AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ 2026

CSK vs PBKS: ಸತತ 2ನೇ ಸೋಲು; ಸಿಎಸ್​ಕೆಗೆ ತವರಿನಲ್ಲೂ ಧಕ್ಕಲಿಲ್ಲ ಗೆಲುವು

CSK vs PBKS: ಸತತ 2ನೇ ಸೋಲು; ಸಿಎಸ್​ಕೆಗೆ ತವರಿನಲ್ಲೂ ಧಕ್ಕಲಿಲ್ಲ ಗೆಲುವು

IPL 2026, CSK vs PBKS: ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಐಪಿಎಲ್ 2026ರ 7ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ 209 ರನ್ ಗಳಿಸಿದರೂ, ಪಂಜಾಬ್ ನಾಯಕ ಶ್ರೇಯಸ್ ಅವರ ಅರ್ಧಶತಕದ ನೆರವಿನಿಂದ ಗುರಿ ತಲುಪಿತು. ಈ ಗೆಲುವಿನೊಂದಿಗೆ ಪಂಜಾಬ್ ಲೀಗ್‌ನಲ್ಲಿ ಸತತ ಎರಡನೇ ಜಯ ದಾಖಲಿಸಿದರೆ, ಚೆನ್ನೈ ತಂಡಕ್ಕೆ ಸತತ ಎರಡನೇ ಸೋಲಾಗಿದೆ.

CSK vs PBKS: 6,6,6,6.. ಸಿಎಸ್​ಕೆ ಬೌಲರ್​ಗಳ ಬೆವರಿಳಿಸಿದ ಪ್ರಿಯಾಂಶ್

CSK vs PBKS: 6,6,6,6.. ಸಿಎಸ್​ಕೆ ಬೌಲರ್​ಗಳ ಬೆವರಿಳಿಸಿದ ಪ್ರಿಯಾಂಶ್

CSK vs PBKS Record Alert: ಚೆಪಾಕ್ ಮೈದಾನದಲ್ಲಿ ಇತಿಹಾಸ ಸೃಷ್ಟಿಸಿದ ಆಯುಷ್ ಮ್ಹಾತ್ರೆ

CSK vs PBKS Record Alert: ಚೆಪಾಕ್ ಮೈದಾನದಲ್ಲಿ ಇತಿಹಾಸ ಸೃಷ್ಟಿಸಿದ ಆಯುಷ್ ಮ್ಹಾತ್ರೆ

CSK vs PBKS: ಏಳರಿಂದ ಮೇಲೇಳದ ಸಂಜು ಸ್ಯಾಮ್ಸನ್

CSK vs PBKS: ಏಳರಿಂದ ಮೇಲೇಳದ ಸಂಜು ಸ್ಯಾಮ್ಸನ್

ಜಗಳದ ವಿಡಿಯೋ ವೈರಲ್ ಬೆನ್ನಲ್ಲೇ ಪಿಎಸ್​ಎಲ್ ತೊರೆದ ಡೇವಿಡ್ ವಾರ್ನರ್

ಜಗಳದ ವಿಡಿಯೋ ವೈರಲ್ ಬೆನ್ನಲ್ಲೇ ಪಿಎಸ್​ಎಲ್ ತೊರೆದ ಡೇವಿಡ್ ವಾರ್ನರ್

CSK vs PBKS IPL 2026 Highlights: ತವರಿನಲ್ಲಿ ಸತತ 6ನೇ ಪಂದ್ಯ ಸೋತ ಸಿಎಸ್​ಕೆ

CSK vs PBKS IPL 2026 Highlights: ತವರಿನಲ್ಲಿ ಸತತ 6ನೇ ಪಂದ್ಯ ಸೋತ ಸಿಎಸ್​ಕೆ

CSK vs PBKS Playing XI: ಟಾಸ್ ಗೆದ್ದ ಪಂಜಾಬ್; ಸಿಎಸ್​ಕೆ ತಂಡದಲ್ಲಿ 1 ಬದಲಾವಣೆ

CSK vs PBKS Playing XI: ಟಾಸ್ ಗೆದ್ದ ಪಂಜಾಬ್; ಸಿಎಸ್​ಕೆ ತಂಡದಲ್ಲಿ 1 ಬದಲಾವಣೆ

IPL 2026: ಐಪಿಎಲ್‌ನಲ್ಲಿ ಮೊದಲ ಡಬಲ್ ಹೆಡರ್; ಯಾವ 4 ತಂಡಗಳ ನಡುವೆ ಪಂದ್ಯ?

IPL 2026: ಐಪಿಎಲ್‌ನಲ್ಲಿ ಮೊದಲ ಡಬಲ್ ಹೆಡರ್; ಯಾವ 4 ತಂಡಗಳ ನಡುವೆ ಪಂದ್ಯ?

‘ಎಲ್ಲವನ್ನು ಸರಿಪಡಿಸಿಕೊಳ್ಳೋಣ’; ಬಿಸಿಸಿಐಗೆ ಪತ್ರ ಬರೆದ ಬಾಂಗ್ಲಾ ಕ್ರಿಕೆಟ್ ಮಂಡಳಿ

‘ಎಲ್ಲವನ್ನು ಸರಿಪಡಿಸಿಕೊಳ್ಳೋಣ’; ಬಿಸಿಸಿಐಗೆ ಪತ್ರ ಬರೆದ ಬಾಂಗ್ಲಾ ಕ್ರಿಕೆಟ್ ಮಂಡಳಿ

ಐಪಿಎಲ್ 2026 ಅಂಕಗಳ ಪಟ್ಟಿ

ಇನ್ನೂ ಓದಿರಿ
Team
Punjab Kings 2 2 0 4 0 +0.637
Rajasthan Royals 1 1 0 2 0 +4.171
Royal Challengers Bengaluru 1 1 0 2 0 +2.907
Delhi Capitals 1 1 0 2 0 +1.397
Mumbai Indians 1 1 0 2 0 +0.687
Sunrisers Hyderabad 2 1 1 2 0 +0.469

ಇಂಡಿಯನ್ ಪ್ರೀಮಿಯರ್ ಲೀಗ್ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಆಗಿದೆ. ಇದು 2008 ರಲ್ಲಿ ಪ್ರಾರಂಭವಾಯಿತು, ಇದರಲ್ಲಿ ಒಟ್ಟು 10 ತಂಡಗಳು ಭಾಗವಹಿಸುತ್ತವೆ. ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್‌ಜೈಂಟ್ಸ್, ಸನ್‌ರೈಸರ್ಸ್ ಹೈದರಾಬಾದ್, ಕೋಲ್ಕತ್ತಾ ನೈಟ್ ರೈಡರ್ಸ್ ಈ ಟೂರ್ನಿಯಲ್ಲಿ ಆಡುತ್ತವೆ. ಐಪಿಎಲ್‌ನ ಮೊದಲ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಗೆದ್ದಿತ್ತು. ಶೇನ್ ವಾರ್ನ್ ನಾಯಕತ್ವದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 3 ವಿಕೆಟ್ ಗಳಿಂದ ಸೋಲಿಸಿತು. ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಾಗಿರುವ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಲಾ 5 ಬಾರಿ ಟ್ರೋಫಿ ಗೆದ್ದಿವೆ. ಕೋಲ್ಕತ್ತಾ ನೈಟ್ ರೈಡರ್ಸ್ 3 ಬಾರಿ, ಸನ್ ರೈಸರ್ಸ್ ಹೈದರಾಬಾದ್ ಮತ್ತು ಡೆಕ್ಕನ್ ಚಾರ್ಜರ್ಸ್ ಒಮ್ಮೆ ಐಪಿಎಲ್ ಗೆದ್ದಿವೆ. ಪ್ರಸ್ತುತ ಹಾಲಿ ಚಾಂಪಿಯನ್‌ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2025 ರಲ್ಲಿ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿದಿತ್ತು.

ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ