AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಅಂಗಳದಲ್ಲಿ ಮೊಹಮ್ಮದ್ ಶಮಿ; ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಜೊತೆ ಮಾತುಕತೆ

ಭಾರತದ ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಶಮಿ, ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಇತ್ತೀಚೆಗೆ ಚಹಲ್ ಕೂಡ ಬಿಜೆಪಿಯಲ್ಲಿ ಸ್ಥಾನ ಪಡೆದಿದ್ದರು.

ರಾಜಕೀಯ ಅಂಗಳದಲ್ಲಿ ಮೊಹಮ್ಮದ್ ಶಮಿ; ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಜೊತೆ ಮಾತುಕತೆ
Mohammed Shami
ಪೃಥ್ವಿಶಂಕರ
|

Updated on: Nov 29, 2026 | 4:18 PM

Share

ಕೆಲವೇ ದಿನಗಳ ಹಿಂದಷ್ಟೆ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಭಾರತದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಕುನ್ವರ್ ಬಾಸಿತ್ ಅಲಿ ಕೂಡ ಉಪಸ್ಥಿತರಿದ್ದರು. ಶಮಿ ಅವರ ಈ ಭೇಟಿ ಇದೀಗ ರಾಜಕೀಯ ವಲಯದಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಇತ್ತೀಚೆಗಷ್ಟೇ ಭಾರತ ತಂಡದ ಮತ್ತೊಬ್ಬ ಕ್ರಿಕೆಟಿಗ ಯುಜ್ವೇಂದ್ರ ಚಹಲ್ ಅವರನ್ನು ಬಿಜೆಪಿಯ ರಾಷ್ಟ್ರೀಯ ಒಬಿಸಿ ಮೋರ್ಚಾದ ಕಾರ್ಯಕಾರಿ ಸಮಿತಿಗೆ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಲಾಗಿತ್ತು. ಇದರ ಬೆನ್ನಲ್ಲೇ ಮೊಹಮ್ಮದ್ ಶಮಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿರುವುದು ಗಮನ ಸೆಳೆದಿದೆ.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ನನ್ನ ಹೆಣವೂ 7.59 ಲಕ್ಷ ಹಣ ಪಾವತಿಸುವುದಿಲ್ಲ; ಅಡ್ಡಂಡ ಕಾರ್ಯಪ್ಪ ಆಕ್ರೋಶ
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಗಗನ್ ಮಾತಿನಿಂದ ಬೇಸರ; ಸುದೀಪ್ ಎದುರು ಕಣ್ಣೀರು ಹಾಕಿದ ತಾಂಡವ್ ರಾಮ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಮಲೆನಾಡಿಗೆ ಬಂದಿಳಿದ ನಟಿ ತ್ರಿಷಾ ಕೃಷ್ಣನ್: ತೀರ್ಥಹಳ್ಳಿ ಶೂಟಿಂಗ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
13ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ಆನೆ ದಂತ ಕಳ್ಳಸಾಗಣೆ: ತಮಿಳುನಾಡು ಮೂಲದ ಮೂವರು ಅರೆಸ್ಟ್
ರಾಗಿಯಲ್ಲಿ ಕಲ್ಲು, ಮಣ್ಣು ಮಿಶ್ರಣ ಮಾಡ್ತಿದ್ದ ಘಟಕದ ಮೇಲೆ ದಾಳಿ
ರಾಗಿಯಲ್ಲಿ ಕಲ್ಲು, ಮಣ್ಣು ಮಿಶ್ರಣ ಮಾಡ್ತಿದ್ದ ಘಟಕದ ಮೇಲೆ ದಾಳಿ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ಬಿಗ್ ಬಾಸ್ ಮನೆಯಲ್ಲಿ ತಾಂಡವ್ ಡ್ಯಾನ್ಸ್; ಕ್ರೇಜಿಸ್ಟಾರ್ ಶೈಲಿಯಲ್ಲಿ ನೃತ್ಯ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 30 ರಿಂದ ಡಿಸೆಂಬರ್ 6ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ
ಇಂದು ರಾಶಿಯವರು ಹೊಸ ಸಂಬಂಧಗಳನ್ನು ಸ್ವಾಗತಿಸಿ