AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಟಿ20 ವಿಶ್ವಕಪ್​ಗೆ ಬಲಿಷ್ಠ ನ್ಯೂಜಿಲೆಂಡ್ ತಂಡ ಪ್ರಕಟ

New Zealand Squad for T20 World Cup 2022: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮಿಚೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್.

T20 World Cup 2022: ಟಿ20 ವಿಶ್ವಕಪ್​ಗೆ ಬಲಿಷ್ಠ ನ್ಯೂಜಿಲೆಂಡ್ ತಂಡ ಪ್ರಕಟ
new zealand squad
TV9 Web
| Edited By: |

Updated on: Sep 20, 2022 | 6:35 PM

Share

T20 World Cup 2022:  ಟಿ20 ವಿಶ್ವಕಪ್​ಗಾಗಿ ನ್ಯೂಜಿಲೆಂಡ್ ತಂಡವನ್ನು (New Zealand Squad for T20 World Cup 2022) ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಕೇನ್ ವಿಲಿಯಮ್ಸನ್ ಮುನ್ನಡೆಸಲಿದ್ದಾರೆ. ಇನ್ನು ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್​ನ ಒಪ್ಪಂದವನ್ನು ತಿರಸ್ಕರಿಸಿದ ಆಟಗಾರರಾದ ಟ್ರೆಂಟ್ ಬೌಲ್ಟ್ ಮತ್ತು ಜಿಮ್ಮಿ ನೀಶಮ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ ಈ ಬಾರಿ ಕೂಡ ಕಿವೀಸ್ ಬಳಗದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಂದರೆ ಗಪ್ಟಿಲ್​ಗೆ ಇದು 7ನೇ ಟಿ20 ವಿಶ್ವಕಪ್​. ಇನ್ನು ಯುವ ಆಟಗಾರರಾದ ಫಿನ್ ಅಲೆನ್ ಹಾಗೂ ಮಿಚೆಲ್ ಬ್ರೇಸ್​ವೆಲ್ ಕೂಡ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.

ಹಾಗೆಯೇ ವೇಗದ ಬೌಲರ್ ಆಡಮ್ ಮಿಲ್ನ್ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ.  ಇದಾಗ್ಯೂ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಯುವ ವೇಗಿ ಕೈಲ್ ಜೇಮಿಸನ್ ಈ ಬಾರಿ ತಂಡಕ್ಕೆ ಆಯ್ಕೆಯಾಗಿಲ್ಲ. ಹಾಗೆಯೇ ಕಳೆದ ಟಿ20 ವಿಶ್ವಕಪ್​ನಲ್ಲಿ ತಂಡದಲ್ಲಿದ್ದ ಟಾಡ್ ಆಸ್ಟಲ್ ಮತ್ತು ಟಿಮ್ ಸೀಫರ್ಟ್ ಈ ಬಾರಿ ತಂಡದಿಂದ ಹೊರಬಿದ್ದಿದ್ದಾರೆ.

ಟಿ20 ವಿಶ್ವಕಪ್‌ಗೆ ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮಿಚೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್ (ವಿಕೆಟ್ ಕೀಪರ್​), ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ ಮತ್ತು ಟಿಮ್ ಸೌಥಿ.

ಟಿ-20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ:

ಸೂಪರ್ 12: ಗ್ರೂಪ್ 1 ಪಂದ್ಯಗಳ ವೇಳಾಪಟ್ಟಿ

  • ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ – 23 ಅಕ್ಟೋಬರ್ – 3:30 PM
  • ಇಂಗ್ಲೆಂಡ್ vs ವೆಸ್ಟ್​ ಇಂಡೀಸ್ – 23 ಅಕ್ಟೋಬರ್ – 7:30 PM
  • A1 vs B2 – 24 ಅಕ್ಟೋಬರ್ – 3:30 PM
  • ದಕ್ಷಿಣ ಆಫ್ರಿಕಾ vs ವೆಸ್ಟ್​ ಇಂಡೀಸ್ – ಅಕ್ಟೋಬರ್ 26 – 3:30 PM
  • ಇಂಗ್ಲೆಂಡ್ vs B2 – ಅಕ್ಟೋಬರ್ 24 – 3:30 PM
  • ಆಸ್ಟ್ರೇಲಿಯಾ vs A2 – ಅಕ್ಟೋಬರ್ 28 – 7:30 PM
  • ವೆಸ್ಟ್​ ಇಂಡೀಸ್ vs B2 – ಅಕ್ಟೋಬರ್ 29 – 3:30 PM
  • ದಕ್ಷಿಣ ಆಫ್ರಿಕಾ vs A1 – ಅಕ್ಟೋಬರ್ 30 – 3:30 PM
  • ಇಂಗ್ಲೆಂಡ್ vs ಆಸ್ಟ್ರೇಲಿಯಾ – ಅಕ್ಟೋಬರ್ 30 – 7:30 PM
  • ಇಂಗ್ಲೆಂಡ್ vs A1 – ನವೆಂಬರ್ 01 – 7:30 PM
  • ದಕ್ಷಿಣ ಆಪ್ರಿಕಾ vs B2 – ನವೆಂಬರ್ 02 – 3:30 PM
  • ಆಸ್ಟ್ರೇಲಿಯಾ vs B2 – ನವೆಂಬರ್ 04 – 3:30 PM
  • ವೆಸ್ಟ್​ ಇಂಡೀಸ್ vs A1 – ನವೆಂಬರ್ 04- 7:30 PM
  • ಆಸ್ಟ್ರೇಲಿಯಾ vs ವೆಸ್ಟ್​ ಇಂಡೀಸ್ – ನವೆಂಬರ್ 06 – 3:30 PM
  • ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ – ನವೆಂಬರ್ 06 – 7:30 PM

ಸೂಪರ್ 12: ಗ್ರೂಪ್ 2 ಪಂದ್ಯಗಳ ವೇಳಾಪಟ್ಟಿ:

  • ಭಾರತ vs ಪಾಕಿಸ್ತಾನ – ಅಕ್ಟೋಬರ್ 24 – 7:30 PM
  • ಅಫ್ಘಾನಿಸ್ತಾನ vs B1 – ಅಕ್ಟೋಬರ್ 25 – 7:30 PM
  • ಪಾಕಿಸ್ತಾನ vs ನ್ಯೂಜಿಲೆಂಡ್ – ಅಕ್ಟೋಬರ್ 26 – 7:30 PM
  • B1 vs A2 – 27 ಅಕ್ಟೋಬರ್ – 7:30 PM
  • ಅಫ್ಘಾನಿಸ್ತಾನ vs ಪಾಕಿಸ್ತಾನ – 29 ಅಕ್ಟೋಬರ್ – 7:30 PM
  • ಅಫ್ಘಾನಿಸ್ತಾನ vs A2 – 31 ಅಕ್ಟೋಬರ್ – 3:30 PM
  • ಭಾರತ vs ನ್ಯೂಜಿಲೆಂಡ್ – 31 ಅಕ್ಟೋಬರ್ – 7:30 PM
  • ಪಾಕಿಸ್ತಾನ vs A2 – 2 ನವೆಂಬರ್ – 7:30 PM
  • ನ್ಯೂಜಿಲೆಂಡ್ vs  B1 – 3 ನವೆಂಬರ್ – 3:30 PM
  • ಭಾರತ vs ಅಫ್ಘಾನಿಸ್ತಾನ – 3 ನವೆಂಬರ್ – 7:30 PM
  • ನ್ಯೂಜಿಲೆಂಡ್ vs A2 – 5 ನವೆಂಬರ್ – 3:30 PM
  • ಭಾರತ vs B1 – 5 ನವೆಂಬರ್ – 7:30 PM
  • ನ್ಯೂಜಿಲೆಂಡ್ vs ಅಫ್ಘಾನಿಸ್ತಾನ – 7 ನವೆಂಬರ್ – 3:30 PM
  • ಪಾಕಿಸ್ತಾನ vs B1 – 7 ನವೆಂಬರ್ – 7:30 PM
  • ಭಾರತ vs A2 – 8 ನವೆಂಬರ್ – 7:30 PM

ಸೆಮಿ ಫೈನಲ್ ಪಂದ್ಯ:

  • ಸೆಮಿ ಫೈನಲ್ 1 – A1 vs B2 – 10 ನವೆಂಬರ್
  • ಸೆಮಿ ಫೈನಲ್ 2- A2 vs B1 – 11 ನವೆಂಬರ್

ಫೈನಲ್ ಪಂದ್ಯ: ನವೆಂಬರ್ 14, 2022

Follow Us
TV9 Web
TV9 Web

TV9 Kannada

Read More
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ಸೌಜನ್ಯ ಪ್ರಕರಣ: ತನಿಖೆಗಾಗಿ ಎಸ್​ಐಟಿಯಿಂದ ಮೆಡಿಕಲ್ ಬೋರ್ಡ್ ರಚನೆ
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ದೆಹಲಿಯಲ್ಲಿ ತಮಿಳುನಾಡು ಸಿಎಂ ವಿಜಯ್​ ಜೊತೆ ಸಿಎಂ ಡಿಕೆಶಿ ಚರ್ಚಿಸಿದ್ದೇನು?
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
ಬೇಲೂರಿನ ಕೋಗಿಲಮನೆ ಬಳಿ 30ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್