AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs UPW Live Score, WPL 2026: ಆರ್​ಸಿಬಿಗೆ 144 ರನ್ ಗುರಿ

Mumbai Indians vs Delhi Capital Live Score in Kannada: ಮಹಿಳಾ ಪ್ರೀಮಿಯರ್ ಲೀಗ್ 2026 ರ ಐದನೇ ಪಂದ್ಯವು ಜನವರಿ 12, ಸೋಮವಾರ ನವಿ ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಗೆಲುವಿನ ಗುರಿಯಲ್ಲಿದ್ದರೆ, ಯುಪಿ ವಾರಿಯರ್ಸ್​ ಮೊದಲ ಗೆಲುವಿಗೆ ಎದುರು ನೋಡುತ್ತಿದೆ.

RCB vs UPW Live Score, WPL 2026: ಆರ್​ಸಿಬಿಗೆ 144 ರನ್ ಗುರಿ
Rcb Vs Upw
ಪೃಥ್ವಿಶಂಕರ
|

Updated on:Jan 12, 2026 | 9:11 PM

Share

LIVE NEWS & UPDATES

  • 12 Jan 2026 09:04 PM (IST)

    100 ರನ್ ಪೂರ್ಣ

    ಯುಪಿ ವಾರಿಯರ್ಸ್ 16 ಓವರ್‌ಗಳಲ್ಲಿ 100 ರನ್ ಗಳಿಸಿತು. ದೀಪ್ತಿ ಶರ್ಮಾ ಮತ್ತು ಡಿಯಾಂಡ್ರಾ ಡಾಟಿನ್ 50 ರನ್‌ಗಳ ಪಾಲುದಾರಿಕೆಯನ್ನು ಪೂರ್ಣಗೊಳಿಸಿದರು. ದೀಪ್ತಿ 19 ಮತ್ತು ಡಿಯಾಂಡ್ರಾ 25 ರನ್ ಗಳಿಸಿದ್ದಾರೆ.

  • 12 Jan 2026 08:19 PM (IST)

    ಮತ್ತೇರಡು ವಿಕೆಟ್

    ನಾಡಿನ್ ಡಿ ಕ್ಲರ್ಕ್ ತಮ್ಮ ಮೊದಲ ಓವರ್‌ನ ಮೊದಲ ಎರಡು ಎಸೆತಗಳಲ್ಲಿ ಯುಪಿಗೆ ಎರಡು ಹೊಡೆತಗಳನ್ನು ನೀಡಿದರು. ಶ್ವೇತಾ ಸೆಹ್ರಾವತ್ ಗೋಲ್ಡನ್ ಡಕ್‌ಗೆ ಔಟಾದರು. ಅವರಿಗೂ ಮೊದಲು ಕಿರಣ್ ನವಗಿರೆ ಅವರನ್ನು ಔಟ್ ಮಾಡಿದ್ದರು.

  • 12 Jan 2026 08:18 PM (IST)

    ಶ್ರೇಯಂಕಾ ಡಬಲ್ ವಿಕೆಟ್

    ಶ್ರೇಯಾಂಕ ಪಾಟೀಲ್ ಒಂದೇ ಓವರ್‌ನಲ್ಲಿ ಮೆಗ್ ಲ್ಯಾನಿಂಗ್ ಮತ್ತು ಫೋಬೆ ಲಿಚ್‌ಫೀಲ್ಡ್ ಅವರನ್ನು ಔಟ್ ಮಾಡಿದರು. ಯುಪಿ ವಾರಿಯರ್ಸ್ ಈಗ ಕೇವಲ 50 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿದೆ. ಕಿರಣ್ ನವಗಿರೆ ಮತ್ತು ದೀಪ್ತಿ ಶರ್ಮಾ ಕ್ರೀಸ್‌ನಲ್ಲಿದ್ದಾರೆ.

  • 12 Jan 2026 08:02 PM (IST)

    ಹರ್ಲೀನ್ ವಿಕೆಟ್

    ಲಾರೆನ್ ಬೆಲ್ ಆರ್‌ಸಿಬಿಗೆ ಮೊದಲ ಬ್ರೇಕ್‌ಥ್ರೂ ನೀಡಿದರು, ಹರ್ಲೀನ್ ಡಿಯೋಲ್ ಅವರನ್ನು ತಮ್ಮ ಮೂರನೇ ಓವರ್‌ನಲ್ಲಿ ಔಟ್ ಮಾಡಿದರು. ಹರ್ಲೀನ್ 14 ಎಸೆತಗಳಲ್ಲಿ 11 ರನ್ ಗಳಿಸಿದರು.

  • 12 Jan 2026 07:23 PM (IST)

    UP ವಾರಿಯರ್ಸ್

    ಮೆಗ್ ಲ್ಯಾನಿಂಗ್ (ನಾಯಕಿ), ಕಿರಣ್ ನವಗಿರೆ, ಫೋಬೆ ಲಿಚ್‌ಫೀಲ್ಡ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಶ್ವೇತಾ ಸೆಹ್ರಾವತ್ (ವಿಕೆಟ್ ಕೀಪರ್), ಡಿಯಾಂಡ್ರಾ ಡಾಟಿನ್, ಸೋಫಿ ಎಕ್ಲೆಸ್ಟೋನ್, ಶಿಖಾ ಪಾಂಡೆ, ಕ್ರಾಂತಿ ಗೌಡ್, ಆಶಾ ಶೋಬನಾ.

  • 12 Jan 2026 07:22 PM (IST)

    ಆರ್​ಸಿಬಿ ತಂಡ

    ಸ್ಮೃತಿ ಮಂಧಾನ (ನಾಯಕಿ), ಗ್ರೇಸ್ ಹ್ಯಾರಿಸ್, ಡಿ. ಹೇಮಲತಾ, ಗೌತಮಿ ನಾಯಕ್, ರಿಚಾ ಘೋಷ್ (ವಿಕೆಟ್ ಕೀಪರ್), ನಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಅರುಂಧತಿ ರೆಡ್ಡಿ, ಲಾರೆನ್ ಬೆಲ್, ಲಿನ್ಸೆ ಸ್ಮಿತ್, ಶ್ರೇಯಾಂಕಾ ಪಾಟೀಲ್.

  • 12 Jan 2026 07:07 PM (IST)

    ಟಾಸ್ ಗೆದ್ದ ಆರ್​​ಸಿಬಿ

    ಸತತ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

ಮಹಿಳಾ ಪ್ರೀಮಿಯರ್ ಲೀಗ್ 2026 ರ ಐದನೇ ಪಂದ್ಯವು ಜನವರಿ 12, ಸೋಮವಾರ ನವಿ ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಗೆಲುವಿನ ಗುರಿಯಲ್ಲಿದ್ದರೆ, ಯುಪಿ ವಾರಿಯರ್ಸ್​ ಮೊದಲ ಗೆಲುವಿಗೆ ಎದುರು ನೋಡುತ್ತಿದೆ.

Published On - Jan 12,2026 7:06 PM

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು