AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026 Most Runs

pos player mat inns no runs hs avg SR 30 50 100 4s 6s
1 Sahibzada Farhan (PAK) 7 6 1 383 100* 76.60 160.25 1 2 2 37 18
2 Tim Seifert (NZ) 9 8 1 326 89* 46.57 166.32 1 4 0 34 16
3 Sanju Samson (IND) 5 5 1 321 97* 80.25 199.37 0 3 0 27 24
4 Ishan Kishan (IND) 9 9 0 317 77 35.22 193.29 2 3 0 33 18
5 Finn Allen (NZ) 9 8 2 298 100* 49.67 200 1 1 1 25 20
6 Brian Bennett (ZIM) 6 6 4 292 97* 146.00 134.56 1 3 0 32 7
7 Aiden Markram (SA) 8 8 2 286 86* 47.67 165.31 0 3 0 32 11
8 Jacob Bethell (ENG) 8 8 0 280 105 35.00 152.17 2 1 1 25 14
9 Shimron Hetmyer (WI) 7 7 1 248 85 41.33 186.46 1 2 0 16 19
10 Suryakumar Yadav (IND) 9 9 1 242 84* 30.25 136.72 3 1 0 21 10
11 Shivam Dube (IND) 9 8 2 235 66 39.17 169.06 2 1 0 15 17
12 Harry Brook (ENG) 8 8 0 235 100 29.38 159.86 0 1 1 21 9
13 Ryan Rickelton (SA) 8 8 1 228 61 32.57 170.14 4 1 0 17 15
14 Will Jacks (ENG) 8 8 4 226 53* 56.50 176.56 3 1 0 18 14
15 Hardik Pandya (IND) 9 9 1 217 52 27.13 160.74 1 2 0 13 15

ಕ್ರೀಡಾ ಸುದ್ದಿ

ಮೈದಾನದಲ್ಲೇ ಹೊಡೆದಾಡಿಕೊಂಡ್ರಾ ಭಾರತ- ಪಾಕ್ ಆಟಗಾರ್ತಿಯರು? ವೈರಲ್ ವಿಡಿಯೋದ ಅಸಲಿಯತ್ತೇನು?

ಮೈದಾನದಲ್ಲೇ ಹೊಡೆದಾಡಿಕೊಂಡ್ರಾ ಭಾರತ- ಪಾಕ್ ಆಟಗಾರ್ತಿಯರು? ವೈರಲ್ ವಿಡಿಯೋದ ಅಸಲಿಯತ್ತೇನು?

ವಿಶ್ವ ದಾಖಲೆಯ ಮೊತ್ತ ಪೇರಿಸಿ ಗೆದ್ದ ಇಂಗ್ಲೆಂಡ್

ವಿಶ್ವ ದಾಖಲೆಯ ಮೊತ್ತ ಪೇರಿಸಿ ಗೆದ್ದ ಇಂಗ್ಲೆಂಡ್

Women’s T20 World Cup 2026: ಇಂದಿನಿಂದ ಟಿ20 ವಿಶ್ವಕಪ್ ಆರಂಭ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

Women’s T20 World Cup 2026: ಇಂದಿನಿಂದ ಟಿ20 ವಿಶ್ವಕಪ್ ಆರಂಭ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ

ಇಂಗ್ಲೆಂಡ್​ನಲ್ಲಿ ಮಹಿಳಾ ಟಿ20 ವಿಶ್ವಕಪ್; ಭಾರತದ ಕಾಲಮಾನದ ಪ್ರಕಾರ ಪಂದ್ಯಗಳು ಎಷ್ಟು ಗಂಟೆಗೆ ಆರಂಭ?

ಇಂಗ್ಲೆಂಡ್​ನಲ್ಲಿ ಮಹಿಳಾ ಟಿ20 ವಿಶ್ವಕಪ್; ಭಾರತದ ಕಾಲಮಾನದ ಪ್ರಕಾರ ಪಂದ್ಯಗಳು ಎಷ್ಟು ಗಂಟೆಗೆ ಆರಂಭ?

ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ನಡುವೆ ಫೈಟ್; ಹೇಗಿದೆ ಮುಖಾಮುಖಿ ದಾಖಲೆ?

ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ನಡುವೆ ಫೈಟ್; ಹೇಗಿದೆ ಮುಖಾಮುಖಿ ದಾಖಲೆ?

ರಿಚಾ ಹೋರಾಟ ವ್ಯರ್ಥ; 3 ಎಸೆತಗಳಲ್ಲಿ 6 ರನ್ ಬಾರಿಸದೆ ಸೋತ ಟೀಂ ಇಂಡಿಯಾ

ರಿಚಾ ಹೋರಾಟ ವ್ಯರ್ಥ; 3 ಎಸೆತಗಳಲ್ಲಿ 6 ರನ್ ಬಾರಿಸದೆ ಸೋತ ಟೀಂ ಇಂಡಿಯಾ

Women’s T20 World Cup: ಅತಿ ಹೆಚ್ಚು ಬಾರಿ ಫೈನಲ್ ಆಡಿದ ತಂಡ ಯಾವುದು ಗೊತ್ತಾ?

Women’s T20 World Cup: ಅತಿ ಹೆಚ್ಚು ಬಾರಿ ಫೈನಲ್ ಆಡಿದ ತಂಡ ಯಾವುದು ಗೊತ್ತಾ?

T20 World Cup 2026: 4 ವಿಕೆಟ್ ಉರುಳಿಸಿದ ಶ್ರೇಯಾಂಕ; ವಿಂಡೀಸ್ ವಿರುದ್ಧ ಗೆದ್ದ ಟೀಂ ಇಂಡಿಯಾ

T20 World Cup 2026: 4 ವಿಕೆಟ್ ಉರುಳಿಸಿದ ಶ್ರೇಯಾಂಕ; ವಿಂಡೀಸ್ ವಿರುದ್ಧ ಗೆದ್ದ ಟೀಂ ಇಂಡಿಯಾ

ಮಹಿಳಾ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಮಹಿಳಾ ಟಿ20 ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

‘ಆ ಒಂದು ಪಂದ್ಯಕ್ಕೆ ಏಕೆ ಅಷ್ಟೊಂದು ಮನ್ನಣೆ’?; ವಿಶ್ವಕಪ್​ಗೂ ಮುನ್ನ ಸ್ಮೃತಿ ಮನವಿ

‘ಆ ಒಂದು ಪಂದ್ಯಕ್ಕೆ ಏಕೆ ಅಷ್ಟೊಂದು ಮನ್ನಣೆ’?; ವಿಶ್ವಕಪ್​ಗೂ ಮುನ್ನ ಸ್ಮೃತಿ ಮನವಿ

Women’s T20 World Cup 2026: ಚಾಂಪಿಯನ್‌ ತಂಡಕ್ಕೆ ಸಿಗಲಿದೆ ದಾಖಲೆಯ ಬಹುಮಾನ..!

Women’s T20 World Cup 2026: ಚಾಂಪಿಯನ್‌ ತಂಡಕ್ಕೆ ಸಿಗಲಿದೆ ದಾಖಲೆಯ ಬಹುಮಾನ..!

ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗೆ ವಿಶೇಷ ಬಹುಮಾನ ಸಿಗಲಿದೆ. ಕಳೆದ ಬಾರಿಯ ಟಿ20 ವಿಶ್ವಕಪ್​ನಲ್ಲಿ 6 ಪಂದ್ಯಗಳಿಂದ 296 ರನ್ ಬಾರಿಸಿ ವಿರಾಟ್ ಕೊಹ್ಲಿ ರನ್ ಸರದಾರನಾಗಿ ಹೊರಹೊಮ್ಮಿದ್ದರು. ಅಷ್ಟೇ ಅಲ್ಲದೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಕೂಡ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಈ ಟೂರ್ನಿಯಲ್ಲಿ ಇದುವರೆಗೆ 81.50 ಸರಾಸರಿಯಲ್ಲಿ 1141 ರನ್ ಗಳಿಸಿದ್ದಾರೆ. ಈ ವೇಳೆ ಒಟ್ಟು 14 ಅರ್ಧ ಶತಕ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿಯ ನಂತರದ ಸ್ಥಾನಗಳಲ್ಲಿ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ (1016) ಮತ್ತು ವೆಸ್ಟ್ ಇಂಡೀಸ್​ನ ಮಾಜಿ ಆರಂಭಿಕ ಆಟಗಾರ ಕ್ರಿಸ್ ಗೇಲ್ (965) ಇದ್ದಾರೆ.

ಪ್ರಶ್ನೆ-ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್​ ಯಾರು?

ಉತ್ತರ-ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಈವರೆಗೆ ಒಟ್ಟು 1141 ರನ್​ಗಳಿಸಿ ಈ ದಾಖಲೆ ನಿರ್ಮಿಸಿದ್ದಾರೆ.

ಪ್ರಶ್ನೆ- ಟಿ20 ವಿಶ್ವಕಪ್​ನಲ್ಲಿ ಯಾರ ದಾಖಲೆ ಮುರಿದು ಕೊಹ್ಲಿ ರನ್ ಸರದಾರ ಎನಿಸಿಕೊಂಡರು?

ಉತ್ತರ- ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ (1016) ಅವರ ದಾಖಲೆಯನ್ನು ಮುರಿದು ಕೊಹ್ಲಿ (1141) ಟಿ20 ವಿಶ್ವಕಪ್​ನಲ್ಲಿ ರನ್ ಸರದಾರನಾಗಿ ಹೊರಹೊಮ್ಮಿದ್ದಾರೆ.

ಪ್ರಶ್ನೆ-ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಯಾರು?

ಉತ್ತರ- ಕ್ರಿಸ್ ಗೇಲ್ ಟಿ20 ವಿಶ್ವಕಪ್​ನಲ್ಲಿ 2 ಶತಕ ಸಿಡಿಸಿದ್ದಾರೆ. ಈ ಮೂಲಕ ಚುಟುಕ ಕದನದಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.