AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 1st Test: ದಿಢೀರ್ ಫಿಲ್ಡಿಂಗ್ ಮಾಡಲು ಬಂದ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗದ ರಿಂಕು ಸಿಂಗ್: ಯಾಕೆ ಗೊತ್ತೇ?

Rinku Singh, South Africa vs India 1st Test: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟೆಸ್ಟ್​ನ ಎರಡನೇ ದಿನ ರಿಂಕು ಸಿಂಗ್ ಫೀಲ್ಡಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಆದರೆ, ಇವರು ಆಫ್ರಿಕಾ ವಿರುದ್ಧದ ಟೆಸ್ಟ್​ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹಾಗಾದರೆ, ರಿಂಕು ತಂಡಕ್ಕೆ ಹೇಗೆ ಸೇರಿಕೊಂಡರು?, ದಿಢೀರ್ ಫಿಲ್ಡಿಂಗ್ ಮಾಡಲು ಕಾರಣವೇನು?.

IND vs SA 1st Test: ದಿಢೀರ್ ಫಿಲ್ಡಿಂಗ್ ಮಾಡಲು ಬಂದ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗದ ರಿಂಕು ಸಿಂಗ್: ಯಾಕೆ ಗೊತ್ತೇ?
Rinku Singh IND vs SA 1st Test
Vinay Bhat
|

Updated on: Dec 28, 2023 | 10:27 AM

Share

ಭಾರತ ಕ್ರಿಕೆಟ್ ತಂಡದ ಭವಿಷ್ಯದ ತಾರೆ ರಿಂಕು ಸಿಂಗ್ (Rinku Singh) ಅಧಿಕೃತವಾಗಿ ಇಂಡೋ-ಆಫ್ರಿಕಾ ಟೆಸ್ಟ್ ಸರಣಿಯ ಭಾಗವಾಗಿಲ್ಲ. ಆದಾಗ್ಯೂ, ಇವರು ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಬದಲಿ ಆಟಗಾರನಾಗಿ ಫೀಲ್ಡಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಅಷ್ಟೇ ಅಲ್ಲದೆ ಇವರು ಬಾಕ್ಸಿಂಗ್ ಡೇ ಟೆಸ್ಟ್‌ನ 1 ನೇ ದಿನದಂದು ಭಾರತೀಯ ಡಗ್-ಔಟ್‌ನಲ್ಲಿ ಕುಳಿತಿರುವುದು ಸಹ ಕಂಡು ಬಂದಿದೆ. ಟೆಸ್ಟ್ ಸ್ಕ್ಯಾಡ್​ನಲ್ಲಿ ಸ್ಥಾನ ಪಡೆಯದ ರಿಂಕು ತಂಡಕ್ಕೆ ಹೇಗೆ ಸೇರಿಕೊಂಡರು?, ದಿಢೀರ್ ಫಿಲ್ಡಿಂಗ್ ಮಾಡಲು ಕಾರಣವೇನು?.

ಕೆಲವು ವರದಿಗಳ ಪ್ರಕಾರ, ರಿಂಕು ಸಿಂಗ್ ಅವರನ್ನು ಭಾರತದ ಹಿರಿಯ ಆಟಗಾರರೊಂದಿಗೆ ಟೆಸ್ಟ್ ತಂಡದಲ್ಲಿ ಇರಿಸಲಾಗಿದೆ. ಅಲ್ಲದೆ ರುತುರಾಜ್ ಗಾಯಕ್ವಾಡ್ ಬದಲಿಗೆ ಅಭಿಮನ್ಯು ಈಶ್ವರನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೆ, ಅವರು ಭಾರತ ಎ ತಂಡಕ್ಕೆ ಸೇರಿಸಲಾಗಿದೆ. ಹೀಗಾಗಿ ರಿಂಕು ಭಾರತ-ಆಫ್ರಿಕಾ ಟೆಸ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
ಸೆಂಚುರಿಯನ್​ನಲ್ಲಿ ಆರ್​ಸಿಬಿಯ ಪುಟ್ಟ ಅಭಿಮಾನಿಯನ್ನು ಭೇಟಿ ಮಾಡಿದ ಕೊಹ್ಲಿ:
Image
ಕೈಗ್ ಹಾಕೋಲೋ...ಪ್ರಸಿದ್ಧ್​ ಕೃಷ್ಣಗೆ ಕನ್ನಡದಲ್ಲೇ ಕೆಎಲ್ ರಾಹುಲ್ ತಾಕೀತು
Image
ನ್ಯೂಝಿಲೆಂಡ್​ಗೆ ಸೋಲುಣಿಸಿ ಹೊಸ ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ್
Image
ಮುಂದಿನ ವಾರ ಅಫ್ಘಾನ್ ಸರಣಿಗೆ ಭಾರತ ತಂಡ ಪ್ರಕಟ: ಕ್ಯಾಪ್ಟನ್ ಯಾರು ಗೊತ್ತೇ?

ಯುಪಿಯಲ್ಲಿ ಜನಿಸಿದ ರಿಂಕು ಸಿಂಗ್ ಸದ್ಯದಲ್ಲೇ ಟೆಸ್ಟ್ ಕ್ರಿಕೆಟ್​ಗೂ ಪದಾರ್ಪಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಎಡಗೈ ಆಟಗಾರ ಸೊಗಸಾದ ಪ್ರಥಮ ದರ್ಜೆ ದಾಖಲೆಯನ್ನು ಹೊಂದಿದ್ದಾರೆ. 42 ಪಂದ್ಯಗಳಲ್ಲಿ 7 ಶತಕ ಮತ್ತು 19 ಅರ್ಧಶತಕ ಸೇರಿದಂತೆ 57.82 ಸರಾಸರಿಯಲ್ಲಿ 3007 ರನ್ ಗಳಿಸಿದ್ದಾರೆ.

NZ vs BAN: ನ್ಯೂಝಿಲೆಂಡ್​ಗೆ ಸೋಲುಣಿಸಿ ಹೊಸ ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ್

ದಕ್ಷಿಣ ಆಫ್ರಿಕಾದಲ್ಲಿ ನಡೆದ ಟಿ20ಐ ಸರಣಿಯಲ್ಲಿ ರಿಂಕು ಪ್ರಮುಖ ಪಾತ್ರ ವಹಿಸಿದ್ದರು. ಇವರು ಎರಡನೇ T20I ನಲ್ಲಿ 39 ಎಸೆತಗಳಲ್ಲಿ 68 ರನ್ ಗಳಿಸಿದರು. ಅವರು ಅಂತಿಮ ಟಿ20I ನಲ್ಲಿ ಭಾರತವನ್ನು ಗೆಲ್ಲಿಸಲು ಕೊಡುಗೆ ನೀಡಿದ್ದರು. ಇದರಿಂದ ಭಾರತ ಸರಣಿಯನ್ನು 1-1 ರಿಂದ ಸಮಬಲಗೊಳಿಸಿತ್ತು.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ರಿಂಕು ತಮ್ಮ ಏಕದಿನ ಪದಾರ್ಪಣೆ ಕೂಡ ಮಾಡಿದ್ದಾರೆ. ಕೆಎಲ್ ರಾಹುಲ್ ನೇತೃತ್ವದ ತಂಡವು ಏಕದಿನ ಸರಣಿಯನ್ನು 2-1 ರಿಂದ ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಿತ್ತು. ರಿಂಕು ಅವರು ಸರಣಿಯ ನಿರ್ಣಾಯಕ ಪಂದ್ಯದಲ್ಲಿ 38 ರನ್​ಗಳ ಕೊಡುಗೆ ನೀಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ