
ಐಪಿಎಲ್ನ 67ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ದ ಆರ್ಸಿಬಿ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್ಸಿಬಿ ತಂಡವು ತನ್ನ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ತಂಡವು ಹಾರ್ದಿಕ್ ಪಾಂಡ್ಯರ 62 ರನ್ಗಳ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಕಲೆಹಾಕಿತು. ಈ ಬೃಹತ್ ಮೊತ್ತದ ಟಾರ್ಗೆಟ್ ಅನ್ನು ಬೆನ್ನತ್ತಿದ ಆರ್ಸಿಬಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 115 ರನ್ಗಳ ಜೊತೆಯಾಟವಾಡಿದರು.
ಅದರಲ್ಲೂ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 73 ರನ್ ಬಾರಿಸಿದರು. ಹಾಗೆಯೇ ಡುಪ್ಲೆಸಿಸ್ 38 ಎಸೆತಗಳಲ್ಲಿ 44 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಗ್ಲೆನ್ ಮ್ಯಾಕ್ಸ್ವೆಲ್ 18 ಎಸೆತಗಳಲ್ಲಿ 40 ರನ್ ಬಾರಿಸುವ ಮೂಲಕ 18.4 ಓವರ್ಗಳಲ್ಲಿ ಆರ್ಸಿಬಿ ತಂಡಕ್ಕೆ 8 ವಿಕೆಟ್ಗಳ ಭರ್ಜರಿ ಗೆಲುವು ತಂದುಕೊಟ್ಟರು. ಈ ಗೆಲುವಿನೊಂದಿಗೆ ಆರ್ಸಿಬಿ ತಂಡದ ಪ್ಲೇಆಫ್ ಕನಸು ಜೀವಂತವಾಗಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಫಲಿತಾಂಶದ ಬಳಿಕ ಆರ್ಸಿಬಿ ಪ್ಲೇಆಫ್ ಆಡಲಿದೆಯಾ ಎಂಬುದು ನಿರ್ಧಾರವಾಗಲಿದೆ.
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ, ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ
ಆರ್ಸಿಬಿ (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮೊರ್ಡ್, ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್ವುಡ್, ಸಿದ್ಧಾರ್ಥ್ ಕೌಲ್.
ಲಾಕಿ ಫರ್ಗುಸನ್ ಎಸೆತದಲ್ಲಿ ಸಖತ್ ಸ್ಟ್ರೈಟ್ ಹಿಟ್..ಮ್ಯಾಕ್ಸಿ ಬ್ಯಾಟ್ನಿಂದ ಫೋರ್
12 ಎಸೆತಗಳಲ್ಲಿ 11 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಮ್ಯಾಕ್ಸ್ವೆಲ್-ಡಿಕೆ ಬ್ಯಾಟಿಂಗ್
ಯಶ್ ದಯಾಳ್ ಎಸೆತದಲ್ಲಿ ಆಫ್ ಸೈಡ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಗ್ಲೆನ್ ಮ್ಯಾಕ್ಸ್ವೆಲ್
ರಶೀದ್ ಖಾನ್ ಎಸೆತದಲ್ಲಿ ಮುನ್ನುಗ್ಗಿ ಹೊಡೆಯಲು ಯತ್ನ..ವಿರಾಟ್ ಕೊಹ್ಲಿ (73) ಸ್ಟಂಪ್ ಔಟ್
ರಶೀದ್ ಖಾನ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಕೊಹ್ಲಿ
ಪಾಂಡ್ಯ ಎಸೆತದಲ್ಲಿ ಥರ್ಡ್ ಮ್ಯಾನ್ ಫೀಲ್ಡರ್ನತ್ತ ಸ್ವಿಚ್ ಹಿಟ್ ಶಾಟ್ ಮೂಲಕ ಸಿಕ್ಸ್ ಸಿಡಿಸಿದ ಮ್ಯಾಕ್ಸ್ವೆಲ್
ಪಾಂಡ್ಯ ಎಸೆತದಲ್ಲಿ ಲೆಗ್ಸೈಡ್ನತ್ತ ಫೋರ್ ಬಾರಿಸಿದ ಮ್ಯಾಕ್ಸಿ
ಪಾಂಡ್ಯ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಮ್ಯಾಕ್ಸ್ವೆಲ್
44 ರನ್ಗಳಿಸಿ ರಶೀದ್ ಖಾನ್ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದ ಫಾಫ್ ಡುಪ್ಲೆಸಿಸ್
ಯಶ್ ದಯಾಳ್ ಎಸೆತದಲ್ಲಿ ಆಫ್ಸೈಡ್ನತ್ತ ಕೊಹ್ಲಿ ಬ್ಯಾಟ್ನಿಂದ ಆಕರ್ಷಕ ಫೋರ್
ಲಾಕಿ ಫರ್ಗುಸನ್ ಎಸೆತದಲ್ಲಿ ಫೋರ್ ಬಾರಿಸುವ ಮೂಲಕ ಶತಕ ಪೂರೈಸಿದ ಆರ್ಸಿಬಿ
ಈ ಬಾರಿಯ ಐಪಿಎಲ್ನಲ್ಲಿ ಆರ್ಸಿಬಿ ಆರಂಭಿಕರ ಮೊದಲ ಶತಕದ ಜೊತೆಯಾಟ
ರಶೀದ್ ಖಾನ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಅರ್ಧಶತಕ ಪೂರೈಸಿದ ವಿರಾಟ್ ಕೊಹ್ಲಿ
32 ಎಸೆತಗಳಲ್ಲಿ ಕೊಹ್ಲಿ ಫಿಫ್ಟಿ
ಯಶ್ ದಯಾಳ್ ಎಸೆತದಲ್ಲಿ ಆಫ್ ಸೈಡ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಫಾಫ್ ಡುಪ್ಲೆಸಿಸ್
ದಯಾಳ್ ಎಸೆತದಲ್ಲಿ ಭರ್ಜರಿ ಶಾಟ್…ಕೊಹ್ಲಿ ಬ್ಯಾಟ್ನಿಂದ ಮತ್ತೊಂದು ಫೋರ್
ಯಶ್ ದಯಾಳ್ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಕೊಹ್ಲಿ
ರಶೀದ್ ಖಾನ್ ಎಸೆತದಲ್ಲಿ ಸ್ಟೈಟ್ ಹಿಟ್ ಬೌಂಡರಿ ಬಾರಿಸಿದ ಕೊಹ್ಲಿ
ಪಾಂಡ್ಯ ಎಸೆತದಲ್ಲಿ ಕೊಹ್ಲಿ ಭರ್ಜರಿ ಹೊಡೆತ…ಬೌಂಡರಿ ಲೈನ್ ಬಳಿ ರಶೀದ್ ಖಾನ್ ಕ್ಯಾಚ್ ಡ್ರಾಪ್…ಫೋರ್
ಪಾಂಡ್ಯ ಎಸೆತದಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್ ಇನ್ ಸೈಡ್ ಎಡ್ಜ್…ಹಿಂಬದಿಯತ್ತ ಫೋರ್
ಶಮಿಯ ಓಂದೇ ಓವರ್ನಲ್ಲಿ 18 ರನ್ ಕಲೆಹಾಕಿದ ವಿರಾಟ್ ಕೊಹ್ಲಿ-ಡುಪ್ಲೆಸಿಸ್
ಶಮಿ ಎಸೆತದಲ್ಲಿ ಆಫ್ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ವಿರಾಟ್ ಕೊಹ್ಲಿ
ಶಮಿ ಎಸೆತದಲ್ಲಿ ಸ್ಟ್ರೈಟ್ ಹಿಟ್ ಶಾಟ್ ಮೂಲಕ ಬೌಂಡರಿಗಿಟ್ಟಿಸಿಕೊಂಡ ಕಿಂಗ್ ಕೊಹ್ಲಿ
ಕ್ರೀಸ್ನಲ್ಲಿ ಡುಪ್ಲೆಸಿಸ್-ಕೊಹ್ಲಿ ಬ್ಯಾಟಿಂಗ್
ಹ್ಯಾಝಲ್ವುಡ್ ಎಸೆತದಲ್ಲಿ ಸೂಪರ್ ಸಿಕ್ಸ್ ಬಾರಿಸಿದ ರಶೀದ್ ಖಾನ್
ಹ್ಯಾಝಲ್ವುಡ್ ಎಸೆತದಲ್ಲಿ ಡೀಪ್ ಆನ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಪಾಂಡ್ಯ
ಸಿದ್ದಾರ್ಥ್ ಕೌಲ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ರಶೀದ್ ಖಾನ್
ಕೌಲ್ ಎಸೆತದಲ್ಲಿ ಹಿಂಬದಿಯತ್ತ ಫೋರ್ ಬಾರಿಸಿ ಅರ್ಧಶತಕ ಪೂರೈಸಿದ ಪಾಂಡ್ಯ
42 ಎಸತಗಳಲ್ಲಿ ಹಾರ್ದಿಕ್ ಪಾಂಡ್ಯ ಫಿಫ್ಟಿ
ಸಿದ್ದಾರ್ಥ್ ಕೌಲ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಫೋರ್ ಬಾರಿಸಿದ ರಶೀದ್ ಖಾನ್
ಹ್ಯಾಝಲ್ವುಡ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಹೊರನಡೆದ ರಾಹುಲ್ ತೆವಾಟಿಯಾ (2)
ಹ್ಯಾಝಲ್ವುಡ್ ಎಸೆತದಲ್ಲಿ ಪಾಂಡ್ಯ ಬ್ಯಾಟ್ ಎಡ್ಜ್… ಫೋರ್
3 ಓವರ್ಗಳು ಬಾಕಿ
ಕ್ರೀಸ್ನಲ್ಲಿ ಪಾಂಡ್ಯ-ರಾಹುಲ್ ತೆವಾಟಿಯಾ ಬ್ಯಾಟಿಂಗ್
ಹಸರಂಗ ಎಸೆತದಲ್ಲಿ ನೇರವಾಗಿ ಕ್ಯಾಚ್ ನೀಡಿ ಹೊರನಡೆದ ಮಿಲ್ಲರ್ (34)
ಕ್ರೀಸ್ನಲ್ಲಿ ಹಾರ್ದಿಕ್ ಪಾಂಡ್ಯ-ಡೇವಿಡ್ ಮಿಲ್ಲರ್ ಬ್ಯಾಟಿಂಗ್
ಶಹಬಾಜ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಮಿಲ್ಲರ್
ಮ್ಯಾಕ್ಸ್ವೆಲ್ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಭರ್ಜರಿ ಸಿಕ್ಸ್ ಸಿಡಿಸಿದ ಮಿಲ್ಲರ್
ಸಿದ್ದಾರ್ಥ್ ಕೌಲ್ ಎಸೆತದಲ್ಲಿ ಆಫ್ ಸೈಡ್ನತ್ತ ಪಾಂಡ್ಯ ಬ್ಯಾಟ್ನಿಂದ ಆಕರ್ಷಕ ಬೌಂಡರಿ
10 ಓವರ್ ಮುಕ್ತಾಯ
3 ವಿಕೆಟ್ ಪತನ
ಶುಭ್ಮನ್ ಗಿಲ್, ಸಾಹ, ವೇಡ್ ಔಟ್
ಮ್ಯಾಕ್ಸ್ವೆಲ್ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಹಿಟ್..ಬೌಂಡರಿ ಲೈನ್ನಲ್ಲಿ ಪ್ರಭುದೇಸಾಯಿ ಕ್ಯಾಚ್ ಡ್ರಾಪ್…ಸಿಕ್ಸ್
ಕ್ರೀಸ್ನಲ್ಲಿ ಹಾರ್ದಿಕ್ ಪಾಂಡ್ಯ-ಡೇವಿಡ್ ಮಿಲ್ಲರ್ ಬ್ಯಾಟಿಂಗ್
ಫಾಫ್ ಡುಪ್ಲೆಸಿಸ್ ಅದ್ಭುತ ಫೀಲ್ಡಿಂಗ್… ಡೈರೆಕ್ಟ್ ಹಿಟ್… ರನ್ ಕದಿಯುವ ಯತ್ನದಲ್ಲಿ ಸಾಹ (31) ರನೌಟ್
ಹಸರಂಗ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಸಾಹ
ಕ್ರೀಸ್ನಲ್ಲಿ ಹಾರ್ದಿಕ್ ಪಾಂಡ್ಯ-ವೃದ್ದಿಮಾನ್ ಸಾಹ ಬ್ಯಾಟಿಂಗ್
ಮ್ಯಾಕ್ಸ್ವೆಲ್ ಎಸೆತದಲ್ಲಿ ಮ್ಯಾಥ್ಯೂವೇಡ್ (16) ಎಲ್ಬಿಡಬ್ಲ್ಯೂ…ಔಟ್
ಕ್ರೀಸ್ನಲ್ಲಿ ಮ್ಯಾಥ್ಯೂ ವೇಡ್-ಸಾಹ ಬ್ಯಾಟಿಂಗ್
ಹ್ಯಾಝಲ್ವುಡ್ ಎಸೆತದಲ್ಲಿ ಆಫ್ಸೈಡ್ನತ್ತ ಫೋರ್ ಬಾರಿಸಿದ ವೇಡ್
ಹ್ಯಾಝಲ್ವುಡ್ ಟು ವೇಡ್
ಶಾಟ್ ಕವರ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ವೇಡ್
ಹ್ಯಾಝಲ್ವುಡ್ ಎಸೆತದಲ್ಲಿ ಮ್ಯಾಥ್ಯೂ ವೇಡ್ ಭರ್ಜರಿ ಶಾಟ್…ಫೋರ್
ಕ್ರೀಸ್ನಲ್ಲಿ ವೃದ್ದಿಮಾನ್ ಸಾಹ-ಮ್ಯಾಥ್ಯೂ ವೇಡ್ ಬ್ಯಾಟಿಂಗ್
ಹ್ಯಾಝಲ್ವುಡ್ ಎಸೆತದಲ್ಲಿ ಸ್ಲಿಪ್ನಲ್ಲಿ ಮ್ಯಾಕ್ಸ್ವೆಲ್ ಸೂಪರ್ ಕ್ಯಾಚ್…ಶುಭ್ಮನ್ ಗಿಲ್ (1) ಔಟ್
ಶಹಬಾಜ್ ಅಹ್ಮದ್ ಎಸೆತದಲ್ಲಿ ಮಿಡ್ ವಿಕೆಟ್ನತ್ತ ಭರ್ಜರಿ ಫೋರ್ ಬಾರಿಸಿದ ಸಾಹ
ಸಿದ್ದಾರ್ಥ್ ಕೌಲ್ ಎಸೆತಕ್ಕೆ ಸಾಹ ಕವರ್ ಡ್ರೈವ್…ಫೋರ್
ಮೊದಲ ಓವರ್ನಲ್ಲಿ 14 ರನ್
ಮೊದಲ ಓವರ್ನ 4ನೇ ಎಸೆತದಲ್ಲಿ ಸಿಕ್ಸ್
ಸಿದಾರ್ಥ್ ಕೌಲ್ ಎಸೆತಕ್ಕೆ ಸಾಹ ಬ್ಯಾಟ್ನಿಂದ ಸ್ಟ್ರೈಟ್ ಹಿಟ್ ಸಿಕ್ಸ್ ಉತ್ತರ
ಸಿದ್ದಾರ್ಥ್ ಕೌಲ್ ಮೊದಲ ಎಸೆತದಲ್ಲೇ ಟಿಕಲ್ ಶಾಟ್ ಮೂಲಕ ಫೈನ್ ಲೈಗ್ನತ್ತ ಬೌಂಡರಿ ಬಾರಿಸಿದ ಸಾಹ…ಫೋರ್
ಆರಂಭಿಕರು: ವೃದ್ದಿಮಾನ್ ಸಾಹ, ಶುಭ್ಮನ್ ಗಿಲ್
ಮೊದಲ ಓವರ್: ಸಿದ್ದಾರ್ಥ್ ಕೌಲ್
ಆರ್ಸಿಬಿ (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮೊರ್ಡ್, ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್ವುಡ್, ಸಿದ್ಧಾರ್ಥ್ ಕೌಲ್.
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ, ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ
ಆರ್ಸಿಬಿ (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮೊರ್ಡ್, ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್ವುಡ್, ಸಿದ್ಧಾರ್ಥ್ ಕೌಲ್.
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ, ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಲಾಕಿ ಫರ್ಗುಸನ್, ಯಶ್ ದಯಾಳ್, ಮೊಹಮ್ಮದ್ ಶಮಿ
ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಈ ಪಂದ್ಯದಲ್ಲಿ 1 ವಿಕೆಟ್ ಪಡೆದರೆ ಟಿ20 ಕ್ರಿಕೆಟ್ನಲ್ಲಿ 100 ವಿಕೆಟ್ ಪಡೆದ ಬೌಲರ್ಗಳಲ್ಲಿ ಜೋಶ್ ಹ್ಯಾಝಲ್ವುಡ್ ಕೂಡ ಸೇರ್ಪಡೆಯಾಗಲಿದ್ದಾರೆ.
One scalp away from a century of wickets in T20s. ??
You got this, Josh! ??#PlayBold #WeAreChallengers #IPL2022 #Mission2022 #RCB #ನಮ್ಮRCB #RCBvGT pic.twitter.com/SPuzCKKGIK
— Royal Challengers Bangalore (@RCBTweets) May 19, 2022
Published On - 6:11 pm, Thu, 19 May 22