Raksha Bandhan 2021: ವಿಶೇಷ ರೀತಿಯಲ್ಲಿ ರಕ್ಷಾ ಬಂಧನದ ಶುಭಕೋರಿದ ಐಪಿಎಲ್ ತಂಡಗಳು

Raksha Bandhan 2021: ಇನ್ನು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಭಿಮಾನಿಗಳಿಗೆ ಸರಳ ರೀತಿಯಲ್ಲಿ ಶುಭಕೋರಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Aug 22, 2021 | 4:14 PM

ಇಂದು ಇಡೀ ದೇಶವೇ ಸಹೋದರತ್ವದ ಭಾವ ಬೆಸೆಯುವ ರಕ್ಷಾ ಬಂಧನದ  ಸಂಭ್ರಮದಲ್ಲಿದೆ. ಈ ಸಂಭ್ರಮಕ್ಕೆ ಕಿಚ್ಚು ಹಚ್ಚುವಂತೆ ಐಪಿಎಲ್ ಫ್ರಾಂಚೈಸಿಗಳು ಕೂಡ ಶುಭಾಶಯ ತಿಳಿಸಿದ್ದಾರೆ. ಹೀಗೆ ಪಂಜಾಬ್ ಕಿಂಗ್ಸ್ ತಂಡ ತಮ್ಮ ಆಟಗಾರರ ಮತ್ತು ಅವರ ಸಹೋದರಿಯರ ಫೋಟೋವನ್ನು ಪ್ರಕಟಿಸಿ ವಿಶೇಷವಾಗಿ ಶುಭಕೋರಿದ್ದಾರೆ.

1 / 6
 ಕೆಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತನ್ನ ಟ್ವಿಟ್ಟರ್​ ಖಾತೆಯಲ್ಲಿ ಫೋಟೋ ಹಂಚಿಕೊಂಡಿದ್ದು, ನಾಯಕ ಕೆಎಲ್ ರಾಹುಲ್, ಅರ್ಷದೀಪ್ ಸಿಂಗ್, ಹರಪ್ರೀತ್ ಬ್ರಾರ್, ದರ್ಶನ್ ನಲ್ಕಂಡೆ, ಇಶಾನ್ ಪೊರೆಲ್ ರಕ್ಷಾ ಬಂಧನ ಆಚರಿಸುತ್ತಿರುವುದು ಕಾಣಬಹುದು.

2 / 6
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್  ತಮ್ಮ ಸ್ಟಾರ್ ಆಟಗಾರರು ತಮ್ಮ ಸಹೋದರಿಯರಿಗೆ ಶುಭಾಶಯ ಕೋರಲು ಮಾಡಿದ ವೀಡಿಯೊ ಕರೆಗಳ  ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅರ್ಜುನ್ ತೆಂಡೂಲ್ಕರ್, ಅನ್ಮೋಪ್ರೀತ್ ಸಿಂಗ್, ಯುದ್ವೀರ್ ಸಿಂಗ್, ಆದಿತ್ಯ ತಾರೆ ಕಾಣಿಸಿಕೊಂಡಿದ್ದಾರೆ.

3 / 6
ದೆಹಲಿ ಕ್ಯಾಪಿಟಲ್ಸ್ ತಂಡವು ವಿಭಿನ್ನ ರೀತಿಯಲ್ಲಿ ಶುಭಕೋರಿದೆ. ರಕ್ಷಾ ಬಂಧನದ ಉಡುಗೊರೆ ಏನು ಎಂಬ ಸಹೋದರಿಯರ ಕುತೂಹಲವನ್ನು ಗಿಫ್ಟ್ ರಿವ್ಯೂ ಸಿಸ್ಟಂ ಮೂಲಕ ಬಿಂಬಿಸಿ ಹಾಸ್ಯದೊಂದಿಗೆ ಡೆಲ್ಲಿ ರಕ್ಷಾ ಬಂಧನದ ಶುಭಾಶಯ ತಿಳಿಸಿದ್ದಾರೆ.

4 / 6
 ಇನ್ನು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಅಭಿಮಾನಿಗಳಿಗೆ ಸರಳ ರೀತಿಯಲ್ಲಿ ಶುಭಾಶಯ ಸಲ್ಲಿಸಿದೆ. ನಾಡಿನ ಸಮಸ್ತ ಜನತೆಗೆ ರಕ್ಷಾ ಬಂಧನದ ಹಾರ್ದಿಕ ಶುಭಾಶಯಗಳು! ಎಂದು ಆರ್​ಸಿಬಿ ಶುಭಕೋರಿದೆ.

5 / 6
ಸನ್ ರೈಸರ್ಸ್ ಹೈದರಾಬಾದ್ ಬಾಲ್ಯವನ್ನು ನೆನಪಿಸುವಂತೆ ರಕ್ಷಾ ಬಂಧನದ ಶುಭಕೋರಿದ್ದಾರೆ. ಈ ಶುಭಾಶಯ ಪೋಸ್ಟ್​ನಲ್ಲಿ ಸಹೋದರಿ ಬ್ಯಾಟ್ ಹಿಡಿದು ನಿಂತಿದ್ದರೆ, ಸಹೋದರ ಚೆಂಡನ್ನು ಎಸೆಯುತ್ತಿರುವಂತೆ ಚಿತ್ರಿಸಲಾಗಿದೆ. ಈ ಮೂಲಕ ನೆನಪುಗಳ ರಕ್ಷಾಬಂಧನದ ಶುಭಾಶಯ ತಿಳಿಸಿದ್ದಾರೆ.

6 / 6

Published On - 4:14 pm, Sun, 22 August 21

Follow us
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್