
ದುಬೈನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2021) 56ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ವಿರುದ್ದ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ನಲ್ಲಿ 5 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿತು. ಈ ಬೃಹತ್ ಟಾರ್ಗೆಟ್ ಬೆನ್ನತ್ತಿದ ಆರ್ಸಿಬಿ ಪರ ಕೆಎಸ್ ಭರತ್ (78) ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ (51) ಭರ್ಜರಿ ಬ್ಯಾಟಿಂಗ್ ಮಾಡಿದರು. ಅದರಂತೆ ಪಂದ್ಯವು ಕೊನೆಯ ಓವರ್ನ ಕೊನೆಯ ಎಸೆತಕ್ಕೆ ತಲುಪಿತು. ಕೊನೆಯ ಎಸೆತದಲ್ಲಿ 5 ರನ್ಗಳ ಅವಶ್ಯಕತೆಯಿತ್ತು. ಈ ವೇಳೆ ಅವೇಶ್ ಖಾನ್ ಎಸೆತಕ್ಕೆ ಸಿಕ್ಸ್ ಸಿಡಿಸುವ ಮೂಲಕ ಭರತ್ ಆರ್ಸಿಬಿಗೆ ರೋಚಕ ಜಯ ತಂದುಕೊಟ್ಟರು.
ಉಭಯ ತಂಡಗಳು ಇದುವರೆಗೆ ಐಪಿಎಲ್ನಲ್ಲಿ ಒಟ್ಟು 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಅದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 16 ಬಾರಿ ಗೆಲುವು ದಾಖಲಿಸಿದೆ. ಇನ್ನುಡೆಲ್ಲಿ ಕ್ಯಾಪಿಟಲ್ಸ್ ತಂಡ 11 ಪಂದ್ಯಗಳಲ್ಲಿ ಆರ್ಸಿಬಿಗೆ ಸೋಲುಣಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ ಇಲೆವೆನ್): ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ), ರಿಪಲ್ ಪಟೇಲ್, ಶಿಮ್ರಾನ್ ಹೆಟ್ಮೆಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅವೇಶ್ ಖಾನ್, ಅನ್ರಿಕ್ ನೋಕಿಯಾ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ ಇಲೆವೆನ್): ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್, ಡೇನಿಯಲ್ ಕ್ರಿಶ್ಚಿಯನ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿ ವಿಲಿಯರ್ಸ್, ಶಹಬಾಜ್ ಅಹಮದ್, ಹರ್ಷಲ್ ಪಟೇಲ್, ಜಾರ್ಜ್ ಗಾರ್ಟನ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್
ಅವೇಶ್ ಖಾನ್ ಮೊದಲ ಎಸೆತದಲ್ಲಿ ಮ್ಯಾಕ್ಸ್ವೆಲ್ ಬೌಂಡರಿ
ಅರ್ಧಶತಕ ಪೂರೈಸಿದ ಮ್ಯಾಕ್ಸ್ವೆಲ್
ಕ್ರೀಸ್ನಲ್ಲಿ ಮ್ಯಾಕ್ಸ್ವೆಲ್-ಭರತ್ ಬ್ಯಾಟಿಂಗ್
ಅವೇಶ್ ಖಾನ್ ಎಸೆತದಲ್ಲಿ ಮ್ಯಾಕ್ಸ್ವೆಲ್ ಬೌಂಡರಿ
ರಬಾಡ ಎಸೆತಕ್ಕೆ ಸಿಕ್ಸ್ ಸಿಡಿಸಿದ ಕೆಎಸ್ ಭರತ್
ರಬಾಡ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸಿದ ಮ್ಯಾಕ್ಸ್ವೆಲ್
30 ಎಸೆತಗಳಲ್ಲಿ ಹಾಫ್ ಸೆಂಚುರಿ ಬಾರಿಸಿದ ಭರತ್
ನೋಕಿಯಾ ಓವರ್ನಲ್ಲಿ ಎರಡು ಬೌಂಡರಿ ಬಾರಿಸಿದ ಮ್ಯಾಕ್ಸ್ವೆಲ್
ಅಕ್ಷರ್ ಪಟೇಲ್ ಎಸೆತದಲ್ಲಿ ಸ್ವಿಚ್ ಶಾಟ್ ಬಾರಿಸಿದ ಗ್ಲೆನ್ ಮ್ಯಾಕ್ಸ್ವೆಲ್
ಬ್ಯಾಕ್ ಟು ಬ್ಯಾಕ್ ಬೌಂಡರಿಯೊಂದಿಗೆ ಅಬ್ಬರಿಸುತ್ತಿರುವ ಮ್ಯಾಕ್ಸಿ
ಕ್ರೀಸ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್-ಭರತ್ ಬ್ಯಾಟಿಂಗ್
ಅಕ್ಷರ್ ಪಟೇಲ್ ಎಸೆತದಲ್ಲಿ ಭರತ್ ಸ್ಟ್ರೈಟ್ ಹಿಟ್ ಸಿಕ್ಸ್
ಕ್ರೀಸ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್-ಭರತ್ ಬ್ಯಾಟಿಂಗ್
ಅಕ್ಷರ್ ಪಟೇಲ್ ಎಸೆತದಲ್ಲಿ ಎಬಿಡಿ ಭರ್ಜರಿ ಹಿಟ್…ಬೌಂಡರಿ ಲೈನ್ನಲ್ಲಿ ಶ್ರೇಯಸ್ ಅಯ್ಯರ್ ಉತ್ತಮ ಕ್ಯಾಚ್
ರಿಪಲ್ ಪಟೇಲ್ ಎಸೆತದಲ್ಲಿ ಎಬಿಡಿ ಸ್ಟ್ರೈಟ್ ಹಿಟ್…ಫೋರ್
ಅಶ್ವಿನ್ ಎಸೆತದಲ್ಲಿ ಎಬಿಡಿ ಭರ್ಜರಿ ಹೊಡೆತ…ಸಿಕ್ಸ್
ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಬೌಲಿಂಗ್
ರಬಾಡ ಎಸೆತದಲ್ಲಿ ಎಬಿಡಿ ಬ್ಯಾಟ್ನಿಂದ ಲೆಗ್ ಸೈಡ್ನತ್ತ ಭರ್ಜರಿ ಬೌಂಡರಿ
ಕ್ರೀಸ್ನಲ್ಲಿ ಎಬಿಡಿ-ಭರತ್ ಬ್ಯಾಟಿಂಗ್
ಅನ್ರಿಕ್ ನೋಕಿಯಾ ಎಸೆತದಲ್ಲಿ ಬಿಗ್ ಹಿಟ್ಗೆ ಯತ್ನ…ಆಕಾಶದತ್ತ ಚಿಮ್ಮಿದ ಚೆಂಡು…ಕಗಿಸೊ ರಬಾಡ ಉತ್ತಮ ಕ್ಯಾಚ್..ವಿರಾಟ್ ಕೊಹ್ಲಿ (4) ಔಟ್
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ-ಭರತ್ ಬ್ಯಾಟಿಂಗ್
ಅನ್ರಿಕ್ ನೋಕಿಯಾ ಎಸೆತದಲ್ಲಿ ಅಶ್ವಿನ್ಗೆ ಕ್ಯಾಚ್ ನೀಡಿ ಹೊರನಡೆದ ಪಡಿಕ್ಕಲ್ (0)
ಬೌಲಿಂಗ್: ಅನ್ರಿಕ್ ನೋಕಿಯಾ
ಆರಂಭಿಕರು: ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್
ಸಿರಾಜ್ ಎಸೆತದಲ್ಲಿ ಬೌಂಡರಿ ಬಾರಿಸಿದ ರಿಪಲ್ ಪಟೇಲ್
ಹರ್ಷಲ್ ಪಟೇಲ್ ಎಸೆತಕ್ಕೆ ಹೆಟ್ಮೆಯರ್ ಭರ್ಜರಿ ಪ್ರತ್ಯುತ್ತರ…ಚೆಂಡು ಸ್ಟೇಡಿಯಂನತ್ತ..ಸಿಕ್ಸ್
ಸಿರಾಜ್ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸಿದ ಹೆಟ್ಮೆಯರ್
ಸಿರಾಜ್ ಎಸೆತದಲ್ಲಿ ಡೇನಿಯಲ್ ಕ್ರಿಶ್ಚಿಯನ್ಗೆ ಕ್ಯಾಚ್ ನೀಡಿದ ಶ್ರೇಯಸ್ ಅಯ್ಯರ್ (18)
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್-ಶಿಮ್ರಾನ್ ಹೆಟ್ಮೆಯರ್ ಬ್ಯಾಟಿಂಗ್
ಡೇನಿಯಲ್ ಕ್ರಿಶ್ಚಿಯನ್ ಓವರ್ನಲ್ಲಿ ಫೋರ್, ಸಿಕ್ಸ್ ಸಿಡಿಸಿದ ಹೆಟ್ಮೆಯರ್
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್-ಶಿಮ್ರಾನ್ ಹೆಟ್ಮೆಯರ್ ಬ್ಯಾಟಿಂಗ್
ಡೇನಿಯಲ್ ಕ್ರಿಶ್ಚಿಯನ್ ಎಸೆತದಲ್ಲಿ ಕೀಪರ್ಗೆ ಕ್ಯಾಚ್ ನೀಡಿದ ರಿಷಭ್ ಪಂತ್ (7)
ಚಹಲ್ ಎಸೆತದಲ್ಲಿ ಗಾರ್ಟನ್ಗೆ ಕ್ಯಾಚ್ ನೀಡಿದ ಪೃಥ್ವಿ ಶಾ (48)
ಚಹಲ್ ಎಸೆತಕ್ಕೆ ಭರ್ಜರಿ ಸಿಕ್ಸ್ ಸಿಡಿಸಿದ ಪೃಥ್ವಿ ಶಾ
100 ರನ್ ಪೂರೈಸಿದ ಡೆಲ್ಲಿ ಕ್ಯಾಪಿಟಲ್ಸ್
ಹರ್ಷಲ್ ಪಟೇಲ್ ಎಸೆತಕ್ಕೆ ಆಕರ್ಷಕ ಬೌಂಡರಿ ಬಾರಿಸಿದ ರಿಷಭ್ ಪಂತ್
ಹರ್ಷಲ್ ಪಟೇಲ್ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದ ಶಿಖರ್ ಧವನ್ (43)
ಕ್ರೀಸ್ನಲ್ಲಿ ಶಿಖರ್ ಧವನ್-ಪೃಥ್ವಿ ಶಾ ಬ್ಯಾಟಿಂಗ್
ಚಹಲ್ ಎಸೆತದಲ್ಲಿ ಲಾಂಗ್ ಆಫ್ನತ್ತ ಪೃಥ್ವಿ ಶಾ ಭರ್ಜರಿ ಸಿಕ್ಸ್
ಹರ್ಷಲ್ ಪಟೇಲ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಧವನ್
ಕ್ರೀಸ್ನಲ್ಲಿ ಶಿಖರ್ ಧವನ್-ಪೃಥ್ವಿ ಶಾ ಬ್ಯಾಟಿಂಗ್
ಮೊದಲ 6 ಓವರ್ಗಳಲ್ಲಿ 55 ರನ್ ಕಲೆಹಾಕಿದ ಡೆಲ್ಲಿ ಆರಂಭಿಕರು
ಗಾರ್ಟನ್ ಎಸೆತಕ್ಕೆ ಆಕರ್ಷಕ ಬೌಂಡರಿ ಬಾರಿಸಿದ ಶಿಖರ್ ಧವನ್
ಡೆಲ್ಲಿ ಕ್ಯಾಪಿಟಲ್ಸ್ ಅತ್ಯುತ್ತಮ ಬ್ಯಾಟಿಂಗ್
ಮ್ಯಾಕ್ಸ್ವೆಲ್ ಎಸೆತದಲ್ಲಿ ಲೆಗ್ಸೈಡ್ನತ್ತ ಅತ್ಯುತ್ತಮ ಹೊಡೆತ…ಬೌಂಡರಿ ಲೈನ್ ದಾಟಿದ ಚೆಂಡು…ಸಿಕ್ಸ್
ಕ್ರೀಸ್ನಲ್ಲಿ ಶಿಖರ್ ಧವನ್-ಪೃಥ್ವಿ ಶಾ ಬ್ಯಾಟಿಂಗ್
ಕ್ರೀಸ್ನಲ್ಲಿ ಶಿಖರ್ ಧವನ್-ಪೃಥ್ವಿ ಶಾ ಬ್ಯಾಟಿಂಗ್
ಸಿರಾಜ್ ಮೊದಲ ಎಸೆತಕ್ಕೆ ಪೃಥ್ವಿ ಶಾ ಬ್ಯಾಟ್ನಿಂದ ಆಕರ್ಷಕ ಬೌಂಡರಿ
ಕ್ರೀಸ್ನಲ್ಲಿ ಶಿಖರ್ ಧವನ್-ಪೃಥ್ವಿ ಶಾ ಬ್ಯಾಟಿಂಗ್
ಮ್ಯಾಕ್ಸ್ವೆಲ್ ಎಸೆತಕ್ಕೆ ಎಕ್ಸ್ಟ್ರಾ ಕವರ್ನತ್ತ ಆಕರ್ಷಕ ಶಾಟ್…ಶಿಖರ್ ಧವನ್ ಬ್ಯಾಟ್ನಿಂದ ಮೊದಲ ಫೋರ್
ಬೌಲಿಂಗ್: ಗ್ಲೆನ್ ಮ್ಯಾಕ್ಸ್ವೆಲ್
ಆರಂಭಿಕರು: ಶಿಖರ್ ಧವನ್, ಪೃಥ್ವಿ ಶಾ
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ ಇಲೆವೆನ್): ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ), ರಿಪಲ್ ಪಟೇಲ್, ಶಿಮ್ರಾನ್ ಹೆಟ್ಮೆಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅವೇಶ್ ಖಾನ್, ಅನ್ರಿಕ್ ನೋಕಿಯಾ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ ಇಲೆವೆನ್): ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್, ಡೇನಿಯಲ್ ಕ್ರಿಶ್ಚಿಯನ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿ ವಿಲಿಯರ್ಸ್, ಶಹಬಾಜ್ ಅಹಮದ್, ಹರ್ಷಲ್ ಪಟೇಲ್, ಜಾರ್ಜ್ ಗಾರ್ಟನ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ ಇಲೆವೆನ್): ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್, ಡೇನಿಯಲ್ ಕ್ರಿಶ್ಚಿಯನ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿ ವಿಲಿಯರ್ಸ್, ಶಹಬಾಜ್ ಅಹಮದ್, ಹರ್ಷಲ್ ಪಟೇಲ್, ಜಾರ್ಜ್ ಗಾರ್ಟನ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಲ್
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ ಇಲೆವೆನ್): ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ), ರಿಪಲ್ ಪಟೇಲ್, ಶಿಮ್ರಾನ್ ಹೆಟ್ಮೆಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅವೇಶ್ ಖಾನ್, ಅನ್ರಿಕ್ ನೋಕಿಯಾ
Published On - 6:27 pm, Fri, 8 October 21