿಸ್
ಮಾರ್ಷ್ ಎಸೆತದಲ್ಲಿ ಡೀಪ್ ಕವರ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಇಶಾನ್ ಕಿಶನ್
ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಬೌಲಿಂಗ್
ಪವರ್ಪ್ಲೇನಲ್ಲಿ ರೋಹಿತ್ ಶರ್ಮಾ ಔಟ್
ಅನ್ರಿಕ್ ನೋಕಿಯಾ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರನಡೆದ ರೋಹಿತ್ ಶರ್ಮಾ (2)
ಮಿಚೆಲ್ ಮಾರ್ಷ್ ಎಸೆದ 5ನೇ ಓವರ್ನಲ್ಲಿ ಕೇವಲ 1 ರನ್ ಮಾತ್ರ
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಸಿಕ್ಸ್ ಸಿಡಿಸಿದ ಇಶಾನ್ ಕಿಶನ್
ಕ್ರೀಸ್ನಲ್ಲಿ ರೋಹಿತ್ ಶರ್ಮಾ – ಇಶಾನ್ ಕಿಶನ್ ಬ್ಯಾಟಿಂಗ್
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ಗೆ 160 ರನ್ಗಳ ಸ್ಪರ್ಧಾತ್ಮಕ ಸವಾಲು ನೀಡಿದೆ.
ರಮಣ್ದೀಪ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಅಕ್ಷರ್ ಪಟೇಲ್
ರಮಣ್ದೀಪ್ ಎಸೆತದಲ್ಲಿ ಶಾರ್ದೂಲ್ ಭರ್ಜರಿ ಹೊಡೆತಕ್ಕೆ ಯತ್ನ…ಬೌಂಡರಿ ಲೈನ್ನಲ್ಲಿ ಕ್ಯಾಚ್
ಕ್ರೀಸ್ನಲ್ಲಿ ಅಕ್ಷರ್ ಪಟೇಲ್-ಶಾರ್ದೂಲ್ ಠಾಕೂರ್ ಬ್ಯಾಟಿಂಗ್
43 ರನ್ ಬಾರಿಸಿದ ರೊವ್ಮನ್ ಪೊವೆಲ್ ಬುಮ್ರಾ ಎಸೆತದಲ್ಲಿ ಕ್ಲೀನ್ ಬೌಲ್ಡ್
ಸ್ಯಾಮ್ಸ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಅಕ್ಷರ್ ಪಟೇಲ್
ಬುಮ್ರಾ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಪೊವೆಲ್
ರಮಣ್ದೀಪ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ರಿಷಭ್ ಪಂತ್ (39)
ರಮಣ್ದೀಪ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ರಿಷಭ್ ಪಂತ್
ರಮಣ್ದೀಪ್ ಎಸೆತದಲ್ಲಿ ಮತ್ತೊಂದು ಬೌಂಡರಿ ಬಾರಿಸಿದ ಪಂತ್
ರಮಣ್ದೀಪ್ ಎಸೆತದಲ್ಲಿ ಡೀಪ್ ಕವರ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಪಂತ್
ಕ್ರೀಸ್ನಲ್ಲಿ ರಿಷಭ್ ಪಂತ್-ರೊವ್ಮನ್ ಪೊವೆಲ್ ಬ್ಯಾಟಿಂಗ್
33 ಎಸೆತಗಳಲ್ಲಿ 50 ರನ್ಗಳ ಜೊತೆಯಾಟವಾಡಿದ ಪಂತ್-ಪೊವೆಲ್
ಮಾರ್ಕಂಡೆ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಪೊವೆಲ್
ಶೊಕೀನ್ ಎಸೆತದಲ್ಲಿ ಬುಮ್ರಾ ಮಿಸ್ ಫೀಲ್ಡ್…ಪೊವೆಲ್ ಬ್ಯಾಟ್ನಿಂದ ಮತ್ತೊಂದು ಫೋರ್
ಶೊಕೀನ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಪೊವೆಲ್
ಶೊಕೀನ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ರೊವ್ಮನ್ ಪೊವೆಲ್
ಮಾರ್ಕಂಡೆ ಎಸೆತದಲ್ಲಿ ಪಂತ್ ಭರ್ಜರಿ ಹೊಡೆತ…ಬೌಂಡರಿ ಲೈನ್ನಲ್ಲಿ ತಿಲಕ್ ವರ್ಮಾ ಮಿಸ್ ಫೀಲ್ಡ್…ಫೋರ್
ಮೊದಲ 10 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಕೇವಲ 55 ರನ್ ಕಲೆಹಾಕಿದ ಡೆಲ್ಲಿ
ಕ್ರೀಸ್ನಲ್ಲಿ ಪಂತ್-ಪೊವೆಲ್ ಬ್ಯಾಟಿಂಗ್
ಕ್ರೀಸ್ನಲ್ಲಿ ರಿಷಭ್ ಪಂತ್-ಪೊವೆಲ್ ಬ್ಯಾಟಿಂಗ್
ಮಯಾಂಕ್ ಮಾರ್ಕಂಡೆ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಹೊರನಡೆದ ಸರ್ಫರಾಜ್ ಖಾನ್ (10)
ಮೆರೆಡಿತ್ ಎಸೆತದಲ್ಲಿ ರಿಷಭ್ ಪಂತ್ ಬ್ಯಾಟ್ ಎಡ್ಜ್…ಫೋರ್
ಕ್ರೀಸ್ನಲ್ಲಿ ಸರ್ಫರಾಜ್ ಖಾನ್-ರಿಷಭ್ ಪಂತ್ ಬ್ಯಾಟಿಂಗ್
ಪವರ್ಪ್ಲೇ ಮುಕ್ತಾಯ: ಮುಂಬೈ ಇಂಡಿಯನ್ಸ್ ಮೇಲುಗೈ
ಡೇವಿಡ್ ವಾರ್ನರ್
ಪೃಥ್ವಿ ಶಾ
ಮಿಚೆಲ್ ಮಾರ್ಷ್..ಔಟ್
ಬುಮ್ರಾ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ರನ್ ಖಾತೆ ತೆರೆದ ಸರ್ಫರಾಜ್ ಖಾನ್
ಜಸ್ಪ್ರೀತ್ ಬುಮ್ರಾ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಪೃಥ್ವಿ ಶಾ (24)
ಕ್ರೀಸ್ನಲ್ಲಿ ಪೃಥ್ವಿ ಶಾ-ರಿಷಭ್ ಪಂತ್ ಬ್ಯಾಟಿಂಗ್
ಜಸ್ಪ್ರೀತ್ ಬುಮ್ರಾ ಎಸೆತದಲ್ಲಿ ಸ್ಲಿಪ್ನಲ್ಲಿ ರೋಹಿತ್ ಶರ್ಮಾಗೆ ಕ್ಯಾಚ್ ನೀಡಿ ಹೊರನಡೆದ ಮಿಚೆಲ್ ಮಾರ್ಷ್ (0)
ಸ್ಯಾಮ್ ಎಸೆತದಲ್ಲಿ ಬುಮ್ರಾಗೆ ಕ್ಯಾಚ್ ನೀಡಿ ಹೊರನಡೆದ ಡೇವಿಡ್ ವಾರ್ನರ್ (5)
ಸ್ಯಾಮ್ಸ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಪೃಥ್ವಿ ಶಾ
ಶೋಕಿನ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಮೂಲಕ ಫೋರ್ ಗಿಟ್ಟಿಸಿಕೊಂಡ ಡೇವಿಡ್ ವಾರ್ನರ್
ಡೇನಿಯಲ್ ಸ್ಯಾಮ್ಸ್ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಪೃಥ್ವಿ ಶಾ
ಆರಂಭಿಕರು: ಪೃಥ್ವಿ ಶಾ, ಡೇವಿಡ್ ವಾರ್ನರ್
ಮೊದಲ ಓವರ್: ಡೇನಿಯಲ್ ಸ್ಯಾಮ್ಸ್
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಡೇನಿಯಲ್ ಸಾಮ್ಸ್, ತಿಲಕ್ ವರ್ಮಾ, ಡೆವಾಲ್ಡ್ ಬ್ರೆವಿಸ್, ಟಿಮ್ ಡೇವಿಡ್, ರಮಣದೀಪ್ ಸಿಂಗ್, ಹೃತಿಕ್ ಶೋಕೀನ್, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್, ಮಯಾಂಕ್ ಮಾರ್ಕಂಡೆ
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್(ನಾಯಕ), ಸರ್ಫರಾಜ್ ಖಾನ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಖಲೀಲ್ ಅಹ್ಮದ್
ಟಾಸ್ ಪ್ರಕ್ರಿಯೆ ಮುಗಿಯುತ್ತಿದ್ದಂತೆ ವಾಂಖೆಡೆ ಮೈದಾನದ ಭಾಗದಲ್ಲಿ ಮಳೆ ಸುರಿಯಲಾರಂಭಿಸಿತು. ಇದಾಗ್ಯೂ ಕೆಲವೇ ಕ್ಷಣಗಳಲ್ಲಿ ಮಳೆ ನಿಂತಿದ್ದು, ಹೀಗಾಗಿ ಪಂದ್ಯ ನಡೆಯುವುದು ಖಚಿತ.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್(ನಾಯಕ), ಸರ್ಫರಾಜ್ ಖಾನ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಖಲೀಲ್ ಅಹ್ಮದ್
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಡೇನಿಯಲ್ ಸಾಮ್ಸ್, ತಿಲಕ್ ವರ್ಮಾ, ಡೆವಾಲ್ಡ್ ಬ್ರೆವಿಸ್, ಟಿಮ್ ಡೇವಿಡ್, ರಮಣದೀಪ್ ಸಿಂಗ್, ಹೃತಿಕ್ ಶೋಕೀನ್, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್, ಮಯಾಂಕ್ ಮಾರ್ಕಂಡೆ
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
Published On - 6:27 pm, Sat, 21 May 22