ಐಪಿಎಲ್ 2026
68, 175, 67, 96, 94..! ನಿರ್ಣಾಯಕ ಪಂದ್ಯಗಳಲ್ಲಿ ಅಬ್ಬರಿಸುವ ವೈಭವ್ ಸೂರ್ಯವಂಶಿ
Vaibhav Sooryavanshi: ವೈಭವ್ ಸೂರ್ಯವಂಶಿ ಕ್ರಿಕೆಟ್ ಲೋಕದ ಹೊಸ ಸೂಪರ್ ಸ್ಟಾರ್. U19 ವಿಶ್ವಕಪ್, IPL ಮತ್ತು ತ್ರಿಕೋನ ಸರಣಿಯಂತಹ ನಿರ್ಣಾಯಕ ಪಂದ್ಯಗಳಲ್ಲಿ ತಂಡಕ್ಕೆ ಆಸರೆಯಾಗಿ ನಿಂತು, ಅದ್ಭುತ ಪ್ರದರ್ಶನ ನೀಡಿದ್ದಾರೆ. ಒತ್ತಡದ ಸಂದರ್ಭಗಳಲ್ಲಿ ಏಕಾಂಗಿ ಹೋರಾಟ ನೀಡಿ ಪಂದ್ಯಗಳನ್ನು ಗೆಲ್ಲಿಸಿಕೊಡುವ ಇವರ ಸಾಮರ್ಥ್ಯ ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತದೆ. ಇವರ ಅಮೋಘ ಅಂಕಿಅಂಶಗಳೇ ಇದಕ್ಕೆ ಸಾಕ್ಷಿ.
IND vs ENG: ಕಳೆದ 3 ಪಂದ್ಯಗಳಲ್ಲಿ 2 ಶತಕ ಬಾರಿಸಿದ ಜೈಸ್ವಾಲ್ಗಿಲ್ಲ ತಂಡದಲ್ಲಿ ಸ್ಥಾನ..!
ಭಾರತ- ಲಂಕಾ ನಡುವೆ ತ್ರಿಕೋನ ಸರಣಿ ಫೈನಲ್; ಕೆಣಕ್ಕಿದವರ ವಿರುದ್ದ ಅಬ್ಬರಿಸ್ತಾರಾ ವೈಭವ್?
IND vs AFG: ಟೀಂ ಇಂಡಿಯಾ ವಿರುದ್ಧ ಸ್ಮರಣೀಯ ಶತಕ ಬಾರಿಸಿದ ಹಶ್ಮತುಲ್ಲಾ ಶಾಹಿದಿ
IND vs AFG: W,W,W,W,W.. ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಮೊದಲ 5 ವಿಕೆಟ್ಗಳ ಗೊಂಚಲು..!
32ನೇ ವಯಸ್ಸಿಗೆ ನಿವೃತ್ತಿ; ಯುಎಇ ಪರ ಕಣಕ್ಕಿಳಿಯಲಿರುವ ಭಾರತದ ಕ್ರಿಕೆಟಿಗ
IND vs AFG: ಜೊತೆಗೂಡಿ 3 ವಿಕೆಟ್ ಉರುಳಿಸಿದ ಪ್ರಸಿದ್ಧ್- ರೋಹಿತ್
IND vs AFG: 6 ರನ್ಗೆ 4 ವಿಕೆಟ್..! ಕನ್ನಡಿಗ ಪ್ರಸಿದ್ಧ್ ದಾಳಿಗೆ ತತ್ತರಿಸಿದ ಅಫ್ಘನ್
IND vs AFG: ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ
ಐಪಿಎಲ್ 2026 ಅಂಕಗಳ ಪಟ್ಟಿ
ಇನ್ನೂ ಓದಿರಿ| 2 | Shubman Gill | 732 | |
| 3 | Sai Sudharsan | 722 | |
| 4 | Virat Kohli | 675 | |
| 5 | Heinrich Klaasen | 624 |
| 2 | Bhuvneshwar Kumar | 28 | |
| 3 | Jofra Archer | 25 | |
| 4 | Rashid Khan | 21 | |
| 5 | Anshul Kamboj | 21 |
| 2 | Josh Hazlewood | 4/12 | |
| 3 | Akeal Hosein | 4/17 | |
| 4 | Jamie Overton | 4/18 | |
| 5 | Bhuvneshwar Kumar | 4/23 |
ಇಂಡಿಯನ್ ಪ್ರೀಮಿಯರ್ ಲೀಗ್ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಆಗಿದೆ. ಇದು 2008 ರಲ್ಲಿ ಪ್ರಾರಂಭವಾಯಿತು, ಇದರಲ್ಲಿ ಒಟ್ಟು 10 ತಂಡಗಳು ಭಾಗವಹಿಸುತ್ತವೆ. ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್‌ಜೈಂಟ್ಸ್, ಸನ್‌ರೈಸರ್ಸ್ ಹೈದರಾಬಾದ್, ಕೋಲ್ಕತ್ತಾ ನೈಟ್ ರೈಡರ್ಸ್ ಈ ಟೂರ್ನಿಯಲ್ಲಿ ಆಡುತ್ತವೆ. ಐಪಿಎಲ್‌ನ ಮೊದಲ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಗೆದ್ದಿತ್ತು. ಶೇನ್ ವಾರ್ನ್ ನಾಯಕತ್ವದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 3 ವಿಕೆಟ್ ಗಳಿಂದ ಸೋಲಿಸಿತು. ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಾಗಿರುವ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಲಾ 5 ಬಾರಿ ಟ್ರೋಫಿ ಗೆದ್ದಿವೆ. ಕೋಲ್ಕತ್ತಾ ನೈಟ್ ರೈಡರ್ಸ್ 3 ಬಾರಿ, ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಕ್ಕನ್ ಚಾರ್ಜರ್ಸ್ ಒಮ್ಮೆ ಐಪಿಎಲ್ ಗೆದ್ದಿವೆ. ಪ್ರಸ್ತುತ ಹಾಲಿ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2025 ರಲ್ಲಿ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿದಿತ್ತು.
ಪ್ರಶ್ನೆ: ಐಪಿಎಲ್‌ನ ಮೊದಲ ಫೈನಲ್ ಎಲ್ಲಿ ನಡೆಯಿತು?
ಪ್ರಶ್ನೆ- ಐಪಿಎಲ್ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದವರು ಯಾರು?
ಉತ್ತರ- ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ್ದಾರೆ. ಅವರು ಒಟ್ಟು 8 ಶತಕಗಳನ್ನು ಬಾರಿಸಿದ್ದಾರೆ.
ಪ್ರಶ್ನೆ- ಯಾವ ತಂಡ ಹೆಚ್ಚು IPL ಫೈನಲ್ಗಳನ್ನು ಆಡಿದೆ?
ಉತ್ತರ- ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಫೈನಲ್ ಅನ್ನು ಗರಿಷ್ಠ 10 ಬಾರಿ ಆಡಿದೆ.