MIW vs RCBW Live Score, WPL 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 4ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಆರ್ಸಿಬಿ ವಿರುದ್ಧ 9 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲು ಬ್ಯಾಟ್ ಮಾಡಿ 18.4 ಓವರ್ನಲ್ಲಿ 155 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 1 ವಿಕೆಟ್ ನಷ್ಟಕ್ಕೆ 14.2 ಓವರ್ಗಳಲ್ಲಿ 159 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್ (ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಮೇಗನ್ ಶಟ್, ಶ್ರೇಯಾಂಕಾ ಪಾಟೀಲ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.
ಮುಂಬೈ ಇಂಡಿಯನ್ಸ್ ತಂಡ: ಯಾಸ್ತಿಕಾ ಭಾಟಿಯಾ(ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್(ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವೊಂಗ್, ಅಮಂಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್, ಹೀದರ್ ಗ್ರಹಾಂ, ಕ್ಲೋಯ್ ಟ್ರಯಾನ್, ಸೋನಮ್ ಯಾದವ್, ನೀಲಂ ಬಿಷ್ಟ್, ಪ್ರಿಯಾಂಕಾ ಬಾಲಾ, ಧಾರಾ ಗುಜ್ಜರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ(ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್(ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಆಶಾ ಶೋಬನಾ, ಮೇಗನ್ ಸ್ಚುಟ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್, ಡೇನ್ ವ್ಯಾನ್ ನೀಕರ್ಕ್, ಇಂದ್ರಾಣಿ ರಾಯ್, ಎರಿನ್ ಬರ್ನ್ಸ್, ಪೂನಂ ಖೇಮ್ನಾರ್, ಸಹನಾ ಪವಾರ್, ಶ್ರೇಯಾಂಕ ಪಾಟೀಲ್, ಕೋಮಲ್ ಝಂಝಾದ್.
ಶ್ರೇಯಾಂಕ ಪಾಟೀಲ್ ಎಸೆತದಲ್ಲಿ ಲಾಂಗ್ ಆನ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಬ್ರಂಟ್
ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಹೇಲಿ ಮ್ಯಾಥ್ಯೂಸ್
ಶ್ರೇಯಾಂಕ ಪಾಟೀಲ್ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ಬ್ರಂಟ್
ಪ್ರೀತಿ ಬೋಸ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದ ಯಾಸ್ತಿಕಾ ಭಾಟಿಯಾ (23)
ಪ್ರೀತಿ ಬೋಸ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಹೇಲಿ ಮ್ಯಾಥ್ಯೂಸ್
ಪ್ರೀತಿ ಬೋಸ್ ಓವರ್ನಲ್ಲಿ 2 ಫೋರ್ ಬಾರಿಸಿದ ಯಾಸ್ತಿಕಾ
ಕ್ರೀಸ್ನಲ್ಲಿ ಯಾಸ್ತಿಕಾ ಭಾಟಿಯಾ ಹಾಗೂ ಹೇಲಿ ಮ್ಯಾಥ್ಯೂಸ್ ಬ್ಯಾಟಿಂಗ್
ಮುಂಬೈ ಇಂಡಿಯನ್ಸ್ಗೆ 20 ಓವರ್ಗಳಲ್ಲಿ 156 ರನ್ಗಳ ಗುರಿ ನೀಡಿದ ಆರ್ಸಿಬಿ
ಅಮೆಲಿಯಾ ಕೆರ್ ಎಸೆತದಲ್ಲಿ ರೇಣುಕಾ ಸಿಂಗ್ (2) ಕ್ಲೀನ್ ಬೌಲ್ಡ್
ಬ್ರಂಟ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದ ಶ್ರೇಯಾಂಕ ಪಾಟೀಲ್ (23)
ಹೇಲಿ ಮ್ಯಾಥ್ಯೂಸ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದ ರಿಚಾ ಘೋಷ್ (28)
ಪೂಜಾ ವಸ್ತ್ರಾಕರ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಕನ್ನಿಕಾ ಅಹುಜಾ (22)
12 ಓವರ್ಗಳಲ್ಲಿ 102 ರನ್ ಬಾರಿಸಿದ ಆರ್ಸಿಬಿ
ಕ್ರೀಸ್ನಲ್ಲಿ ರಿಚಾ ಘೋಷ್-ಕನ್ನಿಕಾ ಅಹುಜಾ ಬ್ಯಾಟಿಂಗ್
ಅಮೆಲಿಯಾ ಕೆರ್ ಎಸೆತದಲ್ಲಿ ಡೀಪ್ ಎಕ್ಸ್ಟ್ರಾ ಕವರ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಕನ್ನಿಕಾ ಅಹುಜಾ
ಕ್ರೀಸ್ನಲ್ಲಿ ರಿಚಾ ಘೋಷ್ ಹಾಗೂ ಕನ್ನಿಕಾ ಅಹುಜಾ ಬ್ಯಾಟಿಂಗ್
ರಿಚಾ ಘೋಷ್ – ಎಲ್ಲಿಸ್ ಪೆರ್ರಿ ನಡುವೆ ರನ್ನಿಂಗ್ ಹೊಂದಾಣಿಕೆಯ ಕೊರತೆ…ಎಲ್ಲಿಸ್ ಪೆರ್ರಿ (13) ರನೌಟ್
ಕ್ರೀಸ್ನಲ್ಲಿ ರಿಚಾ ಘೋಷ್ – ಎಲ್ಲಿಸ್ ಪೆರ್ರಿ ಬ್ಯಾಟಿಂಗ್
ಬ್ರಂಟ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ರಿಚಾ ಘೋಷ್
ಅಮೆಲಿಯಾ ಕೆರ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಭರ್ಜರಿ ಸಿಕ್ಸ್ ಸಿಡಿಸಿದ ಎಲ್ಲಿಸ್ ಪೆರ್ರಿ
ಹೇಲಿ ಮ್ಯಾಥ್ಯೂಸ್ ಎಸೆತದಲ್ಲಿ ಹೀದರ್ ನೈಟ್ (0) ಕ್ಲೀನ್ ಬೌಲ್ಡ್
ಹೇಲಿ ಮ್ಯಾಥ್ಯೂಸ್ ಎಸೆತದಲ್ಲಿ ಸ್ಕ್ವೇರ್ ಫೀಲ್ಡರ್ಗೆ ಕ್ಯಾಚ್ ನೀಡಿದ ಸ್ಮೃತಿ ಮಂಧಾನ (23)
ಸೈಕಾ ಇಶಾಕ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ಹೊರನಡೆದ ದಿಶಾ ಕಸಟ್ (0)
ಸೈಕಾ ಇಶಾಕ್ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದ ಸೋಫಿ ಡಿವೈನ್ (16)
ಇಸಿ ವೊಂಗಾ ಓವರ್ನಲ್ಲಿ ಮೂರು ಫೋರ್ ಬಾರಿಸಿದ ಸ್ಮೃತಿ ಮಂಧಾನ
ಹೀಲಿ ಮ್ಯಾಥ್ಯೂಸ್ ಎಸೆತದಲ್ಲಿ ಡೀಪ್ ಸ್ಕ್ವೇರ್ ಲೆಗ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸೋಫಿ ಡಿವೈನ್
ಹೀಲಿ ಮ್ಯಾಥ್ಯೂಸ್ ಎಸೆದ 2ನೇ ಎಸೆತದಲ್ಲಿ ಆಫ್ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಎಡಗೈ ಆಟಗಾರ್ತಿ ಸ್ಮೃತಿ ಮಂಧಾನ
ಆರ್ಸಿಬಿ ಪ್ಲೇಯಿಂಗ್ ಇಲೆವೆನ್ನಲ್ಲಿ ಕರ್ನಾಟಕದ ಯುವ ಆಟಗಾರ್ತಿ ಶ್ರೇಯಾಂಕ ಪಾಟೀಲ್ ಸ್ಥಾನ ಪಡೆದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್ (ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಮೇಗನ್ ಶಟ್, ಶ್ರೇಯಾಂಕ ಪಾಟೀಲ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹೇಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್ (ವಿಕೆಟ್ ಕೀಪರ್), ಹೀದರ್ ನೈಟ್, ಕನಿಕಾ ಅಹುಜಾ, ಮೇಗನ್ ಶಟ್, ಶ್ರೇಯಾಂಕಾ ಪಾಟೀಲ್, ಪ್ರೀತಿ ಬೋಸ್, ರೇಣುಕಾ ಠಾಕೂರ್ ಸಿಂಗ್
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
Hello from Brabourne Stadium, CCI ?️ ?
Expect no shortage of energy tonight as @mipaltan square off against @RCBTweets in Match 4️⃣ of the #TATAWPL! ⚡ ⚡
? or ❤️ – Which team are you rooting for❔#MIvRCB pic.twitter.com/DJ1ScgdUOU
— Women’s Premier League (WPL) (@wplt20) March 6, 2023
ಟಾಸ್ ಪ್ರಕ್ರಿಯೆ: 7 ಗಂಟೆಗೆ
ಪಂದ್ಯ ಶುರು: 7.30 ಕ್ಕೆ
ಸ್ಥಳ: ಬ್ರಬೋರ್ನ್ ಸ್ಟೇಡಿಯಂ, ಮುಂಬೈ
ವುಮೆನ್ಸ್ ಪ್ರೀಮಿಯರ್ ಲೀಗ್ನ 4ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಲಿದೆ. ವಿಶೇಷ ಎಂದರೆ ಈ ಎರಡು ತಂಡಗಳನ್ನು ಟೀಮ್ ಇಂಡಿಯಾ ಆಟಗಾರ್ತಿಯರಾದ ಸ್ಮೃತಿ ಮಂಧಾನ (ಆರ್ಸಿಬಿ) ಹಾಗೂ ಹರ್ಮನ್‌ಪ್ರೀತ್ ಕೌರ್ (ಮುಂಬೈ ಇಂಡಿಯನ್ಸ್) ಮುನ್ನಡೆಸುತ್ತಿದ್ದಾರೆ.
Published On - 6:28 pm, Mon, 6 March 23