RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​
Rcb video
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 23, 2021 | 9:38 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೈದಾನದ ಒಳಗೆ ಮತ್ತು ಹೊರಗೆ #PLAYBOLD ತತ್ವವನ್ನು ಮುಂದುವರೆಸಿದೆ. ಪರಿಸ್ಥಿತಿಗಳಿಗೆ ಸವಾಲೆಸೆಯುವುದು, ಎಂದಿಗೂ ಹಿಂದೆ ಸರಿಯಬೇಡಿ ಮತ್ತು ಮುನ್ನುಗ್ಗುತ್ತಾ ಇರಿ! ಇದು RCB ಯ ಘೋಷವಾಕ್ಯ. ಇದೀಗ ಇದನ್ನೇ ವಿಡಿಯೋ ಗೀತೆಯಾಗಿ ಅಭಿಮಾನಿಗಳ ಮುಂದಿಟ್ಟಿದ್ದಾರೆ. IPL 2022 ರ ಮೆಗಾ ಹರಾಜಿನ ಮೊದಲು, RCB ಸಂಗೀತ ವೀಡಿಯೊ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಬಹುತೇಕ ಆಟಗಾರರು ಕಾಣಿಸಿಕೊಂಡಿದ್ದಾರೆ.

ವಿ ಆರ್​ ಚಾಲೆಂಜರ್ಸ್​ ಹೆಸರಿನಲ್ಲಿ ಮೂಡಿ ಬಂದಿರುವ ಈ ವಿಡಿಯೋಗೆ ಚಾಹಲ್ ಪತ್ನಿ ಧನಶ್ರೀ ವರ್ಮಾನಿರ್ದೇಶನ ಮತ್ತು ನೃತ್ಯ ಸಂಯೋಜನೆ ಮಾಡಿರುವುದು ವಿಶೇಷ. ಹಾಗೆಯೇ, ಈ ಹಾಡಿನ ಸಂಗೀತ ನಿರ್ದೇಶಕ ಹರೀಶ್ ಉಪಾಧ್ಯಾಯ. RCB ಯ ಈ ಹೊಸ ವೀಡಿಯೊದಲ್ಲಿವಿರಾಟ್ ಕೊಹ್ಲಿಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್‌ವೆಲ್ ಜೊತೆಗೆ ಇತರ ಕೆಲವು ಕ್ರಿಕೆಟಿಗರು ಸಹ ಕಾಣಿಸಿಕೊಂಡಿದ್ದಾರೆ.

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳನ್ನು ಪುಳಕಿತರನ್ನಾಗಿಸಿದೆ. ಈ ವಿಡಿಯೋ ರಿಲೀಸ್ ಬೆನ್ನಲ್ಲೇ ಇದೀಗ ಎಬಿಡಿ ಮತ್ತೆ ಆರ್​ಸಿಬಿ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆಯೊಂದು ಕೂಡ ಹುಟ್ಟಿಕೊಂಡಿದೆ.

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

(RCB launches star studded music video)

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ