AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಸ್ ಗೆದ್ದ ಭಾರತ: ಟೀಮ್ ಇಂಡಿಯಾದಲ್ಲಿ ಇಬ್ಬರಿಗಿಲ್ಲ ಚಾನ್ಸ್​!

ನ್ಯೂಝಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್ ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತು. ಇದೀಗ ಈ ಸರಣಿಯ ಎರಡನೇ ಪಂದ್ಯ ಶುರುವಾಗಿದ್ದು, ಈ ಮ್ಯಾಚ್ ನಲ್ಲೂ ಗೆಲ್ಲುವ ಮೂಲಕ ಸರಣಿ ಮುನ್ನಡೆಯನ್ನು ಹೆಚ್ಚಿಸಿಕೊಳ್ಳಲು ಟೀಮ್ ಇಂಡಿಯಾ ಯೋಜನೆ ಹಾಕಿಕೊಂಡಿದ್ದರೆ, ಅತ್ತ ನ್ಯೂಝಿಲೆಂಡ್ ತಂಡ ಈ ಮ್ಯಾಚ್ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯಲ್ಲಿದೆ.

ಟಾಸ್ ಗೆದ್ದ ಭಾರತ: ಟೀಮ್ ಇಂಡಿಯಾದಲ್ಲಿ ಇಬ್ಬರಿಗಿಲ್ಲ ಚಾನ್ಸ್​!
Ind Vs NzImage Credit source: BCCI
ಝಾಹಿರ್ ಯೂಸುಫ್
|

Updated on:Nov 07, 2026 | 8:18 AM

Share

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಶುರುವಾಗಿದೆ. ವೆಲ್ಲಿಂಗ್ಟನ್ ನ ಹೆನ್ರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಸರಣಿಯ ಮೊದಲ ಮ್ಯಾಚ್ ನಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ನ್ಯೂಝಿಲೆಂಡ್ ಮೊದಲು ಬ್ಯಾಟ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡದೆ, ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಡುವ ಬಳಗವನ್ನೇ ಮುಂದುವರಿಸಿದೆ. ಪರಿಣಾಮವಾಗಿ, ಈ ಪಂದ್ಯದಿಂದಲೂ ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಹೊರಗುಳಿಯಬೇಕಾಗಿ ಬಂದಿದೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…”

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಆಕಿಬ್ ನಬಿ, ಗುರ್ನೂರ್ ಬ್ರಾರ್, ಅರ್ಷದೀಪ್ ಸಿಂಗ್.

ನ್ಯೂಝಿಲೆಂಡ್ (ಪ್ಲೇಯಿಂಗ್ XI): ವಿಲ್ ಯಂಗ್, ಟಿಮ್ ಸೈಫರ್ಟ್, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಯಕ), ನಾಥನ್ ಸ್ಮಿತ್, ಕೈಲ್ ಜೇಮಿಸನ್, ಜೇಕಬ್ ಡಫಿ, ಬ್ಲೇರ್ ಟಿಕ್ನರ್.

ಇಂಡೊ-ಕಿವೀಸ್ ಮುಖಾಮುಖಿ:

ಭಾರತ ಮತ್ತು ನ್ಯೂಝಿಲೆಂಡ್ ಏಕದಿನ ಕ್ರಿಕೆಟ್‌ ನಲ್ಲಿ ಈವರೆಗೆ 124 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 64 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ನ್ಯೂಝಿಲೆಂಡ್ 52 ಮ್ಯಾಚ್ ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನುಳಿದ 7 ಪಂದ್ಯಗಳು ಕಾರಣಾಂತರದಿಂದ ರದ್ದಾದರೆ, ಒಂದು ಮ್ಯಾಚ್ ಟೈನಲ್ಲಿ ಅಂತ್ಯಗೊಂಡಿತ್ತು.

ಭಾರತದ ಏಕದಿನ ತಂಡ (ಮೊದಲ 3 ಪಂದ್ಯಗಳಿಗೆ): ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಗುರ್ನೂರ್ ಬ್ರಾರ್, ರುತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಕುಲ್ದೀಪ್ ಯಾದವ್.

ಇದನ್ನೂ ಓದಿ: 17 ವರ್ಷಗಳ ದಾಖಲೆ ಪತನ… ಟೀಮ್ ಇಂಡಿಯಾಗೆ ಮುಖಭಂಗ!

ನ್ಯೂಝಿಲೆಂಡ್ ಏಕದಿನ ತಂಡ (ಮೊದಲ 3 ಪಂದ್ಯಗಳಿಗೆ): ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಟಿಮ್ ಸೈಫರ್ಟ್, ನಾಥನ್ ಸ್ಮಿತ್, ವಿಲ್ ಯಂಗ್, ಬ್ಲೇರ್ ಟಿಕ್ನರ್.

Published On - 8:10 am, Sat, 7 November 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಹಾಸನಾಂಬೆ ದರ್ಶನ: ಸಿದ್ದರಾಮಯ್ಯ ಆಗಮನದ ವೇಳೆ ಗೊಂದಲ
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಪೀಣ್ಯ ಫ್ಲೈ ಓವರ್ ಮೇಲೆ ಚೆಲ್ಲಾಪಿಲ್ಲಿಯಾದ ಲಗ್ನ ಪತ್ರಿಕೆಗಳು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಅಪ್ಪ-ಅಮ್ಮನ ಪ್ರಭಾವ ಬಳಸಿ ಅವಕಾಶ ಪಡೆಯಲ್ಲ: ಖುಷಿ ಚಂದ್ರಶೇಖರ್ ದಿಟ್ಟ ಮಾತು
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಉಗ್ರ ದಾವೂದ್ ಇಬ್ರಾಹಿಂ ವೈಭವೀಕರಣ: ಚಿಕ್ಕಮಗಳೂರಲ್ಲಿ ಬಸ್ ಸೀಜ್​​
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
ಕೆಟ್ಟದಾಗಿ ಬೈದ ಜಗ್ಗಮಮ್ಮಿಗೆ ಝಾಡಿಸಿದ ಸೌಂದರ್ಯಾ: ವಿಡಿಯೋ ನೋಡಿ
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
7 ಜನರ ಕೊಲೆ: ಆರೊಪಿಯ ಮನಸ್ಥಿತಿ ಬಗ್ಗೆ ಮನೋವೈದ್ಯರ ಶಾಕಿಂಗ್ ಮಾತು
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ
ಒಂದೇ ಕುಟುಂಬ 7 ಜನರ ಹತ್ಯೆ: ಶವಗಳನ್ನ ಸಾಗಿದ ಸಿಸಿಟಿವಿ ದೃಶ್ಯ ಇಲ್ಲಿದೆ
70 ಕೋಟಿ ರೂ. ವೆಚ್ಚದ ಸೋಲಾರ್ ಪ್ಲಾಂಟ್‌ಗೆ ಭಾರಿ ಯಶಸ್ಸು
70 ಕೋಟಿ ರೂ. ವೆಚ್ಚದ ಸೋಲಾರ್ ಪ್ಲಾಂಟ್‌ಗೆ ಭಾರಿ ಯಶಸ್ಸು