AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026 Highest Batting Score

pos player Runs Balls SR Team Opposition Match Date
1 Yuvraj Samra (CAN) 110 65 169.23 CAN NZ Feb 17, 2026
2 Jacob Bethell (ENG) 105 48 218.75 ENG IND Mar 05, 2026
3 Finn Allen (NZ) 100* 33 303.03 NZ SA Mar 04, 2026
4 Harry Brook (ENG) 100 51 196.07 ENG PAK Feb 24, 2026
5 Pathum Nissanka (SL) 100* 52 192.3 SL AUS Feb 16, 2026
6 Sahibzada Farhan (PAK) 100* 58 172.41 PAK NAM Feb 18, 2026
7 Sahibzada Farhan (PAK) 100 60 166.66 PAK SL Feb 28, 2026
8 Sanju Samson (IND) 97* 50 194 IND WI Mar 01, 2026
9 Brian Bennett (ZIM) 97* 59 164.4 ZIM IND Feb 26, 2026
10 Ibrahim Zadran (AFG) 95* 56 169.64 AFG CAN Feb 19, 2026
11 Lorcan Tucker (IRE) 94* 51 184.31 IRE OMA Feb 14, 2026
12 Tim Seifert (NZ) 89* 42 211.9 NZ UAE Feb 10, 2026
13 Sanju Samson (IND) 89 42 211.9 IND ENG Mar 05, 2026
14 Sanju Samson (IND) 89 46 193.47 IND NZ Mar 08, 2026
15 Aiden Markram (SA) 86* 44 195.45 SA NZ Feb 14, 2026

ಕ್ರೀಡಾ ಸುದ್ದಿ

ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ

ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ

ಭಾರತವನ್ನು ಹೊರಹಾಕಬಹುದಿತ್ತು, ಸೌತ್ ಆಫ್ರಿಕನ್ನರು ದಡ್ಡರು..!

ಭಾರತವನ್ನು ಹೊರಹಾಕಬಹುದಿತ್ತು, ಸೌತ್ ಆಫ್ರಿಕನ್ನರು ದಡ್ಡರು..!

ಮುಂಬೈನಲ್ಲಿ ಐಷರಾಮಿ ಫ್ಲಾಟ್‌ ಖರೀದಿಸಿದ ಶಿವಂ ದುಬೆ..! ಬೆಲೆ ಎಷ್ಟು ಕೋಟಿ ಗೊತ್ತಾ?

ಮುಂಬೈನಲ್ಲಿ ಐಷರಾಮಿ ಫ್ಲಾಟ್‌ ಖರೀದಿಸಿದ ಶಿವಂ ದುಬೆ..! ಬೆಲೆ ಎಷ್ಟು ಕೋಟಿ ಗೊತ್ತಾ?

T20 World Cup 2026: ಜಾಹೀರಾತಿನಿಂದಲೇ 1500 ಕೋಟಿ ರೂ. ಆದಾಯ..!

T20 World Cup 2026: ಜಾಹೀರಾತಿನಿಂದಲೇ 1500 ಕೋಟಿ ರೂ. ಆದಾಯ..!

ಸಂಜು ಸ್ಯಾಮ್ಸನ್​ಗಿಂತಲೂ ಈತ ಟೂರ್ನಮೆಂಟ್ ಆಟಗಾರ ಪ್ರಶಸ್ತಿಗೆ ಅರ್ಹ ಎಂದ ಡಿವಿಲಿಯರ್ಸ್

ಸಂಜು ಸ್ಯಾಮ್ಸನ್​ಗಿಂತಲೂ ಈತ ಟೂರ್ನಮೆಂಟ್ ಆಟಗಾರ ಪ್ರಶಸ್ತಿಗೆ ಅರ್ಹ ಎಂದ ಡಿವಿಲಿಯರ್ಸ್

ತಪ್ಪು ನನ್ನದೇ.. ಟಿ20 ವಿಶ್ವಕಪ್ ಗೆದ್ದು ಅಕ್ಷರ್ ಪಟೇಲ್ ಬಳಿ ಕ್ಷಮೆಯಾಚಿಸಿದ ಸೂರ್ಯ

ತಪ್ಪು ನನ್ನದೇ.. ಟಿ20 ವಿಶ್ವಕಪ್ ಗೆದ್ದು ಅಕ್ಷರ್ ಪಟೇಲ್ ಬಳಿ ಕ್ಷಮೆಯಾಚಿಸಿದ ಸೂರ್ಯ

ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷಗಳ ಜೈಲು ಶಿಕ್ಷೆ ಭೀತಿ

ಹಾರ್ದಿಕ್ ಪಾಂಡ್ಯ ವಿರುದ್ಧ ದೂರು ದಾಖಲು: 3 ವರ್ಷಗಳ ಜೈಲು ಶಿಕ್ಷೆ ಭೀತಿ

ICC T20I Rankings: ಐಸಿಸಿ ಟಿ20 ಬ್ಯಾಟರ್​ಗಳ ರ‍್ಯಾಂಕಿಂಗ್‌ ಪ್ರಕಟ

ICC T20I Rankings: ಐಸಿಸಿ ಟಿ20 ಬ್ಯಾಟರ್​ಗಳ ರ‍್ಯಾಂಕಿಂಗ್‌ ಪ್ರಕಟ

ಅವರೇನಾ ಇವರು? ವಿಶ್ವಕಪ್ ಗೆದ್ದ ಬೆನ್ನಲ್ಲೇ ರೈಲು ಹತ್ತಿ ಬಂದ ಶಿವಂ ದುಬೆ!

ಅವರೇನಾ ಇವರು? ವಿಶ್ವಕಪ್ ಗೆದ್ದ ಬೆನ್ನಲ್ಲೇ ರೈಲು ಹತ್ತಿ ಬಂದ ಶಿವಂ ದುಬೆ!

ಯಾರೂ ಸಹ ನನಗೆ ಕರೆ ಮಾಡಿಲ್ಲ… ಗೌತಮ್ ಗಂಭೀರ್ ಬೇಸರ

ಯಾರೂ ಸಹ ನನಗೆ ಕರೆ ಮಾಡಿಲ್ಲ… ಗೌತಮ್ ಗಂಭೀರ್ ಬೇಸರ

ಭಾರತ ತಂಡ ಸೂರ್ಯಕುಮಾರ್, ಜಯ್ ಶಾ ಅವರ ಕುಟುಂಬ ಸ್ವತ್ತಲ್ಲ!

ಭಾರತ ತಂಡ ಸೂರ್ಯಕುಮಾರ್, ಜಯ್ ಶಾ ಅವರ ಕುಟುಂಬ ಸ್ವತ್ತಲ್ಲ!

ಹೊಸ ಗರ್ಲ್​​ ಫ್ರೆಂಡ್ ಎಂಟ್ರಿ… ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!

ಹೊಸ ಗರ್ಲ್​​ ಫ್ರೆಂಡ್ ಎಂಟ್ರಿ… ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!

ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದುವರೆಗೆ 11 ಶತಕಗಳು ದಾಖಲಾಗಿವೆ. ಈ ಶತಕಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ್ದು ನ್ಯೂಝಿಲೆಂಡ್​ನ ಮಾಜಿ ನಾಯಕ ಬ್ರೆಂಡನ್ ಮೆಕಲಂ. 2012 ರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ್ ವಿರುದ್ಧ ಬ್ರೆಂಡನ್ ಮೆಕಲಂ ಕೇವಲ 58 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 11 ಬೌಂಡರಿಗಳೊಂದಿಗೆ 123 ರನ್ ಬಾರಿಸಿದ್ದರು. ಇನ್ನು ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಶತಕ ಸಿಡಿಸಿದ್ದು ಸುರೇಶ್ ರೈನಾ ಮಾತ್ರ. 2010ರ ಟಿ20 ವಿಶ್ವಕಪ್‌ನಲ್ಲಿ ಸೌತ್ ಆಫ್ರಿಕಾ ವಿರುದ್ಧ ರೈನಾ 101 ರನ್ ಬಾರಿಸಿ ಮಿಂಚಿದ್ದರು.

ಪ್ರಶ್ನೆ-ಟಿ20 ವಿಶ್ವಕಪ್​ನ ವೈಯುಕ್ತಿಕ ಗರಿಷ್ಠ ಸ್ಕೋರರ್ ಯಾರು?

ಉತ್ತರ- ಟಿ20 ವಿಶ್ವಕಪ್‌ನಲ್ಲಿ ಭರ್ಜರಿ ಇನ್ನಿಂಗ್ಸ್ ಆಡಿದ ದಾಖಲೆ ನ್ಯೂಝಿಲೆಂಡ್‌ನ ಮಾಜಿ ನಾಯಕ ಬ್ರೆಂಡನ್ ಮೆಕಲಂ ಹೆಸರಿನಲ್ಲಿದೆ.

ಪ್ರಶ್ನೆ- ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದು ಯಾರು?

ಉತ್ತರ- 2012ರ ಟಿ20 ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧ 123 ರನ್ ಬಾರಿಸಿ ಮೆಕಲಂ ದಾಖಲೆ ನಿರ್ಮಿಸಿದ್ದಾರೆ. ಇದು ಟಿ20 ವಿಶ್ವಕಪ್​ನಲ್ಲಿ ಮೂಡಿಬಂದ ವೈಯುಕ್ತಿಕ ಗರಿಷ್ಠ ಸ್ಕೋರ್ ಎಂಬುದು ವಿಶೇಷ.

ಪ್ರಶ್ನೆ-ಟಿ20 ವಿಶ್ವಕಪ್​ನಲ್ಲಿ ಭಾರತದ ಪರ ಶತಕ ಸಿಡಿಸಿದ ಬ್ಯಾಟರ್ ಯಾರು?

ಉತ್ತರ- 2010 ರ ಟಿ20 ವಿಶ್ವಕಪ್‌ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಸುರೇಶ್ ರೈನಾ 101 ರನ್ ಬಾರಿಸಿದ್ದರು. ಇದು ಟಿ20 ವಿಶ್ವಕಪ್​ನಲ್ಲಿ ಭಾರತದ ಪರ ಮೂಡಿಬಂದ ಶತಕ ಹಾಗೂ ಗರಿಷ್ಠ ಸ್ಕೋರ್ ಆಗಿದೆ.