AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs KKR Highlights, IPL 2024: ಮಳೆಯಿಂದಾಗಿ ರಾಜಸ್ಥಾನ-ಕೆಕೆಆರ್ ಪಂದ್ಯ ರದ್ದು

Rajasthan Royals Vs Kolkata Knight Riders Highlights in Kannada: ಐಪಿಎಲ್ 2024 ರ 70 ನೇ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಬರ್ಸಾಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯದಲ್ಲಿ ಒಂದೇ ಒಂದು ಚೆಂಡನ್ನು ಎಸೆಯಲಾಗಲಿಲ್ಲ.

RR vs KKR Highlights, IPL 2024: ಮಳೆಯಿಂದಾಗಿ ರಾಜಸ್ಥಾನ-ಕೆಕೆಆರ್ ಪಂದ್ಯ ರದ್ದು
ರಾಜಸ್ಥಾನ್- ಕೆಕೆಆರ್
ಪೃಥ್ವಿಶಂಕರ
|

Updated on:May 19, 2024 | 11:16 PM

Share

ಐಪಿಎಲ್ 2024 ರ 70 ನೇ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಬರ್ಸಾಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯದಲ್ಲಿ ಒಂದೇ ಒಂದು ಚೆಂಡನ್ನು ಎಸೆಯಲಾಗಲಿಲ್ಲ. ಎರಡೂ ತಂಡಗಳು ತಲಾ ಒಂದು ಅಂಕ ಪಡೆದಿವೆ. ಅಂಕಪಟ್ಟಿಯಲ್ಲಿ ಕೆಕೆಆರ್ ತಂಡ ಮೊದಲ ಸ್ಥಾನದಲ್ಲಿದೆ.  ಹೀಗಾಗಿ ಮೊದಲ ಕ್ವಾಲಿಫೈಯರ್​ನಲ್ಲಿ ಕೆಕೆಆರ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಮೂರನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ ಆರ್​ಸಿಬಿ ವಿರುದ್ಧ ಎಲಿಮಿನೇಟರ್ ಪಂದ್ಯ ಆಡಲಿದೆ.

LIVE NEWS & UPDATES

The liveblog has ended.
  • 19 May 2024 11:14 PM (IST)

    ಪಂದ್ಯ ರದ್ದು

    ಮಳೆಯಿಂದಾಗಿ ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಒಂದೇ ಒಂದು ಎಸೆತವನ್ನೂ ಎಸೆಯಲಾಗಿದೆ ರದ್ದಾಗಿದೆ.

  • 19 May 2024 07:35 PM (IST)

    ಟಾಸ್‌ಗೂ ಮುನ್ನ ಮಳೆ ಆರಂಭ

    ರಾಜಸ್ಥಾನ ರಾಯಲ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ಟಾಸ್ ಮೊದಲು ಮಳೆ ಆರಂಭವಾಗಿದೆ.

Published On - May 19,2024 7:21 PM

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು