
ಬಹುನಿರೀಕ್ಷಿತ ಟಿ20 ವಿಶ್ವಕಪ್ಗೆ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ 20 ತಂಡಗಳ ಚುಟಕು ಮಹಾ ಸಮರಕ್ಕೂ ಮುನ್ನವೇ ಐಸಿಸಿ ಕೆಲ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳ ಮೂಲಕ ಪಂದ್ಯವನ್ನು ಮತ್ತಷ್ಟು ರೋಚಕ ಹಾಗೂ ನ್ಯಾಯಯುತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಜಾರಿಯಲ್ಲಿರುವ ಹೊಸ ನಿಯಮಗಳಾವುವು ಎಂದು ನೋಡುವುದಾದರೆ…
Published On - 11:53 am, Thu, 5 February 26