RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

IPL 2022: RCB 3 ಬಾರಿ ಫೈನಲ್ ಪ್ರವೇಶಿಸಿದೆ. ಹಾಗಿದ್ರೆ ಆರ್​ಸಿಬಿ ತಂಡವನ್ನು ಇದುವರೆಗೆ ಮುನ್ನಡೆಸಿದ ನಾಯಕರುಗಳು ಯಾರೆಲ್ಲಾ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Feb 27, 2022 | 5:40 PM

ಐಪಿಎಲ್​ ಸೀಸನ್ 15 ಗೆ ಡೇಟ್ ಫಿಕ್ಸ್​ ಆಗಿದೆ. ಅದರಂತೆ ಮಾರ್ಚ್​ 26 ರಿಂದ ಟೂರ್ನಿಗೆ ಚಾಲನೆ ದೊರೆಯಲಿದೆ. ಹಾಗೆಯೇ ಫೈನಲ್ ಪಂದ್ಯವು ಮೇ 29 ರಂದು ನಡೆಯಲಿದೆ. ಇದಾಗ್ಯೂ ಮುಂದಿನ ಸೀಸನ್​ ಐಪಿಎಲ್​ಗಾಗಿ ಆರ್​ಸಿಬಿ ತಂಡ ಕ್ಯಾಪ್ಟನ್ ಅನ್ನು ಘೋಷಿಸಿಲ್ಲ. ಒಂದು ವೇಳೆ ಈ ಬಾರಿ ಆರ್​ಸಿಬಿ ತಂಡವು ಹೊಸ ನಾಯಕನನ್ನು ಘೋಷಿಸಿದರೆ ಆರ್​ಸಿಬಿ ತಂಡದ 6ನೇ ಕ್ಯಾಪ್ಟನ್ ಎನಿಸಿಕೊಳ್ಳಲಿದ್ದಾರೆ.

1 / 8
ಅಂದರೆ ಕಳೆದ 14 ಸೀಸನ್​ ಐಪಿಎಲ್​ನಲ್ಲಿ ಆರ್​ಸಿಬಿ ತಂಡವನ್ನು ಐವರು ನಾಯಕರುಗಳು ಮುನ್ನಡೆಸಿದ್ದಾರೆ. ಅದರಲ್ಲಿ ಇಬ್ಬರು ವಿದೇಶಿ ಆಟಗಾರರಿದ್ದರೆ, ಮೂವರು ಭಾರತೀಯ ಆಟಗಾರರು ಎಂಬುದು ವಿಶೇಷ. ಈ ವೇಳೆ ಆರ್​ಸಿಬಿ 3 ಬಾರಿ ಫೈನಲ್ ಪ್ರವೇಶಿಸಿದೆ. ಹಾಗಿದ್ರೆ ಆರ್​ಸಿಬಿ ತಂಡವನ್ನು ಇದುವರೆಗೆ ಮುನ್ನಡೆಸಿದ ನಾಯಕರುಗಳು ಯಾರೆಲ್ಲಾ ನೋಡೋಣ...

2 / 8
ರಾಹುಲ್ ದ್ರಾವಿಡ್: ಆರ್​ಸಿಬಿ ತಂಡದ ಮೊದಲ ನಾಯಕ ರಾಹುಲ್ ದ್ರಾವಿಡ್. 2008 ರಲ್ಲಿ ದ್ರಾವಿಡ್ ಆರ್​ಸಿಬಿ ತಂಡವನ್ನು 14 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಈ ವೇಳೆ ಆರ್​ಸಿಬಿ 4 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು.

3 / 8
ಕೆವಿನ್ ಪೀಟರ್ಸನ್: ಆರ್​ಸಿಬಿ ತಂಡದ 2ನೇ ನಾಯಕ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್. ಪೀಟರ್ಸನ್ 2009 ರಲ್ಲಿ ಆರ್​ಸಿಬಿ ತಂಡವನ್ನು 6 ಪಂದ್ಯಗಳಲ್ಲಿ ಮುನ್ನಡೆಸಿದ್ದರು. ಈ ವೇಳೆ ಆರ್​ಸಿಬಿ 2 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿತ್ತು.

4 / 8
ಅನಿಲ್ ಕುಂಬ್ಳೆ: 2009 ರಲ್ಲಿ ಕೆವಿನ್ ಪೀಟರ್ಸನ್ ಅರ್ಧದಲ್ಲೇ ಟೂರ್ನಿ ತೊರೆದಿದ್ದರು. ಹೀಗಾಗಿ ಅನಿಲ್ ಕುಂಬ್ಳೆ ಉಳಿದ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಆರ್​ಸಿಬಿ ಡೆಕ್ಕನ್ ಚಾರ್ಜರ್ಸ್​ ವಿರುದ್ದ ಸೋತು ಪ್ರಶಸ್ತಿಯನ್ನು ತಪ್ಪಿಸಿಕೊಂಡಿತು. ಅಷ್ಟೇ ಅಲ್ಲದೆ 2010ರಲ್ಲೂ ನಾಯಕರಾಗಿ ಮುಂದುವರೆದ ಕುಂಬ್ಳೆ  35 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದರು. ಕುಂಬ್ಳೆ ನಾಯಕತ್ವದಲ್ಲಿ ಆರ್​ಸಿಬಿ 19 ಪಂದ್ಯಗಳಲ್ಲಿ ಜಯ ಸಾಧಿಸಿತ್ತು.

5 / 8

ಡೇನಿಯಲ್ ವೆಟ್ಟೋರಿ: ಆರ್​ಸಿಬಿ ತಂಡದ ನಾಲ್ಕನೇ ನಾಯಕ ಡೇನಿಯಲ್ ವೆಟ್ಟೋರಿ. 2011 ರಲ್ಲಿ ವೆಟ್ಟೋರಿ ನಾಯಕತ್ವದಲ್ಲಿ ಆರ್​ಸಿಬಿ 2ನೇ ಬಾರಿ ಫೈನಲ್ ಪ್ರವೇಶಿಸಿತ್ತು. ಆದರೆ ಸಿಎಸ್​ಕೆ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಯಿತು. ಇನ್ನು 2012 ರ ಸೀಸನ್​ನಲ್ಲೂ  ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ವೆಟ್ಟೋರಿ ಒಟ್ಟು 28

6 / 8
ವಿರಾಟ್ ಕೊಹ್ಲಿ: ಕಿಂಗ್ ಕೊಹ್ಲಿ 2013 ರಿಂದ 2021 ರವರೆಗೆ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದರು. 2016 ರಲ್ಲಿ ಫೈನಲ್​ ಪ್ರವೇಶಿಸಿದ್ದ ಆರ್​ಸಿಬಿ ಎಸ್​ಆರ್​ಹೆಚ್ ವಿರುದ್ದ ಸೋಲುವ ಮೂಲಕ ಮತ್ತೊಮ್ಮೆ ನಿರಾಸೆ ಅನುಭವಿಸಿತು. 140 ಪಂದ್ಯಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ 66 ಪಂದ್ಯಗಳಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಇದೀಗ ಆರ್​ಸಿಬಿ ತಂಡವು ನೂತನ ನಾಯಕನ ಘೋಷಣೆ ಮಾಡುವ ಇರಾದೆಯಲ್ಲಿದೆ. ಅದರಂತೆ ಹೊಸ ನಾಯಕನೊಂದಿಗೆ ಆರ್​ಸಿಬಿ ಚೊಚ್ಚಲ ಟ್ರೋಫಿ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

7 / 8
RCB Old Team

RCB All IPL Seasons Captains List 2008 – 2021

8 / 8
Follow us
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್