AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್​ಗಾಗಿ 2 ತಂಡ ಕಟ್ಟಿದ್ದ ನ್ಯೂಜಿಲೆಂಡ್..!

New Zealand T20 World Cup Team: ಕೇನ್ ವಿಲಿಯಮ್ಸನ್ (ನಾಯಕ), ಟಾಡ್ ಆಸ್ಟ್ಲೆ, ಟ್ರೆಂಟ್ ಬೋಲ್ಟ್, ಮಾರ್ಕ್ ಚಾಪ್ಮಾನ್, ಡೆವೊನ್ ಕಾನ್ವೇ, ಲುಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೆಮಿಸನ್.

TV9 Web
| Edited By: |

Updated on: Aug 10, 2021 | 6:11 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ದ್ವಿತಿಯಾರ್ಧ ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ತಮ್ಮ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ಈ ಪಟ್ಟಿಯ ಮೂಲಕ ವಿದೇಶಿ ಆಟಗಾರರ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳುತ್ತಿದೆ.

1 / 7
ಅತ್ತ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ತನ್ನ ಆಟಗಾರರನ್ನು ಐಪಿಎಲ್​ನ ಉಳಿದ ಪಂದ್ಯಗಳಿಗೆ ಬಿಟ್ಟು ಕೊಡುವುದಾಗಿ ತಿಳಿಸಿದೆ. ಇದರೊಂದಿಗೆ ಕಿವೀಸ್ ಆಟಗಾರರ ಐಪಿಎಲ್​ನ ದ್ವಿತಿಯಾರ್ಧದಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ.

2 / 7
ಇದಾಗ್ಯೂ ಸೆಪ್ಟೆಂಬರ್-ಅಕ್ಟೋಬರ್​ ಅವಧಿಯಲ್ಲಿ ನ್ಯೂಜಿಲೆಂಡ್ ತಂಡವು​ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ವಿರುದ್ದ ಸರಣಿ ಆಡಲಿದೆ. ಇತ್ತ ಐಪಿಎಲ್ ಆಡುವ ಆಟಗಾರರನ್ನು ಹೊರತುಪಡಿಸಿ ಮತ್ತೊಂದು ತಂಡವನ್ನು ಕಟ್ಟುವ ಪ್ರಯತ್ನಕ್ಕೆ ಕೈ ಹಾಕಿದೆ ನ್ಯೂಜಿಲೆಂಡ್.

3 / 7
2021ರ ರನ್ನರ್​: ಆಸ್ಟ್ರೇಲಿಯಾ ವಿರುದ್ದದ ಅಂತಿಮ ಪಂದ್ಯದಲ್ಲಿ ಪರಾಜಯಗೊಳ್ಳುವ ಮೂಲಕ ನ್ಯೂಜಿಲೆಂಡ್ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿ ಪಟ್ಟುಕೊಂಡಿತು.

4 / 7
ಇನ್ನು ಟಿ20 ವಿಶ್ವಕಪ್ ನಂತರ ನ್ಯೂಜಿಲೆಂಡ್ ಭಾರತ ಪ್ರವಾಸ ಕೈಗೊಳ್ಳಲಿದ್ದು ಆ ತಂಡವನ್ನು ಕೇನ್ ವಿಲಿಯಮ್ಸನ್ ಮುನ್ನಡೆಸಲಿದ್ದಾರೆ. ಹಾಗೆಯೇ ಈಗ ಆಯ್ಕೆ ಮಾಡಲಾಗುವ ತಂಡಕ್ಕೆ ಟಾಮ್ ಲಾಥಮ್ ನಾಯಕರಾಗಲಿದ್ದಾರೆ. ಹೀಗೆ ಕೊರೋನಾಂತಕದ ನಡುವೆ ಎರಡು ತಂಡಗಳನ್ನು ರೂಪಿಸಿ ಉಳಿದಿರುವ ಸರಣಿಗಳನ್ನು ಮುಗಿಸಲು ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ಪ್ಲ್ಯಾನ್ ರೂಪಿಸಿದೆ.

5 / 7
ಈಗಾಗಲೇ ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ಟಿ20 ವಿಶ್ವಕಪ್​ಗಾಗಿ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿರುವ ಐಪಿಎಲ್ ಆಟಗಾರರನ್ನು ರಾಷ್ಟ್ರೀಯ ತಂಡದಿಂದ ಹೊರಗಿಡಲಾಗುತ್ತದೆ. ಅದರಂತೆ ಕೇನ್ ವಿಲಿಯಮ್ಸನ್, ಟ್ರೆಂಟ್ ಬೌಲ್ಟ್, ಕೈಲ್ ಜೇಮಿಸನ್, ಗ್ಲೆನ್ ಫಿಲಿಪ್ಸ್, ಜಿಮ್ಮಿ ನೀಶಮ್, ಲುಕಿ ಫರ್ಗುಸನ್, ಮಿಚೆಲ್ ಸ್ಯಾಂಟ್ನ್ರ್, ಟಿಮ್ ಸೀಫರ್ಟ್, ಇಶ್ ಸೋಧಿ ಸೇರಿದಂತೆ ಹಲವು ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಲಿದ್ದಾರೆ.

6 / 7
ನ್ಯೂಜಿಲೆಂಡ್ ಟಿ20 ವಿಶ್ವಕಪ್ ತಂಡ ಹೀಗಿದೆ: ಕೇನ್ ವಿಲಿಯಮ್ಸನ್ (ನಾಯಕ), ಟಾಡ್ ಆಸ್ಟ್ಲೆ, ಟ್ರೆಂಟ್ ಬೋಲ್ಟ್, ಮಾರ್ಕ್ ಚಾಪ್ಮಾನ್, ಡೆವೊನ್ ಕಾನ್ವೇ, ಲುಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೆಮಿಸನ್, ಡ್ಯಾರೆಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್​ (ವಿಕೆಟ್ ಕೀಪರ್), ಇಶ್ ಸೋಧಿ, ಟಿಮ್ ಸೌಥಿ.

7 / 7
Web contact
Web contact

TV9 Kannada

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ