AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PBKS vs GT Playing XI: ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11

IPL Punjab Kings vs Gujarat Titans Playing XI: ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಪಂಜಾಬ್ ಕಿಂಗ್ಸ್ ತಂಡ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಗುಜರಾತ್ ಟೈಟಾನ್ಸ್ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. 

PBKS vs GT Playing XI: ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11
Pbks Vs Gt
ಝಾಹಿರ್ ಯೂಸುಫ್
|

Updated on:Mar 31, 2026 | 7:15 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಉಭಯ ತಂಡಗಳು ಐಪಿಎಲ್ ಅಭಿಯಾನ ಆರಂಭಿಸುತ್ತಿದ್ದು, ಹೀಗಾಗಿ ಎರಡೂ ತಂಡಗಳು ಶುಭಾರಂಭ ಮಾಡುವ ಇರಾದೆಯಲ್ಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಸಾಯಿ ಸುದರ್ಶನ್, ಶುಭ್​ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಅಶೋಕ್ ಶರ್ಮಾ, ಮೊಹಮ್ಮದ್ ಸಿರಾಜ್.

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಕ್ಸೇವಿಯರ್ ಬಾರ್ಟ್ಲೆಟ್, ವೈಶಾಕ್ ವಿಜಯಕುಮಾರ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್.

ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ ಮುಖಾಮುಖಿ:

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಈವರೆಗೆ 6 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಪಂಜಾಬ್ ಕಿಂಗ್ಸ್ ತಂಡ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಗುಜರಾತ್ ಟೈಟಾನ್ಸ್ 3 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ಸಮಬಲದ ಪೈಪೋಟಿಯನ್ನು ನಿರೀಕ್ಷಿಸಬಹುದು.

ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.

ಇದನ್ನೂ ಓದಿ: PBKS vs GT IPL 2026 Live Score: ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್​ ಲೈವ್

ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಪ್ರಭ್​ಸಿಮ್ರಾನ್ ಸಿಂಗ್, ಪ್ರಿಯಾಂಶ್ ಆರ್ಯ, ಶಶಾಂಕ್ ಸಿಂಗ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಅಝ್ಮತುಲ್ಲಾ ಒಮರ್​ಝಾಹಿ, ಮಾರ್ಕೊ ಯಾನ್ಸೆನ್, ಹರ್ಪ್ರೀತ್ ಬ್ರಾರ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಶೀರ್ ಖಾನ್, ಪ್ಯಾಲಾ ಅವಿನಾಶ್, ಹರ್ನೂರ್ ಪನ್ನು, ಸೂರ್ಯಾಂಶ್ ಶೆಡ್ಗೆ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಲಾಕಿ ಫರ್ಗುಸನ್, ವೈಶಾಕ್ ವಿಜಯ್‌ಕುಮಾರ್, ಯಶ್ ಠಾಕೂರ್, ವಿಷ್ಣು ವಿನೋದ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಪ್ರವೀಣ್ ದುಬೆ, ವಿಶಾಲ್ ನಿಶಾದ್.

Published On - 7:10 pm, Tue, 31 March 26

Follow Us