AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಟಿ20 ವಿಶ್ವಕಪ್​ಗೆ ಸೌತ್ ಆಫ್ರಿಕಾ ತಂಡ ಪ್ರಕಟ: ಸ್ಟಾರ್ ಆಟಗಾರ ಔಟ್

South Africa T20 World Cup 2022 squad: ಓಲ್ಡ್ ಟೆಫೋರ್ಡ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದ ವೇಳೆ ಅವರ ಬೆರಳಿಗೆ ಗಂಭೀರ ಗಾಯವಾಗಿತ್ತು.

T20 World Cup 2022: ಟಿ20 ವಿಶ್ವಕಪ್​ಗೆ ಸೌತ್ ಆಫ್ರಿಕಾ ತಂಡ ಪ್ರಕಟ: ಸ್ಟಾರ್ ಆಟಗಾರ ಔಟ್
South Africa T20 World Cup 2022 squad
TV9 Web
| Edited By: |

Updated on:Sep 06, 2022 | 4:05 PM

Share

T20 World Cup 2022: ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ (South Africa T20 World Cup 2022 squad) ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಟೆಂಬಾ ಬವುಮಾ ಮುನ್ನಡೆಸಲಿದ್ದಾರೆ. ಆದರೆ ಸ್ಟಾರ್ ಬ್ಯಾಟ್ಸ್​ಮನ್​ ತಂಡದಿಂದ ಹೊರಗುಳಿದಿರುವುದು ಸೌತ್ ಆಫ್ರಿಕಾಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಸೌತ್ ಆಫ್ರಿಕಾ ತಂಡದ ಸ್ಪೋಟಕ ಬ್ಯಾಟ್ಸ್​ಮನ್ ರಸ್ಸಿ ವಂಡರ್​ ಡಸ್ಸೆನ್ ಗಾಯಗೊಂಡಿದ್ದು, ಹೀಗಾಗು ಟಿ20 ವಿಶ್ವಕಪ್​ನಿಂದ ಹೊರುಗುಳಿದಿದ್ದಾರೆ.

ಓಲ್ಡ್ ಟೆಫೋರ್ಡ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದ ವೇಳೆ ಅವರ ಬೆರಳಿಗೆ ಗಂಭೀರ ಗಾಯವಾಗಿತ್ತು. ಹೀಗಾಗಿ ಡುಸ್ಸೆನ್​ಗೆ 6 ವಾರಗಳ ಕಾಲ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ಸೌತ್ ಆಫ್ರಿಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಇನ್ನು ತಂಡದಲ್ಲಿ ಯುವ ಆಟಗಾರ ಟ್ರಿಸ್ಟಾನ್ ಸ್ಟಬ್ಸ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಯೇ 15 ಸದಸ್ಯರಲ್ಲದೇ ಮೂವರನ್ನು ಮೀಸಲು ಆಟಗಾರರನ್ನಾಗಿ ಕೂಡ ಆಯ್ಕೆ ಮಾಡಲಾಗಿದೆ. ಅದರಂತೆ ಟಿ20 ವಿಶ್ವಕಪ್​ಗೆ ಸೌತ್ ಆಫ್ರಿಕಾ ಟಿ20 ತಂಡ ಈ ಕೆಳಗಿನಂತಿದೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಸೌತ್ ಆಫ್ರಿಕಾ ಟಿ20 ವಿಶ್ವಕಪ್ ತಂಡ ಹೀಗಿದೆ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲ್ಲೆ ರೊಸ್ಸೋವ್, ತಬ್ರೇಝ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್.

ಮೀಸಲು ಆಟಗಾರರು: ಜಾರ್ನ್ ಫಾರ್ಟುಯಿನ್, ಮಾರ್ಕೊ ಯಾನ್ಸೆನ್ ಮತ್ತು ಆಂಡಿಲ್ ಫೆಹ್ಲುಕ್ವಾಯೊ.

Published On - 4:04 pm, Tue, 6 September 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್