RCB vs MI Live Score, WPL 2023: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 125 ರನ್ಗಳಿಸಲಷ್ಟೇ ಶಕ್ತರಾದರು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಮುಂಬೈ ಇಂಡಿಯನ್ಸ್ 16.3 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 129 ರನ್ ಬಾರಿಸಿ 4 ವಿಕೆಟ್ಗಳ ಜಯ ಸಾಧಿಸಿತು. ಇದರೊಂದಿಗೆ ಆರ್ಸಿಬಿ ತಂಡವು ಸೋಲಿನೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ ಅಭಿಯಾನ ಅಂತ್ಯಗೊಳಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು- 125/9 (20)
ಮುಂಬೈ ಇಂಡಿಯನ್ಸ್- 129/6 (16.3)
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವೊಂಗ್, ಅಮನ್‌ಜೋತ್ ಕೌರ್, ಹುಮೈರಾ ಕಾಜಿ, ಧಾರಾ ಗುಜ್ಜರ್, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಕನಿಕಾ ಅಹುಜಾ, ಶ್ರೇಯಾಂಕ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ಪ್ರೀತಿ ಬೋಸ್.
ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವೊಂಗ್, ಅಮನ್‌ಜೋತ್ ಕೌರ್, ಹುಮೈರಾ ಕಾಜಿ, ಧಾರಾ ಗುಜ್ಜರ್, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್, ಕ್ಲೋಯ್ ಟ್ರಯಾನ್, ಹೀದರ್ ಗ್ರಹಾಂ, ಪೂಜಾ ವಸ್ತ್ರಾಕರ್, ಸೋನಮ್ ಯಾದವ್, ನೀಲಂ ಬಿಷ್ಟ್, ಪ್ರಿಯಾಂಕಾ ಬಾಲಾ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಕನಿಕಾ ಅಹುಜಾ, ಶ್ರೇಯಾಂಕಾ ಪಾಟೀಲ್, ದಿಶಾ ಕಸತ್, ಮೇಗನ್ ಸ್ಚುಟ್, ಆಶಾ ಶೋಬನಾ, ಪ್ರೀತಿ ಬೋಸ್, ಡೇನ್ ವ್ಯಾನ್ ನಿಕೆರ್ಕ್, ಎರಿನ್ ಬರ್ನ್ಸ್, ಕೋಮಲ್ ಜಂಜಾದ್, ರೇಣುಕಾ ಠಾಕೂರ್ ಸಿಂಗ್, ಇಂದ್ರಾಣಿ ರಾಯ್, ಸಹನಾ ಪವಾರ್, ಪೂನಂ ಖೇಮ್ನಾರ್.
ಆರ್ಸಿಬಿ ವಿರುದ್ಧ 4 ವಿಕೆಟ್ಗಳ ಜಯ ಸಾಧಿಸಿದ ಮುಂಬೈ ಇಂಡಿಯನ್ಸ್
ಮುಂಬೈ ಇಂಡಿಯನ್ಸ್ಗೆ ಗೆಲ್ಲಲು 6 ರನ್ಗಳ ಅವಶ್ಯಕತೆ
ಕನಿಕಾ ಅಹುಜಾ ಎಸೆತದಲ್ಲಿ ಸ್ಮೃತಿ ಮಂಧಾನಗೆ ಕ್ಯಾಚ್ ನೀಡಿ ಹೊರನಡೆದ ಪೂಜಾ ವಸ್ತ್ರಾಕರ್ (19)
ಮುಂಬೈಗೆ ಗೆಲ್ಲಲು 11 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಪೂಜಾ- ಅಮೆಲಿಯಾ ಬ್ಯಾಟಿಂಗ್
ಕ್ರೀಸ್ನಲ್ಲಿ ಪೂಜಾ ವಸ್ತ್ರಾಕರ್ – ಅಮೆಲಿಯಾ ಕೆರ್ ಬ್ಯಾಟಿಂಗ್
ಕ್ರೀಸ್ನಲ್ಲಿ ಅಮೆಲಿಯಾ ಕೆರ್ ಹಾಗೂ ಪೂಜಾ ವಸ್ತ್ರಾಕರ್ ಬ್ಯಾಟಿಂಗ್
ಎಲ್ಲಿಸ್ ಪೆರ್ರಿ ಎಸೆತದಲ್ಲಿ ಹರ್ಮನ್‌ಪ್ರೀತ್ ಕೌರ್ (2) ಕ್ಲೀನ್ ಬೌಲ್ಡ್
ಮುಂಬೈ ಇಂಡಿಯನ್ಸ್ ತಂಡದ 4ನೇ ವಿಕೆಟ್ ಪತನ
ಆಶಾ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಹೊರನಡೆದ ಸಿವರ್ ಬ್ರಂಟ್ (13)
ಆಶಾ ಎಸೆತದಲ್ಲಿ ಲಾಂಗ್ ಆನ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸಿವರ್ ಬ್ರಂಟ್
ಮೇಗನ್ ಶುಟ್ ಎಸೆತದಲ್ಲಿ ಸ್ಮೃತಿ ಮಂಧಾನಗೆ ಕ್ಯಾಚ್ ನೀಡಿ ನಿರ್ಗಮಿಸಿದ ಹೇಲಿ ಮ್ಯಾಥ್ಯೂಸ್ (24)
ಮೊದಲ 6 ಓವರ್ನಲ್ಲೇ ಅರ್ಧಶತಕ ಪೂರೈಸಿದ ಮುಂಬೈ ಇಂಡಿಯನ್ಸ್
ಪವರ್ಪ್ಲೇನ ಕೊನೆಯ ಎಸೆತದಲ್ಲಿ ಶ್ರೇಯಾಂಕ ಪಾಟೀಲ್ಗೆ ವಿಕೆಟ್ ಒಪ್ಪಿಸಿದ ಯಾಸ್ತಿಕಾ ಭಾಟಿಯಾ (
ಕ್ರೀಸ್ನಲ್ಲಿ ಹೇಲಿ ಮ್ಯಾಥ್ಯೂಸ್ ಹಾಗೂ ಸಿವರ್ ಬ್ರಂಟ್ ಬ್ಯಾಟಿಂಗ್
ಎಲ್ಲಿಸ್ ಪೆರ್ರಿ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ 2 ಬೌಂಡರಿ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾ
ಕ್ರೀಸ್ನಲ್ಲಿ ಹೇಲಿ ಮ್ಯಾಥ್ಯೂಸ್ – ಯಾಸ್ತಿಕಾ ಭಾಟಿಯಾ ಬ್ಯಾಟಿಂಗ್
ಸೋಫಿ ಡಿವೈನ್ ಎಸೆದ ನೋಬಾಲ್ನಲ್ಲಿ ಸಿಕ್ಕ ಫ್ರೀಹಿಟ್ನಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಹೇಲಿ ಮ್ಯಾಥ್ಯೂಸ್
ಕ್ರೀಸ್ನಲ್ಲಿ ಹೇಲಿ ಮ್ಯಾಥ್ಯೂಸ್ – ಯಾಸ್ತಿಕಾ ಭಾಟಿಯಾ ಬ್ಯಾಟಿಂಗ್
ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 125 ರನ್ ಕಲೆಹಾಕಿದ ಆರ್ಸಿಬಿ
ಮುಂಬೈ ಇಂಡಿಯನ್ಸ್ಗೆ 126 ರನ್ಗಳ ಸುಲಭ ಗುರಿ
ಅಮೆಲಿಯಾ ಕೆರ್ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ರಿಚಾ ಘೋಷ್
ಸೈಕಾ ಇಶಾಕ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದ ಮೇಗನ್ ಶುಟ್ (2)
ಸೈಕಾ ಇಶಾಕ್ ಎಸೆತದಲ್ಲಿ ಲಾಂಗ್ ಆನ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರಿಚಾ ಘೋಷ್
17 ಓವರ್ಗಳಲ್ಲಿ ಶತಕ ಪೂರೈಸಿದ ಆರ್ಸಿಬಿ
ಕ್ರೀಸ್ನಲ್ಲಿ ರಿಚಾ ಘೋಷ್ – ಮೇಗನ್ ಶುಟ್ ಬ್ಯಾಟಿಂಗ್
ಸಿವರ್ ಬ್ರಂಟ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದ ಶ್ರೇಯಾಂಕ ಪಾಟೀಲ್ (4)
ಸಿವರ್ ಬ್ರಂಟ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರ ನಡೆದ ಎಲ್ಲಿಸ್ ಪೆರ್ರಿ (29)
ಕ್ರೀಸ್ನಲ್ಲಿ ಎಲ್ಲಿಸ್ ಪೆರ್ರಿ (29) ಹಾಗೂ ರಿಚಾ ಘೋಷ್ (12) ಬ್ಯಾಟಿಂಗ್
ಅಮೆಲಿಯಾ ಕೆರ್ ಎಸೆತದಲ್ಲಿ ಸ್ಟಂಪ್ ಔಟ್ ಆಗಿ ಹೊರನಡೆದ ಕನಿಕಾ ಅಹುಜಾ (12)
ಸೈಕಾ ಇಶಾಕ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ಕನಿಕಾ
ಆರ್ಸಿಬಿ ನಿಧಾನಗತಿಯ ಬ್ಯಾಟಿಂಗ್
ಕ್ರೀಸ್ನಲ್ಲಿ ಕನಿಕಾ ಅಹುಜಾ ಹಾಗೂ ಎಲ್ಲಿಸ್ ಪೆರ್ರಿ ಬ್ಯಾಟಿಂಗ್
ಅಮೆಲಿಯಾ ಕೆರ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಹೀದರ್ ನೈಟ್ (12)
ಅಮೆಲಿಯಾ ಕೆರ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಔಟಾದ ಸ್ಮೃತಿ ಮಂಧಾನ (23)
ಕ್ರೀಸ್ನಲ್ಲಿ ಎಲ್ಲಿಸ್ ಪೆರ್ರಿ – ಸ್ಮೃತಿ ಮಂಧಾನ ಬ್ಯಾಟಿಂಗ್
ಹೇಲಿ ಮ್ಯಾಥ್ಯೂಸ್ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಎಲ್ಲಿಸ್ ಪೆರ್ರಿ
ಕ್ರೀಸ್ನಲ್ಲಿ ಸ್ಮೃತಿ ಮಂಧಾನ – ಎಲ್ಲಿಸ್ ಪೆರ್ರಿ ಬ್ಯಾಟಿಂಗ್
ಬ್ರಂಟ್ ಎಸೆತದಲ್ಲಿ 1 ರನ್ ಕಲೆಹಾಕಲು ಮುಂದಾದ ಸೋಫಿ ಡಿವೈನ್…ರನ್ ಓಡಲು ನಿರಾಕರಿಸಿದ ಸ್ಮೃತಿ ಮಂಧಾನ…ಸೋಫಿ ಡಿವೈನ್ (0) ರನೌಟ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಕನಿಕಾ ಅಹುಜಾ, ಶ್ರೇಯಾಂಕ ಪಾಟೀಲ್, ದಿಶಾ ಕಸತ್, ಮೇಗನ್ ಶುಟ್, ಆಶಾ ಶೋಬನಾ, ಪ್ರೀತಿ ಬೋಸ್.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವೊಂಗ್, ಅಮನ್‌ಜೋತ್ ಕೌರ್, ಹುಮೈರಾ ಕಾಜಿ, ಧಾರಾ ಗುಜ್ಜರ್, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್
ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
Another action-packed day ahead of us ?
For the first game of the day, @RCBTweets take on @mipaltan in Match 1️⃣9️⃣ of the #TATAWPL!
A cracking contest on the cards, who’s winning this ?#RCBvMI pic.twitter.com/90gzMYIMRb
— Women’s Premier League (WPL) (@wplt20) March 21, 2023
ಟಾಸ್ ಪ್ರಕ್ರಿಯೆ: 3 ಗಂಟೆಗೆ
ಪಂದ್ಯ ಆರಂಭ; 3. 30 ಕ್ಕೆ
ಸ್ಥಳ: ಡಿವೈ ಪಾಟೀಲ್ ಸ್ಟೇಡಿಯಂ, ಮುಂಬೈ
Published On - 2:52 pm, Tue, 21 March 23