Stuart Binny: ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕನ್ನಡಿಗ ಸ್ಟುವರ್ಟ್ ಬಿನ್ನಿ

Stuart Binny retirement: ಐಪಿಎಲ್​ನಲ್ಲಿ ಆರ್​​ಸಿಬಿ ತಂಡದ ಪರ ಮಾಡಿದ್ದ ಬಿನ್ನಿ, “ನಾನು ಪ್ರಥಮ ದರ್ಜೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

Stuart Binny: ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕನ್ನಡಿಗ ಸ್ಟುವರ್ಟ್ ಬಿನ್ನಿ
Stuart Binny
Follow us
TV9 Web
| Updated By: Vinay Bhat

Updated on:Aug 30, 2021 | 10:15 AM

ಭಾರತ ಕ್ರಿಕೆಟ್ ತಂಡದ ಆಲ್ರೌಂಡರ್ ಸ್ಟುವರ್ಟ್ ಬಿನ್ನಿ (Stuart Binny) ಎಲ್ಲಾ ಮಾದಿರಿಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್​ನಲ್ಲಿ ಆರ್​​ಸಿಬಿ ತಂಡದ ಪರ ಮಾಡಿದ್ದ ಬಿನ್ನಿ, “ನಾನು ಪ್ರಥಮ ದರ್ಜೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬಿನ್ನಿ ಅವರು ಭಾರತ ಪರ ಆರು ಟೆಸ್ಟ್ ಪಂದ್ಯ, 14 ಏಕದಿನ ಮತ್ತು ಮೂರು ಟಿ-20 ಪಂದ್ಯಗಳನ್ನು ಆಡಿದ್ದಾರೆ. 37 ವರ್ಷದ ಬಿನ್ನಿ ಬಿಸಿಸಿಐಗೆ ಮತ್ತು ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಸಹಕರಿಸಿದ ಕರ್ನಾಟಕ ಕ್ರಿಕೆಟ್​ಗೆ ಧನ್ಯವಾದ ತಿಳಿಸಿದ್ದಾರೆ. ಟೀಮ್ ಇಂಡಿಯಾದ ಮಾಜಿ ಆಯ್ಕೆ ಸಮಿತಿ ಅಧ್ಯಕ್ಷ ಮತ್ತು 1983ರ ವಿಶ್ವಕಪ್ ಗೆದ್ದ ತಂಡದಲ್ಲಿದ್ದ ರೋಗರ್ ಬಿನ್ನಿ ಅವರ ಮಗ ಸ್ಟುವರ್ಟ್ ಬಿನ್ನಿ ಆಗಿದ್ದಾರೆ.

ಟೆಸ್ಟ್ ಕ್ರಿಕೆಟ್​ನಲ್ಲಿ ಇವರು 194 ರನ್ ಗಳಿಸಿದ್ದು 3 ವಿಕೆಟ್ ಪಡೆದಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 230 ರನ್ ಗಳಿಸಿದ್ದು 20 ವಿಕೆಟ್ ಕಿತ್ತಿದ್ದಾರೆ. ಅಂತೆಯೆ ಟಿ-20 ಕ್ರಿಕೆಟ್​ನಲ್ಲಿ 24 ರನ್ ಗಳಿಸಿದ್ದು 1 ವಿಕೆಟ್ ಪಡೆದಿದ್ದಾರೆ.

Published On - 9:58 am, Mon, 30 August 21

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್